Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ರಾಷ್ಟ್ರಮಟ್ಟದ ಕರಾಟೆಯಲ್ಲಿ ಚಿನ್ನದ ಹಾಗೂ ಬೆಳ್ಳಿ ಪದಕ

ಮಂಗಳೂರು ನ. 07: ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ವಿನೀತ್ ಕುಮಾರ್ 6 ನವೆಂಬರ್ 2022 ರಲ್ಲಿ ಉಡುಪಿಯಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಕಟಾದಲ್ಲಿ ಚಿನ್ನದ ಪದಕ ಹಾಗೂ ಕುಮಿಟೆಯಲ್ಲಿ ಕಂಚಿನ ಪದಕ ಗೆದ್ದಿರುತ್ತಾರೆ ಹಾಗೂ ಮಯೂರ್ ಡಿ ಶೆಟ್ಟಿ ಯವರು ಕಟಾ ಮತ್ತು ಕುಮಿಟೆಯಲ್ಲಿ ಬೆಳ್ಳಿ ಪದಕ ಗೆದ್ದಿರುತ್ತಾರೆ. ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್‌, ಆಡಳಿತಾಧಿಕಾರಿ ಡಾ. ಕೆ.ಸಿ. ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ಪೃಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ ಅಭಿನಂದಿಸಿರುತ್ತಾರೆ.