Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡ ಕಾಲೇಜು ವಿದ್ಯಾರ್ಥಿಗಳು

ಮಂಗಳೂರು ಅ. 09 : ದಿನಾಂಕ 11-9-2023 ರಂದು ಗೋಕರ್ಣನಾಥೆಶ್ವರ ಪದವಿಪೂರ್ವ ಕಾಲೇಜು ಮಂಗಳೂರು ಇಲ್ಲಿ ನಡೆದ ಮಂಗಳೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ಬಾಲಕರ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.

ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್‌, ಆಡಳಿತಾಧಿಕಾರಿ ಡಾ. ಕೆ.ಸಿ ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ವೆಂಕಟೇಶ್‌ಮೂರ್ತಿ ಹೆಚ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.