Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

66 ನೇ ರಾಷ್ಟೀಯ ಶಾಲಾ ಕ್ರೀಡಾ ಕೂಟದಲ್ಲಿ ರಾಜ್ಯತಂಡವನ್ನು ಪ್ರತಿನಿಧಿಸಿದ ಪ.ಪೂ.ಕಾಲೇಜಿನ ವಿದ್ಯಾರ್ಥಿ

ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ದೆಹಲಿಯಲ್ಲಿ ನಡೆದ 66 ನೇ ರಾಷ್ಟೀಯ ಶಾಲಾ ಕ್ರೀಡಾ ಕೂಟದಲ್ಲಿ ಕರ್ನಾಟಕ ರಾಜ್ಯತಂಡವನ್ನು ಪ್ರತಿನಿಧಿಸಿರುತ್ತಾರೆ.

ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಮಹಮ್ಮದ್ ಅಶ್ವಿದ್ 19- ವರ್ಷದೊಳಗಿನ ಕರ್ನಾಟಕ ರಾಜ್ಯ ತಂಡವನ್ನು ಜೂನ್ 6 ರಿಂದ 9 ರವರೆಗೆ ದೆಹಲಿಯಲ್ಲಿ ನಡೆದ 66 ನೇ ರಾಷ್ಟೀಯ ಶಾಲಾ ಕ್ರೀಡಾ ಕೂಟದಲ್ಲಿ ಕರ್ನಾಟಕ ರಾಜ್ಯತಂಡವನ್ನು ಪ್ರತಿನಿಧಿಸಿರುತ್ತಾರೆ.

ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್‌, ಆಡಳಿತಾಧಿಕಾರಿ ಡಾ. ಕೆ. ಸಿ. ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪ.ಪೂ. ಪ್ರಾಂಶುಪಾಲರಾದ ಪೃಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.