Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ಪದವಿ ಪೂರ್ವ ಕಾಲೇಜಿನ ವಾಲಿಬಾಲ್ ತಂಡ SGFI ರಾಷ್ಟ್ರೀಯ ಶಾಲಾ ಕ್ರೀಡಾಕೂಟಕ್ಕೆ ಆಯ್ಕೆ

ಮಂಗಳೂರು ಜು.06 : ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನ 19 ವರ್ಷದೊಳಗಿನ ಬಾಲಕರ ವಾಲಿಬಾಲ್ ತಂಡವು ಜೂನ್ 9 ರಿಂದ ಜೂನ್ 13 ರವರೆಗೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ SGFI ರಾಷ್ಟ್ರೀಯ ಶಾಲಾ ಕ್ರೀಡಾಕೂಟ – 2022-23 ರಲ್ಲಿ ವಿದ್ಯಾ ಭಾರತಿ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿರುತ್ತಾರೆ.

ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್‌, ಆಡಳಿತಾಧಿಕಾರಿ ಡಾ. ಕೆ.ಸಿ ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ಪೃಥ್ವಿರಾಜ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲರಾದ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.