Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಟೈಕಾಂಡೊಗೆ ಅಯ್ಕೆ

ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ದೀವಿತ್ ಆರ್, ಅಮೋಘ್ ಎಂ.ಜಿ., ಯಶವಂತ್ ಎಂ.ಎಲ್. ಇವರು ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಮತ್ತು ಬಾಲಕಿಯರ ಟೆಕ್ವಾಂಡೋ ಚಾಂಪಿಯನ್ ಶಿಪ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಲು ಅಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್‌, ಆಡಳಿತಾಧಿಕಾರಿ ಡಾ. ಕೆ. ಸಿ. ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ವೆಂಕಟೇಶ್‌ಮೂರ್ತಿ ಹೆಚ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.