Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ 3 ನೇ ತುಳುನಾಡು ಕಪ್ – 2023 ರಲ್ಲಿ 2 ನೇ ಸ್ಥಾನ

ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣ ಲಾಲ್‌ಭಾಗ್, ಮಂಗಳೂರಿನಲ್ಲಿ ದಿನಾಂಕ 10 ಡಿಸೆಂಬರ್ 2023 ರಲ್ಲಿ ನಡೆದ 3ನೇ ತುಳುನಾಡು ಕಪ್ 2023 ರಲ್ಲಿ ಭಾಗವಹಿಸಿ ಸಮಗ್ರ ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ.

ಈ ಕೆಳಗಿನ ವಿದ್ಯಾರ್ಥಿಗಳು ಗೋಲ್ಡ್, ಸಿಲ್ವರ್ ಮತ್ತು ಬ್ರೌನ್ಸ್ ಪದಕಗಳನ್ನು ಪಡೆದಿರುತ್ತಾರೆ. ಈ ವಿದ್ಯಾರ್ಥಿಗಳಿಗೆ ಕೃಷ್ಣ ಜೆ.ನಾಯ್ಕ್ ತರಬೇತು ನೀಡಿರುತ್ತಾರೆ.

ವಿಜೇತರಾದ ಎಲ್ಲಾ ವಿದ್ಯಾರ್ಥಿಗಳನ್ನು ಶಕ್ತಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಡಾ.ಕೆ. ಸಿ. ನಾೖಕ್‌, ಕಾರ್ಯದರ್ಶಿ ಸಂಜೀತ್ ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ., ಶಕ್ತಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ವೆಂಕಟೇಶಮೂರ್ತಿ ಹೆಚ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲ ರವಿಶಂಕರ್ ಹೆಗಡೆ ಅಭಿನಂದಿಸಿದ್ದಾರೆ.