Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಾರ್ವಿ ಶೆಟ್ಟಿಗೆ ಬಾಕ್ಸಿಂಗ್‌ನಲ್ಲಿ ಕಂಚು

ಶಕ್ತಿ ಪದವಿ ಪೂರ್ವಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಶಾರ್ವಿ ಆರ್ ಶೆಟ್ಟಿ ಇವರು ಚೆನೈನಲ್ಲಿ ನಡೆದ ಖೇಲೋ ಇಂಡಿಯಾ ರಾಷ್ಟ್ರಮಟ್ಟದ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್‌, ಆಡಳಿತಾಧಿಕಾರಿ ಡಾ. ಕೆ.ಸಿ ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ವೆಂಕಟೇಶ್ ಮೂರ್ತಿ, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲರಾದ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.