Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ದ.ಕ. ಜಿಲ್ಲಾಮಟ್ಟದ ವಿದ್ಯಾಭಾರತಿ ಟೆಬಲ್ ಟೆನಿಸ್ ಶಕ್ತಿ ವಿದ್ಯಾಸಂಸ್ಥೆಗೆ ಪ್ರಶಸ್ತಿ

ಮಂಗಳೂರು : ವಿದ್ಯಾಭಾರತಿ ದ.ಕ ಜಿಲ್ಲಾ ಮಟ್ಟದ ಟೆಬಲ್ ಟೆನಿಸ್ ಪಂದ್ಯಾಟವು ಶ್ರೀ ರಾಮ ಆಂಗ್ಲ ಮಾಧ್ಯಮ ಶಾಲೆ, ಕಲ್ಲಡ್ಕದಲ್ಲಿ ದಿನಾಂಕ 2-8-2024 ರಂದು ನಡೆಯಿತು. ಇದರಲ್ಲಿ ಶಕ್ತಿ ವಿದ್ಯಾಸಂಸ್ಥೆಯ 16 ವರ್ಷದೊಳಗಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಅಯ್ಕೆಯಾಗಿದ್ದಾರೆ. ಅದೇ ರೀತಿ 14 ವರ್ಷದೊಳಗಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್‌, ಕಾರ್ಯದರ್ಶಿ ಶ್ರೀ ಸಂಜಿತ್ ನಾೖಕ್‌. ಪ್ರಧಾನ ಸಲಹೆಗಾರರಾದ ಶ್ರೀ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆಯಾದ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.