Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶಕ್ತಿ ಪಿಯು ಕಾಲೇಜಿನ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಅಯ್ಕೆ

ದಿನಾಂಕ 10-09-2025  ರಂದು ಸಂತ ಅಲೋಶಿಯಸ್ ಪ.ಪೂ. ಕಾಲೇಜು, ಮಂಗಳೂರು ಇಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ ಈಜು ಸ್ಪರ್ಧೆಯಲ್ಲಿ ಶಕ್ತಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪದಕಗಳನ್ನು ಪಡೆದಿರುತ್ತಾರೆ.

ದೇಹಿಕಾ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ 2 ಬೆಳ್ಳಿ ಪದಕ ಹಾಗೂ 1 ಕಂಚಿನ ಪದಕ ಪಡೆದು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ.ಕ. ಜಿಲ್ಲಾ ತಂಡವನ್ನು ಪ್ರತಿನಿಧಿಸಲು ಅಯ್ಕೆಯಾಗಿರುತ್ತಾರೆ.

ಅದಿತ್ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ 1 ಕಂಚಿನ ಪದಕ ಪಡೆದಿರುತ್ತಾರೆ ಹಾಗೂ ಕಾಲೇಜು ಬಾಲಕರ ತಂಡ 4×100 ರಿಲೇ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ.

ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್‌, ಕಾರ್ಯದರ್ಶಿ ಶ್ರೀ ಸಂಜಿತ್ ನಾೖಕ್‌. ಪ್ರಧಾನ ಸಲಹೆಗಾರರಾದ ಶ್ರೀ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆಯಾದ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.