Phone : +91 0824 2230452
EMAIL : info@shakthi.net.in

ಶಕ್ತಿ ವಸತಿ ಶಾಲೆಗೆ ಡೈನಾಮಿಕ್ ಸ್ಕೂಲ್ ಅವಾರ್ಡ್ 2025

ಶಕ್ತಿ ವಸತಿ ಶಾಲೆಗೆ ದಿನಾಂಕ 14-10-2025 ರಂದು ಮೈಸೂರಿನ ದಿ ರಾಡಿಸನ್ ಬ್ಲೂನಲ್ಲಿ ಎಜ್ಯುಕೇಶನ್ ನ್ಯೂಸ್ ನೆಟ್‌ವರ್ಕ್ ಆಯೋಜಿಸಿದ ಕರ್ನಾಟಕ ಎಜ್ಯುಕೇಟರ್‍ಸ್ ಸಮ್ಮಿಟ್ 2025 ನಲ್ಲಿ “ಡೈನಾಮಿಕ್ ಸ್ಕೂಲ್ ಅವಾರ್ಡ್ 2025” ಎಂಬ ಪ್ರತಿಷ್ಠಿತ ಮಾನ್ಯತೆ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿಯನ್ನು ಶಾಲೆಯ ಸಮಗ್ರ ಅಭಿವೃದ್ಧಿಯಲ್ಲಿನ ಶ್ರೇಷ್ಠತೆಗಾಗಿ ನೀಡಲಾಗಿದೆ.

ಈ ಸಂದರ್ಭದಲ್ಲಿ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆಯಾದ ಶ್ರೀಮತಿ. ಬಬಿತಾ ಸೂರಜ್ ಹಾಗೂ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್‌, ಕಾರ್ಯದರ್ಶಿ ಶ್ರೀ ಸಂಜಿತ್ ನಾೖಕ್‌. ಪ್ರಧಾನ ಸಲಹೆಗಾರರಾದ ಶ್ರೀ ರಮೇಶ್ ಕೆ. ಹಾಗೂ ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಹೆಚ್. ಅಭಿನಂದಿಸಿದರು.

 

Announcements

Institution

Pre-University College

Students of the 21st century are faced with the challenges...

Shakthi School

Shakthi Residential School founded in the year 2015 beginning with...

Gopalakrishna Preschool

Shree Gopalakrishna Preschool, founded in the year 2015, serving as...