News Updates
ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆಗೆ ದಿ ಇಂಡಿಯನ್ ಫೋರಮ್‌ನಿಂದ ಅಂತರಾಷ್ಟ್ರೀಯ ವಿಮೆನ್ ಲೀಡರ್‌ಶಿಪ್ ಎಕ್ಸೆಲೆನ್ಸ್ ಅವಾರ್ಡ್
ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲೆ ಶ್ರೀಮತಿ ಬಬಿತಾ ಸುರಜ್ ಅವರಿಗೆ ಸಾಮಾಜಿಕ ಮುಖಂಡರು ಮತ್ತು ಸಾಧಕರಿಗಾಗಿ “ದಿ ಇಂಡಿಯನ್ ಫೋರಮ್” ನಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ವಿಮೆನ್ ಲೀಡರ್‌ಶಿಪ್ ಎಕ್ಸೆಲೆನ್ಸ್ ಅವಾರ್ಡ್”ನ್ನು ನೀಡಲಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಅವರ ಅತ್ಯುತ್ತಮ ಸಾಧನೆಗಳು, ಸಮರ್ಪಣೆ,...
ಶಕ್ತಿ ವಿದ್ಯಾಸಂಸ್ಥೆಯಲ್ಲಿ ಮಹಿಳಾ ದಿನಾಚರಣೆ
ಶಕ್ತಿ ವಸತಿ ಶಾಲೆ, ಶಕ್ತಿನಗರ ಮಂಗಳೂರು ಇಲ್ಲಿ ಮಾರ್ಚ್ 7 ರಂದು ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹಿಳಾ ಪೋಷಕರಾದ ಶ್ರೀಮತಿ ಪೂರ್ಣಿಮ ಭಟ್ ಸೀನಿಯರ್ ಇನ್ಸ್‌ಪೆಕ್ಟರ್ ಆಫ್ ಮೋಟರ್ ವೆಹಿಕಲ್ಸ್...
ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ’ಟೆಕ್ ಮ್ಯಾಜಿಕ್’ ಏರ್ ಶೋ
ಮಂಗಳೂರಿನ ಶಕ್ತಿ ನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ’ಟೆಕ್ ಮ್ಯಾಜಿಕ್’ ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ಇಂದು ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ NITK ಸುರತ್ಕಲ್ ಇಲ್ಲಿನ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ...
ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ
ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ವಿಶ್ವ ಚಿಂತನಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ಹಾಗೂ ಕಬ್ ಮತ್ತು ಬುಲ್ ಬುಲ್ ಸಮವಸ್ತ್ರ ಧರಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸರ್ವ ಧರ್ಮ ಪ್ರಾರ್ಥನೆಯನ್ನು...
ಶಕ್ತಿ ವಿದ್ಯಾಸಂಸ್ಥೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಆಶೀರ್ವಾದ ಸಭಾ, ಮಾತಾ ಪಿತೃ ಪೂಜನ ಕಾರ್ಯಕ್ರಮ
ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಯಿಯಲ್ ಶಾಲೆಯಲ್ಲಿರುವ ರೇಷ್ಮ ಮೆಮೋರಿಯಲ್ ಸಭಾಂಗಣದಲ್ಲಿ ಆಶೀರ್ವಾದ ಸಭಾ, ಮಾತಾ ಪಿತೃ ಪೂಜನಾ ಕಾರ್ಯಕ್ರಮವು ದೀಪ ಬೆಳಗಿಸುವುದರ ಮೂಲಕ ಶನಿವಾರದಂದು ಜರುಗಿತು. ಫೆಬ್ರವರಿ 17 ನೇ ತಾರೀಖಿನಿಂದ ಆರಂಭವಾಗುತ್ತಿರುವ ಸಿ.ಬಿ.ಎಸ್.ಇ. ಬೋರ್ಡ್ ಪರೀಕ್ಷೆಯನ್ನು ಬರೆಯುತ್ತಿರುವ ೧೦ನೇ ತರಗತಿಯಲ್ಲಿ ವ್ಯಾಸಂಗ...
ಶಕ್ತಿ ವಸತಿ ಶಾಲೆಯಲ್ಲಿ ಶಕ್ತಿ ಕೌಶಲ್ಯ ಮೇಳ 2026
ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಮಂಗಳೂರು ಶಕ್ತಿ ಕೌಶಲ್ಯ ಮೇಳ 2026 ಕಾರ್ಯಕ್ರಮವು ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಿಬಿಎಸ್‌ಇ ನಗರ ಸಂಯೋಜಕಿ ಹಾಗೂ ಎಸ್.ಡಿ.ಎಂ. ಶಾಲೆ ಮಂಗಳೂರು ಇಲ್ಲಿನ...
ಶಕ್ತಿ ವಿದ್ಯಾ ಸಂಸ್ಥೆಯಲ್ಲಿ 77 ನೇ ಗಣರಾಜ್ಯೋತ್ಸವ ದಿನಾಚರಣೆ
ಮಂಗಳೂರಿನ ಶಕ್ತಿ ವಿದ್ಯಾ ಸಂಸ್ಥೆಯ ಶಾಲಾ ಮೈದಾನದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಕೀಲರು ಮತ್ತು ನೋಟರಿ ಹಾಗೂ ಕ್ಯಾಂಪ್ಕೊ ಲಿಮಿಟೆಡ್ ಮಂಗಳೂರು ಇದರ ನಿರ್ದೇಶಕರು ಆಗಿರುವ ಎಂ. ಪುರುಷೋತ್ತಮ ಭಟ್ ಅವರು ಆಗಮಿಸಿ ರಾಜೇಂದ್ರ...
ರಥ ಸಪ್ತಮಿಯ ಪ್ರಯುಕ್ತ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮ
ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯ ಶಾಲಾ ಮೈದಾನದಲ್ಲಿ ರಥ ಸಪ್ತಮಿಯ ಪ್ರಯುಕ್ತ ಸಾಮೂಹಿಕ ಸೂರ್ಯನಮಸ್ಕಾರ ನೆರವೇರಿತು. ರಥ ಸಪ್ತಮಿಯ ಪ್ರಯುಕ್ತ ಕ್ರೀಡಾ ಭಾರತಿ ಮಂಗಳೂರು ಹಾಗೂ ಶಕ್ತಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸೂರ್ಯ ನಮಸ್ಕಾರದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ...
ಶಕ್ತಿ ವಿದ್ಯಾಸಂಸ್ಥೆಯಲ್ಲಿ ಜ್ಯೋತಿ ಪ್ರದಾನ ಹಾಗೂ ಬೀಳ್ಕೊಡುಗೆ ಸಮಾರಂಭ
ಮಂಗಳೂರಿನ ಶಕ್ತಿ ವಿದ್ಯಾಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಗೆ ಬೀಳ್ಕೊಡುಗೆ ಸಮಾರಂಭ 2025-26 ವಿಜೃಂಭಣೆಯಿಂದ ಜರಗಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲೆ ಬಬಿತಾ ಸೂರಜ್ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಯ ಪ್ರತಿಜ್ಞಾ ವಿಧಿ ಬೋಧನೆ ಮಾಡಿದರು. ಮಕ್ಕಳಿಗೆ ಸಂಸ್ಥಾಪಕರಾದ ಡಾ. ಕೆ. ಸಿ....
ರಾಷ್ಟ್ರ ಮಟ್ಟದ ದೇಶಭಕ್ತಿ ಗೀತೆ ಹಾಗೂ ಸಮೂಹ ಗಾಯನ ಸ್ಪರ್ಧೆ
ಶಕ್ತಿ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರ ಮಟ್ಟದ ದೇಶಭಕ್ತಿ ಗೀತೆ ಹಾಗೂ ಸಮೂಹ ಗಾಯನ ಸ್ಪರ್ಧೆಯು ಮಾತೃ ಮಂದಿರ ಸಂಸ್ಥಾನ ಪೂಣೆ ಇವರ ಉಪಸ್ಥಿತಿಯಲ್ಲಿ ಜನವರಿ 17 ರಂದು ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ಯಶಸ್ವಿಯಾಗಿ ನಡೆಯಿತು. ಈ ರಾಷ್ಟ್ರ ಮಟ್ಟದ ದೇಶಭಕ್ತಿ ಗೀತೆ, ಸಮೂಹ...