News Updates
Inauguration Ceremony of the Shakti Research and Training Centre
The newly constructed Shakti Research and Training Institute managed by Shakti Educational Trust, Shakti Nagar, Mangaluru, was inaugurated with the support of HPCL CSR. Hon’ble Captain Brijesh Chowta, Member of...
ಆಮಂತ್ರಣ : ಶಕ್ತಿ ರಿಸರ್ಚ್ & ಟ್ರೈನಿಂಗ್ ಇನ್‌ಸ್ಟಿಟ್ಯೂಟ್‌ನ ಉದ್ಘಾಟನಾ ಸಮಾರಂಭ
ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯ ಆವರಣದಲ್ಲಿ ಶಕ್ತಿ ರಿಸರ್ಚ್ & ಟ್ರೈನಿಂಗ್ ಇನ್‌ಸ್ಟಿಟ್ಯೂಟ್‌ನ ಉದ್ಘಾಟನಾ ಸಮಾರಂಭವು ಹೆಚ್‌ಪಿಸಿಎಲ್‌ನ ಸಿಎಸ್‌ಆರ್‌ನ ಸಹಯೋಗದೊಂದಿಗೆ ದಿನಾಂಕ 19-9-2026 ರಂದು ಬೆಳಿಗ್ಗೆ11.30 ಕ್ಕೆ ಉದ್ಘಾಟನೆಗೊಳ್ಳಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟದ ತರಬೇತಿ, ಸಂಶೋಧನೆ ಹಾಗೂ ನವೀನ ಕಲಿಕಾ ವಿಧಾನಗಳನ್ನು...
ತೃತೀಯ ವರ್ಷದ ಗಣೇಶೋತ್ಸವ ಕಾರ್ಯಕ್ರಮ
ಶಕ್ತಿ ನಗರದ ಶಕ್ತಿ ವಿದ್ಯಾಸಂಸ್ಥೆಯ ವಸತಿ ನಿಲಯದದಲ್ಲಿರುವ ವಿದ್ಯಾರ್ಥಿಗಳು ಶಕ್ತಿ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ವತಿಯಿಂದ ಅದ್ದೂರಿಯಾದ ಶ್ರೀ ಗಣೇಶೋತ್ಸವವನ್ನು ದಿನಾಂಕ 14-9-2026 ರಂದು ಆಚರಿಸಿದರು. ಗೌರಿ ಗಣೇಶದ ದಿನ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಮೆರವಣಿಗೆಯ...
ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆಗೈದ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿ
ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರ ವಲಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಯ ಅತ್ಯುತ್ತಮ ಸಾಧನೆ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರದ ವತಿಯಿಂದ ಹೈದರಾಬಾದ್ ನಾದೇರ್ಗುಲ್‌ನಲ್ಲಿರುವ ವಿದ್ಯಾಭಾರತಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಸೆಪ್ಟೆಂಬರ್ 4 ರಿಂದ 7, 2026...
ಶಿಕ್ಷಕರ ದಿನಾಚರಣೆಯ ನಿಮಿತ್ತ ಹಿರಿಯ ನಿವೃತ್ತ ಶಿಕ್ಷಕಿ ಶ್ರೀಮತಿ ರೇವತಿ ವಿ.ಶೆಟ್ಟಿಯವರಿಗೆ ಸನ್ಮಾನ:
ಮಂಗಳೂರಿನ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಶಕ್ತಿ ರೆಸಿಡೆನ್ಯಿಯಲ್ ಶಾಲೆ ಮತ್ತು ಶಕ್ತಿ ಪಪೂ ಕಾಲೇಜಿನ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನಡೆದ ಶಿಕ್ಷಕ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸರಕಾರಿ ಬಾಲಕಿಯರ ಪಪೂ ಕಾಲೇಜು ಕಾರ್‌ಸ್ಟ್ರೀಟ್,...
ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಲಕ್ಷ ತುಳಸಿ ಅರ್ಚನೆ
ಶಕ್ತಿನಗರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸೆಪ್ಟೆಂಬರ್ 4 ಮತ್ತು 5 ರಂದು ಸಂಭ್ರಮದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಲಕ್ಷ ತುಳಸಿ ಅರ್ಚನೆ ಕಾರ್ಯಕ್ರಮ ಸಂಪನ್ನಗೊಂಡಿತು. ಸೆಪ್ಟೆಂಬರ್ 4 ರಂದು ಪ್ರಾತಃಕಾಲ 6 ರಿಂದ ಶ್ರೀ ದೇವರಿಗೆ ಪಂಚಾಮೃತಾಭಿಷೇಕ, ಬೆಳಿಗ್ಗೆ 7.30...
ಸಿಬಿಎಸ್‌ಇ ಶಾಲೆಗಳ ಪ್ರಾಂಶುಪಾಲರಿಗೆ ಹಾಗೂ ಆಯ್ದ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ
ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾಭಾರತಿ (ಉನ್ನತ ಶಿಕ್ಷಣ) ಮತ್ತು ವಿದ್ಯಾ ಭಾರತಿ ಕರ್ನಾಟಕ ದ.ಕ.ಜಿಲ್ಲೆಯ ವತಿಯಿಂದ ಎನ್‌ಸಿಇಆರ್‌ಟಿ ಹೊಸ ಪಠ್ಯ ಕ್ರಮದ ಕುರಿತಾದ ದೃಷ್ಟಿಕೋನ ಮತ್ತು ಚಿಂತನಾ ಮಾದರಿಯ ಬಗ್ಗೆ ಸಿಬಿಎಸ್‌ಇ ಶಾಲೆಗಳ ಪ್ರಾಂಶುಪಾಲರಿಗೆ ಹಾಗೂ ಆಯ್ದ ಶಿಕ್ಷಕರಿಗೆ ಒಂದು ದಿನದ...
ಶ್ರೀ ಕೃಷ್ಣಮಯ 2026 – ಜಿಲ್ಲಾ ಮಟ್ಟದ ಕೃಷ್ಣ ವೇಷ ಸ್ಪರ್ಧೆಗೆ ಚಾಲನೆ
ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶ್ರೀ ಕೃಷ್ಣಮಯ 2026 ಜಿಲ್ಲಾ ಮಟ್ಟದ ಕೃಷ್ಣ ವೇಷ ಸ್ಪರ್ಧೆಗೆ ಚಾಲನೆ ಶಕ್ತಿ ವಿದ್ಯಾ ಸಂಸ್ಥೆ ಮತ್ತು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮಂಗಳೂರು ಇದರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ...
ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ರಕ್ಷಾ ಬಂಧನ ಆಚರಣೆ
ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿನ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಯಿತು. ಈ ಸಂಭ್ರಮಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸುಧೀರ್ ಅಂಡ್ ವಿಕಾಸ್ ಚಾರ್ಟರ್ಡ್ ಅಕೌಂಟೆಂಟ್ಸ್‌ನ ಮಾಲೀಕರಾದ ಸಿಎ ಸುಧೀರ್ ಶಣೈ ಅವರು ದೀಪವನ್ನು ಬೆಳಗಿಸುವ ಮೂಲಕ...
ರಾಜ್ಯ ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಶಕ್ತಿ ಪಿಯು ಕಾಲೇಜಿನ ವಿದ್ಯಾರ್ಥಿ ಸಮರ್ಥ್ ಶೆಟ್ಟಿಗೆ ಚಿನ್ನದ ಪದಕ
ವಿದ್ಯಾಭಾರತಿ ಕರ್ನಾಟಕದ ವತಿಯಿಂದ ಬೀದರ್‌ನಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಶಕ್ತಿ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಮರ್ಥ್ ಶೆಟ್ಟಿ ಅತ್ಯುತ್ತಮ ಪ್ರದರ್ಶನ ನೀಡಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಈ ಸಾಧನೆಯೊಂದಿಗೆ ಸಮರ್ಥ್ ಶೆಟ್ಟಿ ಅವರು...