Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಟೆಕ್ವಾಂಡೊ ಶಕ್ತಿ ವಿದ್ಯಾರ್ಥಿ SGFI ರಾಷ್ಟ್ರ ಮಟ್ಟಕ್ಕೆ

ಮಂಗಳೂರು: ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಟೆಕ್ವಾಂಡೊ ಚಾಂಪಿಯನ್‌ಶಿಪ್ ಹಾವೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ದಿನಾಂಕ 3-12-2024 ರಿಂದ 4-12-2024 ರವರೆಗೆ ನಡೆಯಿತು. ಈ ಚಾಂಪಿಯನ್‌ಶಿಪ್‌ನಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರಿಜ್ವಿತ್ ಜಗದೀಶ್ ಭಾಗವಹಿಸಿ ಪ್ರಥಮ ಸ್ಥಾನ ಪಡೆದು SGFI...

Read More

ವಾರ್ಷಿಕ ಕ್ರೀಡಾ ದಿನಾಚರಣೆ

ಶಕ್ತಿ ರೆಸಿಡೆನ್ಯಿಯಲ್ ಶಾಲೆ ಮತ್ತು ಶಕ್ತಿ ಪ. ಪೂ. ಕಾಲೇಜಿನ ವಾರ್ಷಿಕ ಕ್ರೀಡಾ ದಿನಾಚರಣೆಗೆ ಮಂಗಳ ಕ್ರೀಡಾಂಗಣದಲ್ಲಿ ಚಾಲನೆ ಮಂಗಳೂರು ನ. 30 : ಶಕ್ತಿನಗರದ ಶಕ್ತಿ ರೆಸಿಡೆನ್ಯಿಯಲ್ ಶಾಲೆ ಮತ್ತು ಶಕ್ತಿ ಪ.ಪೂ. ಕಾಲೇಜಿನ 2024-25 ನೇ ಸಾಲಿನ ವಾರ್ಷಿಕ...

Read More

ಶಕ್ತಿ ಫೆಸ್ಟ್ – 2024 ರ ಸಮಾರೋಪ ಸಮಾರಂಭ

ಶಕ್ತಿ ಫೆಸ್ಟ್-2024 ಅನ್ನು ದಿನಾಂಕ 16-11-2024ರಂದು ಶಕ್ತಿ ಪ.ಪೂ ಕಾಲೇಜಿನಲ್ಲಿ ಆಯೋಜಿಸಲಾಯಿತು. ಒಂದು ದಿನ ನಡೆಸಲಾದ ಈ ಫೆಸ್ಟ್‌ನಲ್ಲಿ ಕಾಲೇಜು ಮತ್ತು ಶಾಲಾ ಹಂತದಲ್ಲಿ ಏಳು ವಿಭಾಗದಲ್ಲಿ ಸ್ಪರ್ಧೆಗಳನ್ನು ನಡೆಸಲಾಗಿತ್ತು. ಶಕ್ತಿ ಕಾಲೇಜಿನ ರೇಷ್ಮಾ ಮೆಮೊರಿಯಲ್ ಸಭಾಂಗಣದಲ್ಲಿ ನಡೆದ ಸಮಾರೋಪ ಸಭೆಯಲ್ಲಿ...

Read More

State-Level Science Exhibition Inauguration

State-Level Science Exhibition Inaugurated at Shakthi Vidya Institution by the Department of Education, Government of Karnataka Mangaluru, Nov 23 : The Department of Education, Government of Karnataka, inaugurated the State-Level...

Read More

Annual Sports Day 2024

ಮಂಗಳೂರು: ಶಕ್ತಿ ವಸತಿ ಶಾಲೆ, ಶಕ್ತಿನಗರ ಮಂಗಳೂರು ಇಲ್ಲಿ ನವೆಂಬರ್ 22 ರಂದು ಶಕ್ತಿ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟವು ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಮತಿ ರಾಜಲಕ್ಷ್ಮಿ ಕೆ., ಪ್ರಾಂಶುಪಾಲರು ಹಾಗೂ...

Read More

ಶಕ್ತಿ ಪುಸ್ತಕ ಮೇಳ

ಮಂಗಳೂರು : ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಪ್ರಯುಕ್ತ ಶಕ್ತಿ ವಸತಿ ಶಾಲೆ ಮತ್ತು ಕಾಲೇಜು ಗ್ರಂಥಾಲಯದಲ್ಲಿ ಪುಸ್ತಕ ಮೇಳ ಮತ್ತು ಪುಸ್ತಕ ಪ್ರದರ್ಶನವನ್ನು ದಿನಾಂಕ 21 ಮತ್ತು 22 ನೇ ನವೆಂಬರ್ 2024 ರಂದು ಹಮ್ಮಿಕೊಳ್ಳಲಾಯಿತು. ಪುಸ್ತಕ ಮೇಳದಲ್ಲಿ ಸುಮಾರು 4000...

Read More

ಶಕ್ತಿ ಫೆಸ್ಟ್-2024

ಮಂಗಳೂರು ನ. 16 : ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಶಕ್ತಿ ಫೆಸ್ಟ್ 2024 ಅನ್ನು ದೀಪ ಬೆಳಗಿಸುವುದರ ಮೂಲಕ ಕಾಸರಗೋಡು ಜಿಲ್ಲೆಯ ಕುಂಬ್ಲೆ ಉಪಜಿಲ್ಲಾ ಸಹಾಯಕ ಶಿಕ್ಷಣಾಧಿಕಾರಿ ಶಶಿಧರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಒಂದು ಮನೆಯನ್ನು ಕಟ್ಟಿದ...

Read More

ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯಕ್ಕೆ ಸಂದರ್ಶನ

ಮಂಗಳೂರು: ದಿನಾಂಕ 9-11-2024 ರಂದು ಶಕ್ತಿ ಪ. ಪೂ. ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ ವಿಭಾಗದ ಒಟ್ಟು 68 ವಿದ್ಯಾರ್ಥಿಗಳು ಮತ್ತು 6 ಜನ ಉಪನ್ಯಾಸಕರನ್ನು ಒಳಗೊಂಡ ತಂಡವು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಿತು. ಅಧ್ಯಯನ...

Read More

Interactive Session on the Fundamentals of Stock Market

“Shakthi PU College, Department of commerce organised an interactive session on the fundamentals of stock market on 8 November 2024 at 2pm. The session was conducted by Mr. Shrinidhi Bhardwaj,...

Read More

ಕರಾಟೆ ಸ್ಪರ್ಧೆ : ಶಕ್ತಿ ಪ.ಪೂ.ಕಾಲೇಜಿನ ವಿದ್ಯಾರ್ಥಿಗೆ ಪದಕ

ಮಂಗಳೂರು: ಶಕ್ತಿ ಪ. ಪೂ. ಕಾಲೇಜಿನ ವಿದ್ಯಾರ್ಥಿ ಲಿಖಿತ್ ಎಸ್. ಸುವರ್ಣ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗ ಇವರು ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ದ.ಕ.ಜಿಲ್ಲಾ ಮಟ್ಟದ ಬಾಲಕ ಮತ್ತು ಬಾಲಕಿಯರ ಕರಾಟೆಯಲ್ಲಿ ಭಾಗವಹಿಸಿ ಕಂಚಿನ ಪದಕವನ್ನು ಪಡೆದಿರುತ್ತಾರೆ. ಇವರನ್ನು ಸಂಸ್ಥೆಯ...

Read More