News Updates
ಪತ್ರಿಕಾಗೋಷ್ಠಿ : ಶಕ್ತಿ ಫೆಸ್ಟ್
ಶಕ್ತಿ ಶಿಕ್ಷಣ ಸಂಸ್ಥೆಯು 2018 ರಲ್ಲಿ ಪ್ರಾರಂಭವಾಗಿರುವ ಶಿಕ್ಷಣ ಸಂಸ್ಥೆ. ಕಳೆದ 6.5 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆಗಿರುವ ಸಾಧನೆಯನ್ನು ಮಾಡುತ್ತಾ ಬರುತ್ತಿದೆ. ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ, ಸಂಸ್ಕಾರವನ್ನು ನಿರಂತರವಾಗಿ ಕೊಡುತ್ತಾ ಬರುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಭಾರತದ ಸಂಪತ್ತಾಗಬೇಕೆಂಬುವುದು ಸಂಸ್ಥೆಯ...
ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಶಕ್ತಿ ವಿದ್ಯಾಸಂಸ್ಥೆಗೆ ಪದಕ
ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಯು ಅಕ್ಟೋಬರ್ 1 ರಿಂದ 4 ರವರೆಗೆ ಮಧ್ಯಪ್ರದೇಶದ ಮದಸ್ಸೂರ್‌ನಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ಸ್ಪೀವ್ ಜೆಫ್ ಲೋಬೊ ದ್ವಿತೀಯ ವಿಜ್ಞಾನ ವಿಭಾಗ 4 ಚಿನ್ನದ ಪದಕಗಳು ಹಾಗೂ ಶಕ್ತಿ ವಸತಿ ಶಾಲೆಯ...
ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗೆ ಈಜು ಸ್ಪರ್ಧೆಯಲ್ಲಿ 3 ಚಿನ್ನದ ಪದಕ
ಮಂಗಳೂರು : ಮಂಗಳೂರಿನ ಮಂಗಳ ಸ್ಟೇಡಿಯಂನಲ್ಲಿ ನಡೆದ ಜಿಲ್ಲಾ ಮಟ್ಟದ ದಸರ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸ್ಟೀವ್ ಜೆಫ್ ಲೋಬೊ ಇವರು 3 ಚಿನ್ನದ ಪದಕಗಳನ್ನು ಪಡೆದು ಮೈಸೂರು ವಿಭಾಗೀಯ ಮಟ್ಟಕ್ಕೆ ಅಯ್ಕೆಯಾಗಿರುತ್ತಾರೆ. ಈ ಸಂದರ್ಭದಲ್ಲಿ...
ವಿದ್ಯಾಭಾರತಿ ಅಥ್ಲೆಟಿಕ್ಸ್‌ನಲ್ಲಿ ಶಕ್ತಿ ವಿದ್ಯಾರ್ಥಿಗಳಿಗೆ ಪದಕಗಳು
ವಿದ್ಯಾಭಾರತಿ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಬಿದರ್‌ನಲ್ಲಿ ಆಗಸ್ಟ್ 31 ರಿಂದ ಅಕ್ಟೋಬರ್ 2 ರವರೆಗೆ ನಡೆಯಿತು. ಈ ಕ್ರೀಡಾಕೂಟದಲ್ಲಿ ಶಕ್ತಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ರಿತಿಕ್ ಶೆಟ್ಟಿ ದ್ವಿತೀಯ ವಿಜ್ಞಾನ ವಿಭಾಗ ಎತ್ತರ ಜಿಗಿತದಲ್ಲಿ ಕಂಚಿನ ಪದಕ ಹಾಗೂ ಶಕ್ತಿ ವಸತಿ...
ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ
ಮಂಗಳೂರು : ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿರುವ ರೇಷ್ಮಾ ಮೆಮೋರಿಯಲ್ ಸಂಭಾಂಗಣದಲ್ಲಿ 155ನೇ ಗಾಂಧಿಜಯಂತಿಯನ್ನು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ 120ನೇ ಜಯಂತಿಯನ್ನು ಆಚರಿಸಲಾಯಿತು. ಭಾರತ ಕಂಡ ಹೆಮ್ಮೆಯ ಮಹಾನ್ ನಾಯಕರಾದ ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ...
ದಸರಾ ರಾಜ್ಯಮಟ್ಟದ ಈಜು ಸ್ಪರ್ಧೆಗೆ ಶಕ್ತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಅಯ್ಕೆ
ಮಂಗಳೂರು : ಶಕ್ತಿ ಪ.ಪೂ. ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸ್ಟೀವ್ ಜೆಫ್ ಲೋಬೊ ಇವರು ದಿನಾಂಕ 29-9-2024 ರಂದು ಉಡುಪಿಯ ಅಜ್ಜರಕಾಡು ಈಜುಕೊಳದಲ್ಲಿ ನಡೆದಂತಹ ಮೈಸೂರು ವಿಭಾಗೀಯ ಮಟ್ಟದ ದಸರಾ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ 2 ಚಿನ್ನದ ಪದಕಗಳನ್ನು...
ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವೈಭವದ ಕೃಷ್ಣ ಜನ್ಮಾಷ್ಟಮಿ ಹಾಗೂ ಲಕ್ಷ ತುಳಸಿ ಅರ್ಚನೆ
ದಿನಾಂಕ 26-08-2024 ರಂದು ಪ್ರಾತಃಕಾಲದಿಂದ ಧಾರ್ಮಿಕ ಕಾರ್ಯಕ್ರಮ, ಗಣಪತಿ ಹೋಮ ಹಾಗೂ ಮಹಾಪೂಜೆ ಜರುಗಿತು. ವಿವಿಧ ಭಜನಾ ತಂಡಗಳಿಂದ ನಾಮಸಂಕೀರ್ತನೆ, ಮದ್ಯಾಹ್ನ ಅಪಾರ ಸಂಖ್ಯೆಯ ಭಕ್ತಾದಿಗಳು ನೆರೆದು ಅನ್ನ ಸಂತರ್ಪಣೆ ಜರುಗಿತು. ಶಂಕರಪುರದ ದ್ವಾರಕಾಮಯಿ ಮಠದ ಸ್ವಾಮೀಜಿಗಳಾದ ಪರಮ ಪೂಜ್ಯ ಶ್ರೀ...
ಶಕ್ತಿ ವಸತಿ ಶಾಲೆಗೆ ಎಲ್ಡ್ರಾಕ್-ಇಂಡಿಯಾ ಕೆ 12 ಸ್ಕೂಲ್ ಪ್ರಶಸ್ತಿ
ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ. ಬಬಿತಾ ಸೂರಜ್ ಅವರು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಯಲ್ಲಿನ ಶ್ರೇಷ್ಠತೆಗಾಗಿ ಶಕ್ತಿ ವಸತಿ ಶಾಲೆಗೆ “ಇಂಡಿಯಾ ಏ12 ಸ್ಕೂಲ್ ಅವಾರ್ಡ್” ಎಂಬ ಮಾನ್ಯತೆ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಅವರು ಸೆಪ್ಟೆಂಬರ್ 25 ಮತ್ತು 26 ರಂದು ಬೆಂಗಳೂರಿನ...