Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಈಜು ಸ್ಪರ್ಧೆಯಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ

ಮಂಗಳೂರು : ದ.ಕ.ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ ಈಜು ಸ್ಪರ್ಧೆಯು ಸಂತ ಫಿಲೋಮಿನ ಕಾಲೇಜು, ಪುತ್ತೂರು ಇಲ್ಲಿ ದಿನಾಂಕ 2-8-2024 ರಂದು ನಡೆಯಿತು. ಈ ಸ್ಪರ್ಧೆಯಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ಬಾಲಕರು ವಿವಿಧ ಪದಕಗಳನ್ನು ಪಡೆದಿರುತ್ತಾರೆ....

Read More

ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಹುಲಿಯ ದಿನಾಚರಣೆಯ ಕಾರ್ಯಕ್ರಮ 

ಮಂಗಳೂರು ಜುಲೈ 29 : ಮಂಗಳೂರಿನ ಶಕ್ತಿ ನಗರದ ಶಕ್ತಿಪೂರ್ವ ಪ್ರಾಥಮಿಕ ಶಾಲೆಯಲ್ಲಿ ಅಂತಾರಾಷ್ಟ್ರೀಯ ಹುಲಿಯ ದಿನಾಚರಣೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿತು. 4 ವರ್ಷದಿಂದ 5 ವರ್ಷದೊಳಗಿನ ಮಕ್ಕಳು ಹುಲಿ ವೇಷವನ್ನು ಧರಿಸಿ ವಿವಿಧ ಹುಲಿ ಹಾಡಿಗೆ ಕುಣಿದಿರುವುದು ವಿಶೇಷವಾಗಿತ್ತು. ಇದು ನೆರೆದಿರುವ...

Read More

ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟ ಶಕ್ತಿ ಸಂಸ್ಥೆಗೆ ಪ್ರಶಸ್ತಿ

ಮಂಗಳೂರು : ವಿವೇಕಾನಂದ ಸಿ.ಬಿ.ಎಸ್.ಇ ಶಾಲೆಯ ಸಹಯೋಗದೊಂದಿಗೆ ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಶಕ್ತಿ ವಸತಿ ಶಾಲೆಯ 14 ವರ್ಷದೊಳಗಿನ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಅದೇ ರೀತಿ 17 ವರ್ಷದೊಳಗಿನ...

Read More

ಕಾರ್ಗಿಲ್ ವಿಜಯ ದಿವಸ

ಮಂಗಳೂರು ಜುಲೈ 26 : ಮಂಗಳೂರಿನ ಶಕ್ತಿ ನಗರದಲ್ಲಿರುವ ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶುಕ್ರವಾರದಂದು ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು. ಈ ಸಂಧರ್ಭದಲ್ಲಿ ಶಕ್ತಿ ವಸತಿ ಶಾಲಾ ಪ್ರಾಂಶುಪಾಲೆ ಶ್ರೀಮತಿ ಬಬಿತಾ ಸೂರಜ್ ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು...

Read More

ಗುರು ವಂದನಾ ಕಾರ್ಯಕ್ರಮ

ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ರೇಷ್ಮ ಮೆಮೋರಿಯಲ್ ಸಭಾಂಗಣದಲ್ಲಿ ಗುರುಪೂರ್ಣಿಮದ ಪ್ರಯುಕ್ತ ಗುರು ವಂದನಾ ಕಾರ್ಯಕ್ರಮ ನಡೆಯಿತು. ಗುರು ಪೂರ್ಣಿಮ ಪ್ರಯುಕ್ತ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗುರು ಸಮಾನರಾದ ವಿದ್ಯಾಭಾರತಿ ಕರ್ನಾಟಕದ ಪ್ರಾಂತ ಕಾರ್ಯದರ್ಶಿಗಳು ಹಾಗೂ ವಿವೇಕಾನಂದ...

Read More

ಪೋಕ್ಸೋ ಕಾಯ್ದೆ ಹಾಗೂ ಬಾಲ್ಯವಿವಾಹ ನಿಷೇದ ಕಾಯ್ದೆಯ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

ದಿನಾಂಕ 13-7-2024 ರಂದು ಶಕ್ತಿ ಪದವಿ ಪೂರ್ವ ಕಾಲೇಜು ವತಿಯಿಂದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಹಾಗೂ ಬಾಲ್ಯ ವಿವಾಹದ ಕುರಿತು ಜಾಗೃತಿ ಕಾರ್ಯಗಾರ ಶನಿವಾರದಂದು ನಡೆಯಿತು. ಮಕ್ಕಳ ರಕ್ಷಣೆಯ ನಿರ್ಣಾಯಕ ಅಂಶಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಉಪನ್ಯಾಸಕರಿಗೆ ಅರಿವು...

Read More

ವನಮಹೋತ್ಸವ – 2024

ಶಕ್ತಿನಗರ, ಜುಲೈ 5 : ಮಂಗಳೂರಿನ ಶಕ್ತಿ ನಗರದಲ್ಲಿರುವ ಶಕ್ತಿ ಪೂರ್ವಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕರಿಗೆ ಗಿಡಗಳನ್ನು ವಿತರಿಸುವ ಮೂಲಕ ವನಮಹೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೆಲ್ಲರೂ ಶಿಕ್ಷಕರ ಮಾರ್ಗದರ್ಶನದಲ್ಲಿ ವನ ಸಂರಕ್ಷಣೆಯ ಕುರಿತಾದ ಘೋಷಣೆಗಳನ್ನು ಕೂಗುತ್ತಾ...

Read More

Investiture Ceremony 2024-25

Leaders are not born but are made by their experiences in life. To inculcate the leadership qualities in students , the Investiture ceremony of Shakthi Residential School was held with...

Read More

International Yoga Day Celebration at Shakthi

Shakthi Residential School, Shakthinagara in collaboration with Kreeda Bharathi Mangalore, celebrated International Yoga Day on June 21st, 2024, with great enthusiasm at Reshma Memorial auditorium. Dr. Aishwarya Shetty, Assistant professor...

Read More

ಕೆಸಿಇಟಿ 2024 ರ ಪರೀಕ್ಷೆಯಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರೋಹಿತ್ ಕಲ್ಲುರಾಯಗೆ 194 ನೇ ರ್‍ಯಾಂಕ್

ಮಂಗಳೂರು : 2024 ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕೆಸಿಇಟಿ (KCET) ಪರೀಕ್ಷೆಯಲ್ಲಿ, ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ, ಮಂಗಳೂರು ಇದರ 3 ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿರುತ್ತಾರೆ. ಶಕ್ತಿ ವಿದ್ಯಾಸಂಸ್ಥೆಯ ವಿಜ್ಞಾನ ವಿಭಾಗದಲ್ಲಿ ಕಲಿಯುವ ರೋಹಿತ್ ಕಲ್ಲುರಾಯ ಇಂಜಿನಿಯರಿಂಗ್‌ನಲ್ಲಿ...

Read More