News Updates
ಕಾರ್ಗಿಲ್ ವಿಜಯ ದಿವಸ
ಮಂಗಳೂರು ಜುಲೈ 26 : ಮಂಗಳೂರಿನ ಶಕ್ತಿ ನಗರದಲ್ಲಿರುವ ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶುಕ್ರವಾರದಂದು ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು. ಈ ಸಂಧರ್ಭದಲ್ಲಿ ಶಕ್ತಿ ವಸತಿ ಶಾಲಾ ಪ್ರಾಂಶುಪಾಲೆ ಶ್ರೀಮತಿ ಬಬಿತಾ ಸೂರಜ್ ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು...
ಗುರು ವಂದನಾ ಕಾರ್ಯಕ್ರಮ
ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ರೇಷ್ಮ ಮೆಮೋರಿಯಲ್ ಸಭಾಂಗಣದಲ್ಲಿ ಗುರುಪೂರ್ಣಿಮದ ಪ್ರಯುಕ್ತ ಗುರು ವಂದನಾ ಕಾರ್ಯಕ್ರಮ ನಡೆಯಿತು. ಗುರು ಪೂರ್ಣಿಮ ಪ್ರಯುಕ್ತ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗುರು ಸಮಾನರಾದ ವಿದ್ಯಾಭಾರತಿ ಕರ್ನಾಟಕದ ಪ್ರಾಂತ ಕಾರ್ಯದರ್ಶಿಗಳು ಹಾಗೂ ವಿವೇಕಾನಂದ...
ಪೋಕ್ಸೋ ಕಾಯ್ದೆ ಹಾಗೂ ಬಾಲ್ಯವಿವಾಹ ನಿಷೇದ ಕಾಯ್ದೆಯ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ
ದಿನಾಂಕ 13-7-2024 ರಂದು ಶಕ್ತಿ ಪದವಿ ಪೂರ್ವ ಕಾಲೇಜು ವತಿಯಿಂದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಹಾಗೂ ಬಾಲ್ಯ ವಿವಾಹದ ಕುರಿತು ಜಾಗೃತಿ ಕಾರ್ಯಗಾರ ಶನಿವಾರದಂದು ನಡೆಯಿತು. ಮಕ್ಕಳ ರಕ್ಷಣೆಯ ನಿರ್ಣಾಯಕ ಅಂಶಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಉಪನ್ಯಾಸಕರಿಗೆ ಅರಿವು...
ವನಮಹೋತ್ಸವ – 2024
ಶಕ್ತಿನಗರ, ಜುಲೈ 5 : ಮಂಗಳೂರಿನ ಶಕ್ತಿ ನಗರದಲ್ಲಿರುವ ಶಕ್ತಿ ಪೂರ್ವಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕರಿಗೆ ಗಿಡಗಳನ್ನು ವಿತರಿಸುವ ಮೂಲಕ ವನಮಹೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳೆಲ್ಲರೂ ಶಿಕ್ಷಕರ ಮಾರ್ಗದರ್ಶನದಲ್ಲಿ ವನ ಸಂರಕ್ಷಣೆಯ ಕುರಿತಾದ ಘೋಷಣೆಗಳನ್ನು ಕೂಗುತ್ತಾ...
Investiture Ceremony 2024-25
Leaders are not born but are made by their experiences in life. To inculcate the leadership qualities in students , the Investiture ceremony of Shakthi Residential School was held with...
International Yoga Day Celebration at Shakthi
Shakthi Residential School, Shakthinagara in collaboration with Kreeda Bharathi Mangalore, celebrated International Yoga Day on June 21st, 2024, with great enthusiasm at Reshma Memorial auditorium. Dr. Aishwarya Shetty, Assistant professor...
ಕೆಸಿಇಟಿ 2024 ರ ಪರೀಕ್ಷೆಯಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರೋಹಿತ್ ಕಲ್ಲುರಾಯಗೆ 194 ನೇ ರ್‍ಯಾಂಕ್
ಮಂಗಳೂರು : 2024 ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕೆಸಿಇಟಿ (KCET) ಪರೀಕ್ಷೆಯಲ್ಲಿ, ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ, ಮಂಗಳೂರು ಇದರ 3 ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿರುತ್ತಾರೆ. ಶಕ್ತಿ ವಿದ್ಯಾಸಂಸ್ಥೆಯ ವಿಜ್ಞಾನ ವಿಭಾಗದಲ್ಲಿ ಕಲಿಯುವ ರೋಹಿತ್ ಕಲ್ಲುರಾಯ ಇಂಜಿನಿಯರಿಂಗ್‌ನಲ್ಲಿ...
ಪದವಿಪೂರ್ವ ವಿಭಾಗದ ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾರ್ಥಿಗಳ ಪ್ರಾರೊಂಭೋತ್ಸವ
ಶಕ್ತಿ ಪಪೂ ಕಾಲೇಜಿನಲ್ಲಿ 2024-25 ನೇ ಸಾಲಿನ ಪ್ರಥಮ ವರ್ಷದ ಪದವಿಪೂರ್ವ ವಿಭಾಗದ ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾರ್ಥಿಗಳ ಪ್ರಾರೊಂಭೋತ್ಸವ ಮಂಗಳೂರು : ಶಕ್ತಿ ನಗರದ ಶಕ್ತಿ ಪಪೂ ಕಾಲೇಜಿನ ಪ್ರಥಮ ವ?ದ ಪಿಯುಸಿಯ ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಪ್ರಾರೊಂಭೋತ್ಸವು...
ಶಕ್ತಿ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಮಂಗಳೂರು: ವಿಶ್ವ ಪರಿಸರ ದಿನಾಚರಣೆಯನ್ನು ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾದ, ಶ್ರೀ ಪಿ ಶ್ರೀಧರ್, ವಿಶ್ವ ಪರಿಸರ ದಿನಾಚರಣೆಯನ್ನು ಉದ್ಘಾಟಿಸಿ, ವಿದ್ಯಾರ್ಥಿಗಳು ಹುಟ್ಟು ಹಬ್ಬದ ಆಚರಣೆಯನ್ನು ಗಿಡ ನೆಡುವುದರ ಮೂಲಕ...
ಶಕ್ತಿ ಪೂರ್ವ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟನೆ ಹಾಗೂ ಡಾ. ಶಶಿಕಿರಣ್ ಶೆಟ್ಟಿ ಶಿಷ್ಯ ವೇತನ ಬಿಡುಗಡೆ ಕಾರ್ಯಕ್ರಮ ಯಶಸ್ವಿ
ಮಂಗಳೂರು : ಪ್ರಸ್ತುತ ಸಮಾಜದಲ್ಲಿ ಹಣಕ್ಕಾಗಿ ಮನುಷ್ಯತ್ವ ಮರೆಯಾಗುತ್ತಿರುವುದು ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳಿಗೆ ಹಣಕ್ಕಿಂತ ಸದ್ಗುಣ ಮುಖ್ಯ ಎಂಬುದನ್ನು ಕಲಿಸಿ ರಾಷ್ಟ್ರದ ಆಸ್ತಿಗಳನ್ನಾಗಿಸುವ ಕೆಲಸ ಶಕ್ತಿ ಶಿಕ್ಷಣ ಸಂಸ್ಥೆಯಿಂದ ಆಗುತ್ತಿದೆ ಎಂದು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಹೇಳಿದರು. ಶಕ್ತಿನಗರದ ಶಕ್ತಿ ಪೂರ್ವ...