Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ವಿದ್ಯಾಸಂಸ್ಥೆಗೆ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದಂಗಳರವರ ಭೇಟಿ

ಭಾವೀ ಪರ್ಯಾಯ ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದಂಗಳರವರು ಶಕ್ತಿ ವಿದ್ಯಾಸಂಸ್ಥೆಗೆ ದಿಗ್ವಿಜಯ ಯಾತ್ರೆಯ ನಿಮಿತ್ತ ಭೇಟಿ ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಗೆ ಭಾವೀ ಪರ್ಯಾಯ ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದಂಗಳವರು ದಿಗ್ವಿಜಯ ಯಾತ್ರೆಯ ನಿಮಿತ್ತ ಭೇಟಿ ನೀಡಿದರು. ಶ್ರೀಗಳನ್ನು ಸಂಸ್ಥೆಯ...

Read More

ರಾಷ್ಟ್ರೀಯ ಬಾಲ ವೈಜ್ಞಾನಿಕ ಪ್ರದರ್ಶಿನಿ‌ಯಲ್ಲಿ ಶಾಲಾ ತಂಡ

ಮಂಗಳೂರು – ಪುಣೆಯಲ್ಲಿ ಜರುಗಿದ ರಾಷ್ಟ್ರೀಯ ಬಾಲ ವೈಜ್ಞಾನಿಕ ಪ್ರದರ್ಶಿನಿಯಲ್ಲಿ ಶಕ್ತಿ ವಸತಿ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿ ಶಾಸ್ತಾ ನಾಯಕ್ ವಿ. ಹಾಗೂ ನಾಲ್ಕನೇ ತರಗತಿ ವಿದ್ಯಾರ್ಥಿ ಶ್ರೇಷ್ಠ ನಾಯಕ್ ವಿ. ಭಾಗವಹಿಸಿದ್ದರು. ಅವರು ಪ್ರಸ್ತುತ ಪಡಿಸಿದ “ತೆಂಗಿನ ಕಾಯಿಯನ್ನು...

Read More

ಶಕ್ತಿ ವಿದ್ಯಾ ಸಂಸ್ಥೆಯು ಪಠ್ಯದ ಜೊತೆ ಸಂಸ್ಕಾರಯುತ ಶಿಕ್ಷಣ ಕೊಡುತ್ತಿರುವುದು ಶ್ಲಾಘನೀಯ ಕಾರ್ಯ – ಡಾ. ಉದಯ ಕುಮಾರ್

ಮಂಗಳೂರು: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಹಿರಿಯ ಹೈಕೋರ್ಟ್ ವಕೀಲರಾದ ಡಾ. ಅರುಣ್ ಶ್ಯಾಮ್ ಮತ್ತು ಎನ್‌ಐಟಿಕೆ ಸುರತ್ಕಲ್‌ನ ಪ್ರಾಧ್ಯಾಪಕರಾದ ಡಾ. ಉದಯಕುಮಾರ್ ಆಗಮಿಸಿದರು. ಪ್ರಾರಂಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ಚಂಡೆ ವಾದನದೊಂದಿಗೆ ಅತಿಥಿಗಳನ್ನು ಆರತಿ ಮಾಡಿ...

Read More

ಶಕ್ತಿ ಪದವಿ ಪೂರ್ವಕಾಲೇಜಿನ ವಾರ್ಷಿಕೋತ್ಸವ

ಮಂಗಳೂರು – ಶಕ್ತಿ ನಗರದ ಶಕ್ತಿ ಪದವಿ ಪೂರ್ವಕಾಲೇಜಿನ ವಾರ್ಷಿಕೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು. ಸಾಂಪ್ರದಾಯಿಕ ಚಂಡೆ ವಾದನದಿಂದ ಆರಂಭವಾದ ಕಾರ್ಯಕ್ರಮ ಹೊಂಬಾಳೆ (ತೆಂಗಿನ ಕೊಂಬು) ಅರಳಿಸುವ ಮೂಲಕ ವಿದ್ಯುಕ್ತ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ದಕ್ಷಿಣಕನ್ನಡ ಜಿಲ್ಲೆಯ...

Read More

ಶಾಲಾ ವಾರ್ಷಿಕೋತ್ಸವ

ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯ ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಶಕ್ತಿ ವಸತಿ ಶಾಲೆಯ ಪ್ರಾಥಮಿಕ ವಿಭಾಗದ ಶಾಲಾ ವಾರ್ಷಿಕೋತ್ಸವ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಾಗವಹಿಸಿದ್ದ ನಿಟ್ಟೆ ವೈದ್ಯಕೀಯ ಕಾಲೇಜಿನ ಮನಶ್ಶಾಸ್ತ್ರ ವಿಭಾಗದ ಹಿರಿಯ ಪ್ರೊಫೆಸರ್ ಡಾ....

Read More

ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ 3 ನೇ ತುಳುನಾಡು ಕಪ್ – 2023 ರಲ್ಲಿ 2 ನೇ ಸ್ಥಾನ

ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣ ಲಾಲ್‌ಭಾಗ್, ಮಂಗಳೂರಿನಲ್ಲಿ ದಿನಾಂಕ 10 ಡಿಸೆಂಬರ್ 2023 ರಲ್ಲಿ ನಡೆದ 3ನೇ ತುಳುನಾಡು ಕಪ್ 2023 ರಲ್ಲಿ ಭಾಗವಹಿಸಿ ಸಮಗ್ರ ದ್ವಿತೀಯ ಬಹುಮಾನವನ್ನು...

Read More

ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಟೈಕಾಂಡೊಗೆ ಅಯ್ಕೆ

ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ದೀವಿತ್ ಆರ್, ಅಮೋಘ್ ಎಂ.ಜಿ., ಯಶವಂತ್ ಎಂ.ಎಲ್. ಇವರು ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಮತ್ತು ಬಾಲಕಿಯರ ಟೆಕ್ವಾಂಡೋ ಚಾಂಪಿಯನ್ ಶಿಪ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಲು ಅಯ್ಕೆಯಾಗಿರುತ್ತಾರೆ. ಈ ಸಂದರ್ಭದಲ್ಲಿ...

Read More

ಅಯೋಧ್ಯೆಯಿಂದ ಶಕ್ತಿ ನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಬಂದಿರುವ ಮಂತ್ರಾಕ್ಷತೆಗೆ ಪೂರ್ಣಕುಂಭದ ಸ್ವಾಗತ

ಶಕ್ತಿನಗರದ ಶಕ್ತಿ ಗೋಪಾಲಕೃಷ್ಣ ದೇವಸ್ಥಾನಕ್ಕೆ ಇಂದು ಆಯೋದ್ಯಯ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವತಿಯಿಂದ ಜನವರಿ 22 ರಂದು ಲೋಕಾರ್ಪಣೆಗೊಳ್ಳಲಿರುವ ಶ್ರೀರಾಮನ ಭವ್ಯಮಂದಿರದ ಪವಿತ್ರ ಮಂತ್ರಾಕ್ಷತೆಯು ಪೂರ್ಣ ಕುಂಭದ ಸ್ವಾಗತದೊಂದಿಗೆ ತರಲಾಯಿತು. ನಗರದ ವೆಂಕಟ್ರಮಣ ದೇವಸ್ಥಾನ, ಶರವು...

Read More

‘ಶಕ್ತಿ- ಸನಾತನ ಸಂಪದ’ ಉಪನ್ಯಾಸ ಸರಣಿ ಕಾರ್ಯಕ್ರಮ ಉದ್ಘಾಟನಾ ಸಮಾರಂಭ

ಜಗತ್ತಿನ ಒಳಿತು ಬಯಸುವ ದೇಶ ಭಾರತ. ತಿಳಿವಳಿಕೆ, ಶಕ್ತಿ, ಸಾಮರ್ಥ್ಯ, ವಿಜ್ಞಾನ ಸಹಿತ ಎಲ್ಲ ಕ್ಷೇತ್ರಗಳಲ್ಲಿ ಉಳಿದ ಎಲ್ಲ ದೇಶಗಳಿಗಿಂತ ಭಾರತ ಮುಂದಿದೆ. ಜಗತ್ತು ಇಂದು ಭಾರತವನ್ನು ನಾಯಕ ಎಂದು ಒಪ್ಪಿಕೊಳ್ಳುತ್ತಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ....

Read More

ಶಕ್ತಿ ಸನಾತನ ಸಂಪದ ಉಪನ್ಯಾಸ ಸರಣಿ ಪ್ರಾರಂಭ

ಶಕ್ತಿನಗರದ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಕ್ಕೊಳಪಟ್ಟ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ ಶಕ್ತಿ ಸನಾತನ ಸಂಪದ ಉಪನ್ಯಾಸ ಸರಣಿಯ ಉದ್ಘಾಟನಾ ಸಮಾರಂಭವು ದಿನಾಂಕ 30-11-2023 ರಂದು ಸಂಜೆ 4 ಗಂಟೆಗೆ ಸರಿಯಾಗಿ ಶಕ್ತಿನಗರದ...

Read More