News Updates
ಶಕ್ತಿ ವಿದ್ಯಾಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ವಿಜೃಂಭಣೆಯಿಂದ ಸಂಪನ್ನ
ಮಂಗಳೂರು- ಮಂಗಳೂರಿನ ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿಪೂರ್ವ ಕಾಲೇಜಿನ 2023 ಹಾಗೂ 2024 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಮಂಗಳಾ ಸ್ಟೇಡಿಯಂನಲ್ಲಿ ನೇರವೇರಿಸಲಾಯಿತು. ಈ ಕ್ರೀಡಾಕೂಟದಲ್ಲಿ ಅತಿಥಿಗಳಾಗಿ ಆಗಮಿಸಿದ ಮಂಗಳೂರು ದಕ್ಷಿಣ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ...
ವಾರ್ಷಿಕ ಕ್ರೀಡೋತ್ಸವ 2023
ಪಾಠದ ಜೊತೆ ಪಠ್ಯೇತರ ಚಟುವಟಿಕೆಗಳ ಮೂಲಕ ಕ್ರೀಡೆಗೆ ಉತ್ತೇಜನ ಕೊಟ್ಟಾಗ ಮಾತ್ರ ಮಗುವಿನ ಸರ್ವಾಂಗೀಣ ಬೆಳವಣಿಗೆ ಸಾಧ್ಯ – ಪ್ರಹ್ಲಾದ್ ಶೆಟ್ಟಿ ಮಂಗಳೂರು ನ. 25 : ಶಕ್ತಿನಗರದ ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಮತ್ತು ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಥಮಿಕ...
ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಗೆ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ
ಮಂಗಳೂರು ನ. 18 : ಶಕ್ತಿ ವಸತಿ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿ ವಿವನ್ ಶೆಟ್ಟಿ ಮಧ್ಯಪ್ರದೇಶದ ದೀವಸ್‌ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ. ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ...
ಶಕ್ತಿ ವಿದ್ಯಾ ಸಂಸ್ಥೆಯಲ್ಲಿ #NEPಬೇಕು ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ
ಮಂಗಳೂರಿನ ಶಕ್ತಿ ನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಂದ ಹಾಗೂ ಶಿಕ್ಷಕರಿಂದ ಸಹಿ ಸಂಗ್ರಹ ಅಭಿಯಾನವನ್ನು ಚಾಲನೆಗೊಳಿಸಲಾಯಿತು. ’ವಿದ್ಯಾಭಾರತಿ ಕರ್ನಾಟಕ’ ದ ನೇತೃತ್ವದಲ್ಲಿ ನಡೆಯುತ್ತಿರುವ ಈ ಅಭಿಯಾನ ಶಕ್ತಿ...
ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿ ಚೆಸ್‌ನಲ್ಲಿ ರಾಷ್ಟ್ರೀಯ ಶಾಲಾ ಕ್ರೀಡಾಕೂಟಕ್ಕೆ ಆಯ್ಕೆ
ಮಂಗಳೂರು ನ. 16 : ಶಕ್ತಿ ವಸತಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿ ಸುಶಾಂತ್ ವಾಮನ ಶೆಟ್ಟಿ ಇವರು ಅಸ್ಸಾಂನಲ್ಲಿ ನಡೆದ ವಿದ್ಯಾ ಭಾರತಿ ರಾಷ್ಟ್ರೀಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದುಕೊಂಡಿರುತ್ತಾರೆ ಹಾಗೂ ರಾಷ್ಟ್ರೀಯ ಶಾಲಾ...
ಶಕ್ತಿ ಕಾಲೇಜಿನ ಶಾರ್ವಿ ಶೆಟ್ಟಿಗೆ ಬಾಕ್ಸಿಂಗ್‌ನಲ್ಲಿ ಚಿನ್ನ
ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವೀತಿಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಶಾರ್ವಿ ಆರ್ ಶೆಟ್ಟಿ ಹಾಗೂ ಮಯೂರ್ ಡಿ ಶೆಟ್ಟಿ ಇವರು ಬೆಳಗಾಂನಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಕ್ಸಿಂಗ್ ಚಾಂಪಿಯನ್ ಶಿಪ್‌ನಲ್ಲಿ ಭಾಗವಹಿಸಿದ್ದಾರೆ ಹಾಗೂ ಕುಮಾರಿ...
ಶಕ್ತಿ ಕಾಲೇಜಿನ ವಿದ್ಯಾರ್ಥಿ SGFI ಗೆ ಆಯ್ಕೆ
ಮಂಗಳೂರು : ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರಥಮ್ ನಾಯಕ್ ರಾಜಸ್ಥಾನದ ಜೋದ್‌ಪುರ್‌ನಲ್ಲಿ ನಡೆದ ರಾಷ್ಟ್ರೀಯ ವಿದ್ಯಾಭಾರತಿ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ ಹಾಗೂ ಮುಂದಿನ ತಿಂಗಳು ನಡೆಯಲಿರುವ SGFI ರಾಷ್ಟ್ರೀಯ...
ಕನ್ನಡ ರಾಜ್ಯೋತ್ಸವ ಆಚರಣೆ
ಮಂಗಳೂರು : ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ನಾಡು ನುಡಿಯ ರಕ್ಷಣೆಗೆ ಪಣತೊಡುವ ಕರ್ನಾಟಕದ ಏಕೀಕರಣದ ಶುಭ ದಿನದಂದು ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಆದರ್ಶ ಗೋಖಲೆಯವರು ಸಭೆಯನ್ನು ಉದ್ದೇಶಿಸಿ ಮಾತನಾಡಿ ನಮ್ಮ ಮಣ್ನು ನಮ್ಮ...
ಶಕ್ತಿ ಸಂಸ್ಥೆಯು ಶಿಕ್ಷಣದ ಜತೆಗೆ ಜೀವನ ಮೌಲ್ಯ, ಸಂಸ್ಕಾರ, ಸಂಸ್ಕೃತಿಗೆ ಆದ್ಯತೆ ನೀಡಿ ಬೋಧಿಸುತ್ತಿರುವು ಪ್ರಶಂಸನೀಯ – ಡಾ. ಸುಧಾಕರ ಶೆಟ್ಟಿ
ಮಂಗಳೂರು: ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಶಾಲೆ, ಕಾಲೇಜಿನಲ್ಲಿ ಶಿಕ್ಷಣದ ಜತೆಗೆ ಜೀವನ ಮೌಲ್ಯ, ಸಂಸ್ಕಾರ, ಸಂಸ್ಕೃತಿಗೆ ಆದ್ಯತೆ ನೀಡಿ ಬೋಧಿಸುತ್ತಿರುವುದು ಪ್ರಶಂಸನೀಯ. ಸುಸಜ್ಜಿತ ಹಾಗೂ ಗುಣಮಟ್ಟದ ಮೂಲಸೌಲಭ್ಯ ಹೊಂದಿರುವ ಶಕ್ತಿ ಶಿಕ್ಷಣ ಸಂಸ್ಥೆ ಭವಿಷ್ಯದಲ್ಲಿ ಇನ್ನಷ್ಟು ಯಶಸ್ಸು ಗಳಿಸಲಿ ಎಂದು ಕಾರ್ಕಳ...
ಆಮಂತ್ರಣ : ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಹೊಸ ಕಟ್ಟಡದ ಭೂಮಿ ಪೂಜೆ
ಮಂಗಳೂರು ಅ. 26 : ಶಕ್ತಿನಗರದ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಗೊಳಪಟ್ಟ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಹೊಸ ಕಟ್ಟಡದ ಭೂಮಿ ಪೂಜೆಯು ದಿನಾಂಕ : 27-10-2023 ರಂದು ಬೆಳಗ್ಗೆ 10 ಗಂಟೆಗೆ ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಆವರಣದಲ್ಲಿ ನೆರವೆರಲಿದೆ....