Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಟೈಕಾಂಡೊಗೆ ಅಯ್ಕೆ

ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ದೀವಿತ್ ಆರ್, ಅಮೋಘ್ ಎಂ.ಜಿ., ಯಶವಂತ್ ಎಂ.ಎಲ್. ಇವರು ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಮತ್ತು ಬಾಲಕಿಯರ ಟೆಕ್ವಾಂಡೋ ಚಾಂಪಿಯನ್ ಶಿಪ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಲು ಅಯ್ಕೆಯಾಗಿರುತ್ತಾರೆ. ಈ ಸಂದರ್ಭದಲ್ಲಿ...

Read More

ಅಯೋಧ್ಯೆಯಿಂದ ಶಕ್ತಿ ನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಬಂದಿರುವ ಮಂತ್ರಾಕ್ಷತೆಗೆ ಪೂರ್ಣಕುಂಭದ ಸ್ವಾಗತ

ಶಕ್ತಿನಗರದ ಶಕ್ತಿ ಗೋಪಾಲಕೃಷ್ಣ ದೇವಸ್ಥಾನಕ್ಕೆ ಇಂದು ಆಯೋದ್ಯಯ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವತಿಯಿಂದ ಜನವರಿ 22 ರಂದು ಲೋಕಾರ್ಪಣೆಗೊಳ್ಳಲಿರುವ ಶ್ರೀರಾಮನ ಭವ್ಯಮಂದಿರದ ಪವಿತ್ರ ಮಂತ್ರಾಕ್ಷತೆಯು ಪೂರ್ಣ ಕುಂಭದ ಸ್ವಾಗತದೊಂದಿಗೆ ತರಲಾಯಿತು. ನಗರದ ವೆಂಕಟ್ರಮಣ ದೇವಸ್ಥಾನ, ಶರವು...

Read More

‘ಶಕ್ತಿ- ಸನಾತನ ಸಂಪದ’ ಉಪನ್ಯಾಸ ಸರಣಿ ಕಾರ್ಯಕ್ರಮ ಉದ್ಘಾಟನಾ ಸಮಾರಂಭ

ಜಗತ್ತಿನ ಒಳಿತು ಬಯಸುವ ದೇಶ ಭಾರತ. ತಿಳಿವಳಿಕೆ, ಶಕ್ತಿ, ಸಾಮರ್ಥ್ಯ, ವಿಜ್ಞಾನ ಸಹಿತ ಎಲ್ಲ ಕ್ಷೇತ್ರಗಳಲ್ಲಿ ಉಳಿದ ಎಲ್ಲ ದೇಶಗಳಿಗಿಂತ ಭಾರತ ಮುಂದಿದೆ. ಜಗತ್ತು ಇಂದು ಭಾರತವನ್ನು ನಾಯಕ ಎಂದು ಒಪ್ಪಿಕೊಳ್ಳುತ್ತಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ....

Read More

ಶಕ್ತಿ ಸನಾತನ ಸಂಪದ ಉಪನ್ಯಾಸ ಸರಣಿ ಪ್ರಾರಂಭ

ಶಕ್ತಿನಗರದ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಕ್ಕೊಳಪಟ್ಟ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ವಸತಿ ನಿಲಯದಲ್ಲಿರುವ ವಿದ್ಯಾರ್ಥಿಗಳಿಗೆ ಶಕ್ತಿ ಸನಾತನ ಸಂಪದ ಉಪನ್ಯಾಸ ಸರಣಿಯ ಉದ್ಘಾಟನಾ ಸಮಾರಂಭವು ದಿನಾಂಕ 30-11-2023 ರಂದು ಸಂಜೆ 4 ಗಂಟೆಗೆ ಸರಿಯಾಗಿ ಶಕ್ತಿನಗರದ...

Read More

ಶಕ್ತಿ ವಿದ್ಯಾಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ವಿಜೃಂಭಣೆಯಿಂದ ಸಂಪನ್ನ

ಮಂಗಳೂರು- ಮಂಗಳೂರಿನ ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿಪೂರ್ವ ಕಾಲೇಜಿನ 2023 ಹಾಗೂ 2024 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಮಂಗಳಾ ಸ್ಟೇಡಿಯಂನಲ್ಲಿ ನೇರವೇರಿಸಲಾಯಿತು. ಈ ಕ್ರೀಡಾಕೂಟದಲ್ಲಿ ಅತಿಥಿಗಳಾಗಿ ಆಗಮಿಸಿದ ಮಂಗಳೂರು ದಕ್ಷಿಣ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ...

Read More

ವಾರ್ಷಿಕ ಕ್ರೀಡೋತ್ಸವ 2023

ಪಾಠದ ಜೊತೆ ಪಠ್ಯೇತರ ಚಟುವಟಿಕೆಗಳ ಮೂಲಕ ಕ್ರೀಡೆಗೆ ಉತ್ತೇಜನ ಕೊಟ್ಟಾಗ ಮಾತ್ರ ಮಗುವಿನ ಸರ್ವಾಂಗೀಣ ಬೆಳವಣಿಗೆ ಸಾಧ್ಯ – ಪ್ರಹ್ಲಾದ್ ಶೆಟ್ಟಿ ಮಂಗಳೂರು ನ. 25 : ಶಕ್ತಿನಗರದ ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಮತ್ತು ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಪ್ರಾಥಮಿಕ...

Read More

ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಗೆ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ

ಮಂಗಳೂರು ನ. 18 : ಶಕ್ತಿ ವಸತಿ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿ ವಿವನ್ ಶೆಟ್ಟಿ ಮಧ್ಯಪ್ರದೇಶದ ದೀವಸ್‌ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ. ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ...

Read More

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ #NEPಬೇಕು ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ

ಮಂಗಳೂರಿನ ಶಕ್ತಿ ನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಂದ ಹಾಗೂ ಶಿಕ್ಷಕರಿಂದ ಸಹಿ ಸಂಗ್ರಹ ಅಭಿಯಾನವನ್ನು ಚಾಲನೆಗೊಳಿಸಲಾಯಿತು. ’ವಿದ್ಯಾಭಾರತಿ ಕರ್ನಾಟಕ’ ದ ನೇತೃತ್ವದಲ್ಲಿ ನಡೆಯುತ್ತಿರುವ ಈ ಅಭಿಯಾನ ಶಕ್ತಿ...

Read More

ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿ ಚೆಸ್‌ನಲ್ಲಿ ರಾಷ್ಟ್ರೀಯ ಶಾಲಾ ಕ್ರೀಡಾಕೂಟಕ್ಕೆ ಆಯ್ಕೆ

ಮಂಗಳೂರು ನ. 16 : ಶಕ್ತಿ ವಸತಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿ ಸುಶಾಂತ್ ವಾಮನ ಶೆಟ್ಟಿ ಇವರು ಅಸ್ಸಾಂನಲ್ಲಿ ನಡೆದ ವಿದ್ಯಾ ಭಾರತಿ ರಾಷ್ಟ್ರೀಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆದುಕೊಂಡಿರುತ್ತಾರೆ ಹಾಗೂ ರಾಷ್ಟ್ರೀಯ ಶಾಲಾ...

Read More

ಶಕ್ತಿ ಕಾಲೇಜಿನ ಶಾರ್ವಿ ಶೆಟ್ಟಿಗೆ ಬಾಕ್ಸಿಂಗ್‌ನಲ್ಲಿ ಚಿನ್ನ

ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವೀತಿಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಶಾರ್ವಿ ಆರ್ ಶೆಟ್ಟಿ ಹಾಗೂ ಮಯೂರ್ ಡಿ ಶೆಟ್ಟಿ ಇವರು ಬೆಳಗಾಂನಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಕ್ಸಿಂಗ್ ಚಾಂಪಿಯನ್ ಶಿಪ್‌ನಲ್ಲಿ ಭಾಗವಹಿಸಿದ್ದಾರೆ ಹಾಗೂ ಕುಮಾರಿ...

Read More