Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಅಂತರರಾಷ್ಟ್ರೀಯ ಗ್ರೀನ್ವಿಚ್ ಒಲಿಂಪಿಯಾಡ್‌ನಲ್ಲಿ ಶಾಸ್ತಾ ನಾೖಕ್‌ ವರ್ಕಾಡಿ ಅವರಿಗೆ ಕಂಚಿನ ಪದಕ

ಇತ್ತೀಚೆಗೆ ಉತ್ತರ ಲಂಡನಿನ ಗ್ರಾಮರ್ ಸ್ಕೂಲ್ ಕ್ವೀನ್ ಮೇರಿ ವಿಶ್ವವಿದ್ಯಾಲಯದಲ್ಲಿ ನಡೆದ ಅಂತರಾಷ್ಟ್ರೀಯ ಗ್ರೀನ್ವಿಚ್ ಒಲಿಂಪಿಯಾಡ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಶಾಸ್ತಾ ನಾೖಕ್‌ ವರ್ಕಾಡಿ ಅವರು ಲಂಡನ್‌ನಲ್ಲಿ ನಡೆದ ಪ್ರತಿಷ್ಠಿತ ಅಂತಾರಾಷ್ಟ್ರೀಯ ಗ್ರೀನ್ವಿಚ್ ಒಲಿಂಪಿಯಾಡ್...

Read More

ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಕ್ರೀಡಾ ಭಾರತಿ ಮಂಗಳೂರು ಮತ್ತು ಶಕ್ತಿ ವಿದ್ಯಾ ಸಂಸ್ಥೆಯ ಸಹಭಾಗಿತ್ವದಲ್ಲಿ ಸಾಮೂಹಿಕವಾಗಿ ಯೋಗಾಸನಗಳನ್ನು ಅಭ್ಯಾಸ ಮಾಡುವ ಮೂಲಕ ಅರ್ಥ ಪೂರ್ಣವಾಗಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ...

Read More

ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಫಾದರ್‍ಸ್ ಡೇ ಕಾರ್ಯಕ್ರಮ

ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಇಂದು ಫಾದರ್‍ಸ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ತಂದೆಯಂದಿರು ತುಂಬಾ ಉತ್ಸಾಹದಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ವಿಶೇಷವಾಗಿತ್ತು. ಇವರಿಗೆ ವಿವಿಧ ತರದ ಆಟ ಮತ್ತು...

Read More

ಕೆಸಿಇಟಿ 2026 ರ ಪರೀಕ್ಷೆಯಲ್ಲಿ ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಲಿಖಿತ್ ಗೌಡಗೆ ಬಿಪಿಓ ನಲ್ಲಿ 221ನೇ ರ‍್ಯಾಂಕ್ 

2026ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಕೆಸಿಇಟಿ (KCET) ಪರೀಕ್ಷೆಯಲ್ಲಿ, ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ, ಮಂಗಳೂರು ಇದರ 4 ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮಾಡಿರುತ್ತಾರೆ. ಶಕ್ತಿ ವಿದ್ಯಾಸಂಸ್ಥೆಯ ವಿಜ್ಞಾನ ವಿಭಾಗದಲ್ಲಿ ಕಲಿಯುವ ಲಿಖಿತ್ ಗೌಡ ಎಸ್.ಡಿ ಬಿಪಿಓನಲ್ಲಿ 221ನೇ ರ‍್ಯಾಂಕ್...

Read More

ಶಕ್ತಿ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ಪ.ಪೂ. ಕಾಲೇಜಿನ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ 2026-27 ನೇ ಶೈಕ್ಷಣಿಕ ವರ್ಷ ಆರಂಭದ ಪೂರ್ವಭಾವಿಯಾಗಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗಾಗಿ ಮಾಹಿತಿ ಕಾರ್ಯಗಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ....

Read More

ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ 2026-27 ನೇ ಶೈಕ್ಷಣಿಕ ವರ್ಷದ ಹಿರಿಯ ಪ್ರಾಥಮಿಕ ಶಾಲಾ ಪೋಷಕರ ಸಮನ್ವಯ ಕಾರ್ಯಕ್ರಮ

ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಇಂದು 2026-27 ನೇ ಶೈಕ್ಷಣಿಕ ವರ್ಷದ ಹಿರಿಯ ಪ್ರಾಥಮಿಕ ಶಾಲಾ ಪೋಷಕರ ಸಮನ್ವಯ ಕಾರ್ಯಕ್ರಮವು ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ನಡೆಯಿತು. ತಾಯಿ ಭಾರತ ಮಾತೆಗೆ ದೀಪವನ್ನು ಬೆಳಗುವುದರ ಮೂಲಕ ಚಾಲನೆಗೊಂಡ ಈ ಕಾರ್ಯಕ್ರಮಕ್ಕೆ ಹಿರಿಯ ಸಮಾಲೋಚಕರು,...

Read More

ಶಕ್ತಿ ರೆಸಿಡೆನ್ಶಿಯಲ್ ಶಾಲೆಗೆ ಸಿಬಿಎಸ್‌ಇ 10ನೇ ತರಗತಿಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು 99.21% ಫಲಿತಾಂಶ ಪಡೆದು ಉತೀರ್ಣ

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ ಫಲಿತಾಂಶದಲ್ಲಿ ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯು 99.21% ದಾಖಲಿಸಿಕೊಂಡಿರುತ್ತದೆ. ಪರೀಕ್ಷೆ ಬರೆದಿರುವ ಒಟ್ಟು 127 ವಿದ್ಯಾರ್ಥಿಗಳಲ್ಲಿ 126 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು 500 ಅಂಕದಲ್ಲಿ ಪರೀಕ್ಷೆ ಬರೆದಿರುವ ಶಕ್ತಿ ರೆಸಿಡೆನ್ಯಿಯಲ್ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಲ್ಲಿ...

Read More

ಶಕ್ತಿ ಕ್ಯಾನ್ ಕ್ರಿಯೇಟ್ -2026 ರ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಕಳೆದ 10 ದಿನಗಳಿಂದ ನಡೆಯುತ್ತಿರುವ ಶಕ್ತಿ ಕ್ಯಾನ್ ಕ್ರಿಯೇಟ್ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಏಪ್ರಿಲ್‌ 11 ರಂದು ನಡೆಯಿತು. ಈ ಬೇಸಿಗೆ ಶಿಬಿರದಲ್ಲಿ ಮ್ಯಾಜಿಕ್, ಮಡಿಕೆ ತಯಾರಿಕೆ, ಚಲನಚಿತ್ರದ ವಿಕ್ಷಣೆ,ಪೈಜಾಮ ಪಾರ್ಟಿ, ಬೆಂಕಿ ಇಲ್ಲದೆ...

Read More

ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಉತ್ತಮ ಫಲಿತಾಂಶ

ಶಕ್ತಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಮೌಲ್ಯ ಕರುಣಾಕರ ಶೆಟ್ಟಿ 588 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಹಾಗೂ ವಾಣಿಜ್ಯ ವಿಭಾಗದಲ್ಲಿ ಶ್ರೀವಿಷ್ಣು 589 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಶಕ್ತಿನಗರದ ಶಕ್ತಿ ಪಪೂ ಕಾಲೇಜಿನ ದ್ವಿತೀಯ ಪ ಪೂ ಪರೀಕ್ಷೆಯಲ್ಲಿ ವಿಜ್ಞಾನ...

Read More

ಶಕ್ತಿ ರೆಸಿಡೆನ್ಯಿಯಲ್ ಶಾಲೆಯಲ್ಲಿ ಶಕ್ತಿ ಕ್ಯಾನ್ ಕ್ರಿಯೇಟ್ ಬೇಸಿಗೆ ಶಿಬಿರಕ್ಕೆ ಚಾಲನೆ

ಮಂಗಳೂರಿನ ಶಕ್ತಿ ನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿ ಶಕ್ತಿ ಕ್ಯಾನ್ ಕ್ರಿಯೇಟ್ ಬೇಸಿಗೆ ಶಿಬಿರವು ಏಪ್ರಿಲ್ 1 ರಂದು ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರಾದೇಶಿಕ ವಿಜ್ಞಾನ ಕೇಂದ್ರ ಪಿಲಿಕುಳ ಮಂಗಳೂರು ಇಲ್ಲಿನ ಸಂಯೋಜಕರಾಗಿರುವ ಶ್ರೀ...

Read More