Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಆಯುಧಪೂಜಾ ಕಾರ್ಯಕ್ರಮ

ಮಂಗಳೂರು ಅ. 23 : ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಇಂದು ಆಯುಧಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿತು. ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ವೆಂಕಟರಮಣ ಭಟ್ ನೇತೃತ್ವದಲ್ಲಿ ಆಯುಧ ಪೂಜಾ ಕಾರ್ಯಕ್ರಮವು ನೆರವೇರಿತು. ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್‌...

Read More

ಭವಾನಿ ಜೋಗಿಯವರಿಗೆ 3 ಚಿನ್ನದ ಪದಕ 

ಜಮ್ಮುವಿನಲ್ಲಿ ನಡೆದ ನ್ಯಾಷನಲ್ ಅರ್ಬನ್ ಸ್ಪೋರ್ಟ್ಸ್ ಮತ್ತು ಗೇಮ್ಸ್ 2023-24 ರಲ್ಲಿ ನಮ್ಮ ಸಂಸ್ಥೆಯ ಶುಶ್ರೂಶಕಿ ಭವಾನಿ ಜೋಗಿಯವರಿಗೆ 3 ಚಿನ್ನದ ಪದಕ  ಮಂಗಳೂರು ಅ. 19 : ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ಶುಶ್ರೂಶಕಿಯಾಗಿ ಕಾರ್ಯನಿರ್ವಹಿಸುತ್ತಿರವ ಭವಾನಿ ಜೋಗಿಯವರು 29 ಸೆಪ್ಟೆಂಬರ್‌ನಿಂದ...

Read More

ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಷ್ಟೀಯ ಯೂತ್ ಬಾಕ್ಸಿಂಗ್ ತರಬೇತಿ ಶಿಬಿರಕ್ಕೆ ಆಯ್ಕೆ

ಮಂಗಳೂರು ಅ. 12 : ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು. ಶಾರ್ವಿ ಆರ್. ಶೆಟ್ಟಿ ಇವರು ಹರಿಯಾಣದ ರೋಹ್ತಕ್‌ನಲ್ಲಿ ನಡೆಯುವ ರಾಷ್ಟ್ರೀಯ ಯೂತ್ ಬಾಕ್ಸಿಂಗ್ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿರುತ್ತಾರೆ. ಈ ತರಬೇತಿ ಶಿಬಿರವು 15...

Read More

ಶಕ್ತಿ ಪದವಿ ಪೂರ್ವ ಕಾಲೇಜಿನ ಶಟಲ್ ಬ್ಯಾಡ್ಮಿಂಟನ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಂಗಳೂರು ಅ. 10 : ದಿನಾಂಕ: 12-09-2023 ರಂದು ಎನ್‌ಎಸ್‌ಎಎಂ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಬಿ.ಸಿ ಆಳ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ತಾಲೂಕು ಮಟ್ಟದ ಪದವಿ ಪೂರ್ವ ಬಾಲಕ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶಕ್ತಿ ಪದವಿ...

Read More

ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡ ಕಾಲೇಜು ವಿದ್ಯಾರ್ಥಿಗಳು

ಮಂಗಳೂರು ಅ. 09 : ದಿನಾಂಕ 11-9-2023 ರಂದು ಗೋಕರ್ಣನಾಥೆಶ್ವರ ಪದವಿಪೂರ್ವ ಕಾಲೇಜು ಮಂಗಳೂರು ಇಲ್ಲಿ ನಡೆದ ಮಂಗಳೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ಬಾಲಕರ ಕಬಡ್ಡಿ ತಂಡ ಪ್ರಥಮ...

Read More

ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕರ ಮತ್ತು ಬಾಲಕಿಯರ ಈಜು ಸ್ಪರ್ಧೆ – ಶಕ್ತಿ ಕಾಲೇಜಿಗೆ ಪ್ರಶಸ್ತಿ

ಮಂಗಳೂರು ಅ. 6 : ಮಂಗಳೂರಿನ ಬಲ್ಮಠ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಮತ್ತು ಬಾಲಕಿಯರ ಈಜು ಸ್ಪರ್ಧೆಯಲ್ಲಿ ಶಕ್ತಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಈ ಕೆಳಕಂಡ ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ದಿಯಾ...

Read More

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಒಂದು ಘಂಟೆಯ ಶ್ರಮದಾನದೊಂದಿಗೆ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್‌ಶಾಸ್ತ್ರೀ ಜಯಂತಿ ಆಚರಣೆ

ಶಕ್ತಿನಗರದ ಶಕ್ತಿ ವಸತಿಶಾಲೆಯಲ್ಲಿ ಅತ್ಯಂತ ಸಂಭ್ರಮ ಸಡರಗದಿಂದ ಗಾಂಧೀಜಿ ಹಾಗೂ ಲಾಲ್ ಬಹುದ್ದೂರದ ಶಾಸ್ತ್ರೀ ಜಯಂತಿಯನ್ನು ಆಚರಿಸಲಾಯಿತು. ದೀಪ ಬೆಳಗಿಸಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶಕ್ತಿ ಪ. ಪೂ. ಕಾಲೇಜಿನ ಪ್ರಾಂಶುಪಾಲ ಶ್ರೀ ವೆಂಕಟೇಶ...

Read More

ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಶಕ್ತಿ ಪಿಯು ಕಾಲೇಜಿಗೆ ಪ್ರಶಸ್ತಿ 

ಮಂಗಳೂರು ಸೆ. 30 : ಶಕ್ತಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚೆಗೆ ಕಟೀಲು ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ಇಲ್ಲಿ ಮುಕ್ತಾಯಗೊಂಡ ದ.ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಮತ್ತು ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಮಯೂರ್...

Read More

ವಿನೀತ್ ಕುಮಾರ್‌ಗೆ ರಾಷ್ಟ್ರಮಟ್ಟದ ಕಿಕ್‌ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ

ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿನೀತ್ ಕುಮಾರ್‌ಗೆ ರಾಷ್ಟ್ರಮಟ್ಟದ ಕಿಕ್‌ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಮಂಗಳೂರು : ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ವಿನೀತ್ ಕುಮಾರ್ ದಿನಾಂಕ ಆಗಸ್ಟ್ 22 ರಿಂದ 27 ರವರೆಗೆ...

Read More

ಶಿಕ್ಷಕರ ದಿನಾಚರಣೆ 2023

ಮಂಗಳೂರು ಸೆ. 5: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಕ್ತಿ ವಿದ್ಯಾ ಸಂಸ್ಥೆಯ ಪ್ರಧಾನ ಸಲಹೆಗಾರರಾದ ರಮೇಶ ಕೆ. ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ರವಿಶಂಕರ್ ಹೆಗಡೆ ಮತ್ತು ದೀಪಕ್ ಕುಡುವ...

Read More