News Updates
ಶಕ್ತಿ ಕಾಲೇಜಿನ ವಿದ್ಯಾರ್ಥಿ SGFI ಗೆ ಆಯ್ಕೆ
ಮಂಗಳೂರು : ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರಥಮ್ ನಾಯಕ್ ರಾಜಸ್ಥಾನದ ಜೋದ್‌ಪುರ್‌ನಲ್ಲಿ ನಡೆದ ರಾಷ್ಟ್ರೀಯ ವಿದ್ಯಾಭಾರತಿ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರುತ್ತಾರೆ ಹಾಗೂ ಮುಂದಿನ ತಿಂಗಳು ನಡೆಯಲಿರುವ SGFI ರಾಷ್ಟ್ರೀಯ...
ಕನ್ನಡ ರಾಜ್ಯೋತ್ಸವ ಆಚರಣೆ
ಮಂಗಳೂರು : ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ನಾಡು ನುಡಿಯ ರಕ್ಷಣೆಗೆ ಪಣತೊಡುವ ಕರ್ನಾಟಕದ ಏಕೀಕರಣದ ಶುಭ ದಿನದಂದು ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಆದರ್ಶ ಗೋಖಲೆಯವರು ಸಭೆಯನ್ನು ಉದ್ದೇಶಿಸಿ ಮಾತನಾಡಿ ನಮ್ಮ ಮಣ್ನು ನಮ್ಮ...
ಶಕ್ತಿ ಸಂಸ್ಥೆಯು ಶಿಕ್ಷಣದ ಜತೆಗೆ ಜೀವನ ಮೌಲ್ಯ, ಸಂಸ್ಕಾರ, ಸಂಸ್ಕೃತಿಗೆ ಆದ್ಯತೆ ನೀಡಿ ಬೋಧಿಸುತ್ತಿರುವು ಪ್ರಶಂಸನೀಯ – ಡಾ. ಸುಧಾಕರ ಶೆಟ್ಟಿ
ಮಂಗಳೂರು: ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಶಾಲೆ, ಕಾಲೇಜಿನಲ್ಲಿ ಶಿಕ್ಷಣದ ಜತೆಗೆ ಜೀವನ ಮೌಲ್ಯ, ಸಂಸ್ಕಾರ, ಸಂಸ್ಕೃತಿಗೆ ಆದ್ಯತೆ ನೀಡಿ ಬೋಧಿಸುತ್ತಿರುವುದು ಪ್ರಶಂಸನೀಯ. ಸುಸಜ್ಜಿತ ಹಾಗೂ ಗುಣಮಟ್ಟದ ಮೂಲಸೌಲಭ್ಯ ಹೊಂದಿರುವ ಶಕ್ತಿ ಶಿಕ್ಷಣ ಸಂಸ್ಥೆ ಭವಿಷ್ಯದಲ್ಲಿ ಇನ್ನಷ್ಟು ಯಶಸ್ಸು ಗಳಿಸಲಿ ಎಂದು ಕಾರ್ಕಳ...
ಆಮಂತ್ರಣ : ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಹೊಸ ಕಟ್ಟಡದ ಭೂಮಿ ಪೂಜೆ
ಮಂಗಳೂರು ಅ. 26 : ಶಕ್ತಿನಗರದ ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಗೊಳಪಟ್ಟ ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಹೊಸ ಕಟ್ಟಡದ ಭೂಮಿ ಪೂಜೆಯು ದಿನಾಂಕ : 27-10-2023 ರಂದು ಬೆಳಗ್ಗೆ 10 ಗಂಟೆಗೆ ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಆವರಣದಲ್ಲಿ ನೆರವೆರಲಿದೆ....
ಆಯುಧಪೂಜಾ ಕಾರ್ಯಕ್ರಮ
ಮಂಗಳೂರು ಅ. 23 : ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಇಂದು ಆಯುಧಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿತು. ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ವೆಂಕಟರಮಣ ಭಟ್ ನೇತೃತ್ವದಲ್ಲಿ ಆಯುಧ ಪೂಜಾ ಕಾರ್ಯಕ್ರಮವು ನೆರವೇರಿತು. ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್...
ಭವಾನಿ ಜೋಗಿಯವರಿಗೆ 3 ಚಿನ್ನದ ಪದಕ
ಜಮ್ಮುವಿನಲ್ಲಿ ನಡೆದ ನ್ಯಾಷನಲ್ ಅರ್ಬನ್ ಸ್ಪೋರ್ಟ್ಸ್ ಮತ್ತು ಗೇಮ್ಸ್ 2023-24 ರಲ್ಲಿ ನಮ್ಮ ಸಂಸ್ಥೆಯ ಶುಶ್ರೂಶಕಿ ಭವಾನಿ ಜೋಗಿಯವರಿಗೆ 3 ಚಿನ್ನದ ಪದಕ ಮಂಗಳೂರು ಅ. 19 : ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ಶುಶ್ರೂಶಕಿಯಾಗಿ ಕಾರ್ಯನಿರ್ವಹಿಸುತ್ತಿರವ ಭವಾನಿ ಜೋಗಿಯವರು 29 ಸೆಪ್ಟೆಂಬರ್‌ನಿಂದ...
ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಷ್ಟೀಯ ಯೂತ್ ಬಾಕ್ಸಿಂಗ್ ತರಬೇತಿ ಶಿಬಿರಕ್ಕೆ ಆಯ್ಕೆ
ಮಂಗಳೂರು ಅ. 12 : ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕು. ಶಾರ್ವಿ ಆರ್. ಶೆಟ್ಟಿ ಇವರು ಹರಿಯಾಣದ ರೋಹ್ತಕ್‌ನಲ್ಲಿ ನಡೆಯುವ ರಾಷ್ಟ್ರೀಯ ಯೂತ್ ಬಾಕ್ಸಿಂಗ್ ತರಬೇತಿ ಶಿಬಿರಕ್ಕೆ ಆಯ್ಕೆಯಾಗಿರುತ್ತಾರೆ. ಈ ತರಬೇತಿ ಶಿಬಿರವು 15...
ಶಕ್ತಿ ಪದವಿ ಪೂರ್ವ ಕಾಲೇಜಿನ ಶಟಲ್ ಬ್ಯಾಡ್ಮಿಂಟನ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಮಂಗಳೂರು ಅ. 10 : ದಿನಾಂಕ: 12-09-2023 ರಂದು ಎನ್‌ಎಸ್‌ಎಎಂ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಬಿ.ಸಿ ಆಳ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಮಂಗಳೂರು ತಾಲೂಕು ಮಟ್ಟದ ಪದವಿ ಪೂರ್ವ ಬಾಲಕ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶಕ್ತಿ ಪದವಿ...
ಕಬಡ್ಡಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡ ಕಾಲೇಜು ವಿದ್ಯಾರ್ಥಿಗಳು
ಮಂಗಳೂರು ಅ. 09 : ದಿನಾಂಕ 11-9-2023 ರಂದು ಗೋಕರ್ಣನಾಥೆಶ್ವರ ಪದವಿಪೂರ್ವ ಕಾಲೇಜು ಮಂಗಳೂರು ಇಲ್ಲಿ ನಡೆದ ಮಂಗಳೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ಬಾಲಕರ ಕಬಡ್ಡಿ ತಂಡ ಪ್ರಥಮ...
ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕರ ಮತ್ತು ಬಾಲಕಿಯರ ಈಜು ಸ್ಪರ್ಧೆ – ಶಕ್ತಿ ಕಾಲೇಜಿಗೆ ಪ್ರಶಸ್ತಿ
ಮಂಗಳೂರು ಅ. 6 : ಮಂಗಳೂರಿನ ಬಲ್ಮಠ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಮತ್ತು ಬಾಲಕಿಯರ ಈಜು ಸ್ಪರ್ಧೆಯಲ್ಲಿ ಶಕ್ತಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಈ ಕೆಳಕಂಡ ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ದಿಯಾ...