News Updates
ಶಕ್ತಿ ವಿದ್ಯಾಸಂಸ್ಥೆಯಲ್ಲಿ ಒಂದು ಘಂಟೆಯ ಶ್ರಮದಾನದೊಂದಿಗೆ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್‌ಶಾಸ್ತ್ರೀ ಜಯಂತಿ ಆಚರಣೆ
ಶಕ್ತಿನಗರದ ಶಕ್ತಿ ವಸತಿಶಾಲೆಯಲ್ಲಿ ಅತ್ಯಂತ ಸಂಭ್ರಮ ಸಡರಗದಿಂದ ಗಾಂಧೀಜಿ ಹಾಗೂ ಲಾಲ್ ಬಹುದ್ದೂರದ ಶಾಸ್ತ್ರೀ ಜಯಂತಿಯನ್ನು ಆಚರಿಸಲಾಯಿತು. ದೀಪ ಬೆಳಗಿಸಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶಕ್ತಿ ಪ. ಪೂ. ಕಾಲೇಜಿನ ಪ್ರಾಂಶುಪಾಲ ಶ್ರೀ ವೆಂಕಟೇಶ...
ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಶಕ್ತಿ ಪಿಯು ಕಾಲೇಜಿಗೆ ಪ್ರಶಸ್ತಿ
ಮಂಗಳೂರು ಸೆ. 30 : ಶಕ್ತಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚೆಗೆ ಕಟೀಲು ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ಇಲ್ಲಿ ಮುಕ್ತಾಯಗೊಂಡ ದ.ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಮತ್ತು ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಮಯೂರ್...
ವಿನೀತ್ ಕುಮಾರ್‌ಗೆ ರಾಷ್ಟ್ರಮಟ್ಟದ ಕಿಕ್‌ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ
ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿನೀತ್ ಕುಮಾರ್‌ಗೆ ರಾಷ್ಟ್ರಮಟ್ಟದ ಕಿಕ್‌ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಮಂಗಳೂರು : ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ವಿನೀತ್ ಕುಮಾರ್ ದಿನಾಂಕ ಆಗಸ್ಟ್ 22 ರಿಂದ 27 ರವರೆಗೆ...
ಶಿಕ್ಷಕರ ದಿನಾಚರಣೆ 2023
ಮಂಗಳೂರು ಸೆ. 5: ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಕ್ತಿ ವಿದ್ಯಾ ಸಂಸ್ಥೆಯ ಪ್ರಧಾನ ಸಲಹೆಗಾರರಾದ ರಮೇಶ ಕೆ. ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ರವಿಶಂಕರ್ ಹೆಗಡೆ ಮತ್ತು ದೀಪಕ್ ಕುಡುವ...
ವೃಕ್ಷಬಂಧನ – ಶಕ್ತಿ ವಿದ್ಯಾಸಂಸ್ಥೆಯಲ್ಲಿ ವಿಶಿಷ್ಟ ಆಚರಣೆ
ಮಂಗಳೂರು ಆ. 31 : ಶಕ್ತಿನಗರದ ಶಕ್ತಿ ವಸತಿಶಾಲೆಯ ಇಕೋ-ಕ್ಲಬ್ ವತಿಯಿಂದ ವಿಶೇಷವಾದ ’ವೃಕ್ಷಬಂಧನ’ ಆಚರಿಸಲಾಯಿತು. ಮರಗಳಿಂದ ಉದುರಿದ ಎಲೆಗಳು ಹಾಗೂ ಹೂವುಗಳನ್ನು ಬಳಸಿ ನೈಸರ್ಗಿಕ ರಾಖಿ ನಿರ್ಮಾಣ ಮಾಡಿ ಮರಗಳಿಗೆ ಕಟ್ಟುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪ ಮಾಡಿದರು. ಇದೇ...
ಕೃಷ್ಣಮಯ – 2023
ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಶಕ್ತಿನಗರ, ಶಕ್ತಿ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪಪೂ ಕಾಲೇಜು ವತಿಯಿಂದ ಜಿಲ್ಲಾ ಮಟ್ಟದ ಕೃಷ್ಟಮಯ – 2023 ಕೃಷ್ಣ ವೇಷ ಸ್ಪರ್ಧೆಯನ್ನು ದಿನಾಂಕ 2-9-2023 ರ ಶನಿವಾರ ಪೂರ್ವಾಹ್ನ 9...
Let’s Vow to Protect the Country with the Bond of Rakshabandhan- Sri Nandish
Rakshabandhan program was celebrated today at Shakti Residential School and PU College Shakthinagar. The program was inaugurated by the teachers of the school by tying the bond of protection, a...
Sports – Very Beneficial For Mental And Physical Health: Arun Shahpur
Addressing the children, former Vidhan Parishad member Arun Shahpura stated that sports relieve both physical and mental stress during the National Sports Day celebrations held on the occasion of Major...
Former Karnataka Lokayukta Justice N. Santosh Hegde Engages with Students at Shakthi Institute
August 28: Karnataka Former Lokayukta Justice N. Santosh Hegde interacted with students today at Shakthi Institute in Shakhinagar, Mangaluru. Addressing the gathering, he mentioned that he only became aware of...
ಭಾರತದ ಮತ್ತು ಚಂದ್ರನ ಜೊತೆಗಿನ ಸಂಬಂಧ ಅತ್ಯಂತ ಮಹತ್ವದ್ದು – ಅಭಿಜಿತ್ ಗೋಖಲೆ
ಮಂಗಳೂರು ಆ. 24 : ಇಂದು ಬೆಳಗ್ಗೆ ಮಂಗಳೂರಿನ ಶಕ್ತಿ ವಸತಿ ಸಂಸ್ಥೆಗೆ ಭೇಟಿ ನೀಡಿದ ಸಂಸ್ಕಾರ ಭಾರತೀ ಅಖಿಲಭಾರತೀಯ ಸಂಘಟನಾ ಕಾರ್ಯದರ್ಶಿ ಶ್ರೀ ಅಭಿಜಿತ್ ಗೋಖಲೆ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ನಿನ್ನೆ ಅಷ್ಟೇ ನಮ್ಮ ಭಾರತದ ಬಾಹ್ಯಾಕಾಶ ವಿಜ್ಞಾನ ಸಂಸ್ಥೆ...