News Updates
ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದ ಸಮಾರೋಪ ಸಮಾರಂಭ
ಮಂಗಳೂರು, ಆ. 13 : ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿರುವ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದ ಸಮಾರೋಪ ಸಮಾರಂಭವು ಇಂದು ನೆರವೇರಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಿ. ವೇದವ್ಯಾಸ ಕಾಮತ್ ಆಗಮಿಸಿ ಮಾತನಾಡಿ...
2 ದಿನದ ಕಬಡ್ಡಿ ಪಂದ್ಯಾಟಕ್ಕೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರಿಂದ ಚಾಲನೆ
ಮಂಗಳೂರು ಆ. 12 : ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾಭಾರತಿ ಕರ್ನಾಟಕ ವತಿಯಿಂದ ಆಯೋಜಿಸಲಾಗಿರುವ 2 ದಿನಗಳ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಮಂಗಳೂರು ಲೋಕಸಭಾ ಸದಸ್ಯರಾದ ಶ್ರಿ ನಳಿನ್ ಕುಮಾರ್ ಕಟೀಲ್‌ರವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು....
ಶಕ್ತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಚೆಸ್ ಪಂದ್ಯಾಟದಲ್ಲಿ ಪದಕ
ಮಂಗಳೂರು ಆ. 11 : ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆಯಲ್ಲಿ ಶಕ್ತಿನಗರದ ಶಕ್ತಿ ವಸತಿ ಶಾಲೆಯ 14 ರ ವಯೋಮಿತಿಯ ವೈಯಕ್ತಿಕ ಬಾಲಕರ ಪಂದ್ಯಾಟದಲ್ಲಿ ಸುಶಾಂತ್‌ಗೆ ಪ್ರಥಮ ಸ್ಥಾನ, 17 ರ ವಯೋಮಿತಿಯ ಪಂದ್ಯಾಟದಲ್ಲಿ ಹೇಮಂತ್ ಕುಮಾರ್ ಆಚಾರ್ಯಗೆ ...
ವಿದ್ಯಾಭಾರತಿ ಕರ್ನಾಟಕದ ದ. ಕ. ಜಿಲ್ಲೆಯ ವತಿಯಿಂದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟ
ಮಂಗಳೂರು : ಶಕ್ತಿ ನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಇಂದು ವಿದ್ಯಾಭಾರತಿ ಕರ್ನಾಟಕ ದ. ಕ. ಜಿಲ್ಲೆಯ ವತಿಯಿಂದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟವನ್ನು ಆಯೋಜಿಸಲಾಗಿತು. ಜಿಲ್ಲೆಯ 47 ಕಬಡ್ಡಿ ತಂಡಗಳು ವಿವಿಧ ವಿಭಾಗಗಳಲ್ಲಿ ಪ್ರತಿನಿಧಿಸಿರುತ್ತದೆ. ಈ ಪಂದ್ಯಾಟವನ್ನು ವಿದ್ಯಾಭಾರತಿ ಕರ್ನಾಟಕದ ರಾಜ್ಯ...
ಶಕ್ತಿ ವಿದ್ಯಾಸಂಸ್ಥೆಯಲ್ಲಿ ಸಾಹಿತ್ಯ ಸಪ್ತಾಹ (Literary week) ದ ಅಂಗವಾಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ
ಮಂಗಳೂರು : ಶಕ್ತಿ ವಿದ್ಯಾಸಂಸ್ಥೆಯಲ್ಲಿ ಸಾಹಿತ್ಯ ಸಪ್ತಾಹ (Literary week) ದ ಅಂಗವಾಗಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಬುಧವಾರದಂದು ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳು ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳ ಅಭಿನಯ ಗೀತೆಗಳನ್ನು, ಕಥಾಕಥನವನ್ನು ಹಾಗೂ ವಿವಿಧ...
ಸೌತ್ ಕೊರಿಯಾದಲ್ಲಿ ನಡೆಯಲಿರುವ 25 ನೇ ವಿಶ್ವ ಜಾಂಬೂರಿಗೆ ಕುಮಾರಿ ಆದ್ಯ ಸುಲೋಚನ ಆಯ್ಕೆ
ಸೌತ್ ಕೊರಿಯಾದಲ್ಲಿ ನಡೆಯಲಿರುವ 25 ನೇ ವಿಶ್ವ ಜಾಂಬೂರಿಗೆ ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಆದ್ಯ ಸುಲೋಚನ ಆಯ್ಕೆ ಮಂಗಳೂರು ಜು 28 : 4 ವರ್ಷಗಳಿಗೊಮ್ಮೆ ನಡೆಯುವಂತಹ ಅಂತರಾಷ್ಟ್ರೀಯ ಮಟ್ಟದ 25 ನೇ ವಿಶ್ವ ಜಾಂಬೂರಿಯು ಸೌತ್...
A big salute to Kargil Heroes at Shakthi
Shakthi Residential School celebrated ‘Kargil Vijay Diwas’ on July 26, 2023, to honor India’s triumphant war and pay tribute to the brave martyrs of Kargil, who exemplified courage and sacrifice...
ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ
ಮಂಗಳೂರು : ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿ ವಿನೀತ್ ಕುಮಾರ್ ಹಾಗೂ ಮಯೂರ್ ಡಿ ಶೆಟ್ಟಿ ಇವರು ಜುಲೈ 16 ರಂದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ನಡೆದ 3ನೇ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್ – 2023 ರಲ್ಲಿ...
Shakthians rise to greatness, igniting the flame of Leadership
“If your actions inspire others to dream more, learn more, do more and become more, you are a leader.”” The Investiture Ceremony was held on 22 JULY 2023, Saturday at...
Anti-Drug Awareness Programme Empowers Students to Combat Substance Abuse
Mangaluru, July 19, 2023 – An Anti-Drug Awareness Programme was organized by the Shakthi Education Trust on Wednesday at Reshma Memorial Hall of Shakthi PU College, Shakthinagara, Mangaluru. Distinguished guests...