Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಭಾರತ್ ಸ್ಕೌಟ್ ಗೈಡ್, ಮಂಗಳೂರು ಇವರ ವತಿಯಿಂದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ದೇಶಭಕ್ತಿ ಗೀತೆ ಗೀತ ಗಾಯನ ಸ್ಪರ್ಧೆ

ಆಗಸ್ಟ್ 22 : ಮಂಗಳೂರಿನ ಪ್ರತಿಷ್ಠಿತ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ಸಂಸ್ಥೆ ಮಂಗಳೂರು ಇವರಿಂದ ದೇಶಭಕ್ತಿ ’ಗೀತ-ಗಾಯನ ಸ್ಪರ್ಧೆ-2023’. ಶಕ್ತಿ ವಸತಿ ಶಾಲೆಯ ರೇಶ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನೆರವೇರಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಕ್ತಿ ವಿದ್ಯಾ...

Read More

ಅಂತರಾಷ್ಟ್ರೀಯ ಟೈಕ್ವಾಂಡೋ ಚಾಂಪಿಯನ್‌ಶಿಪ್‌ – ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗೆ ಚಿನ್ನದ ಪದಕ

ಮಲೇಷಿಯಾದಲ್ಲಿ ನಡೆದ ಅಂತರಾಷ್ಟ್ರೀಯ ಟೈಕ್ವಾಂಡೋ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗೆ ಚಿನ್ನದ ಪದಕ ಮಂಗಳೂರು ಆ. 19 : ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ರಿಜ್ವಿತ್ ಜಗದೀಶ್ ಇದೇ ತಿಂಗಳ ಆಗಸ್ಟ್...

Read More

Shakthi initiates Awareness Programme on ‘POCSO ACT’

Child sexual abuse is a global phenomenon and a matter of concern for all. Researchers observe that Educational institutions and health professionals play a vital role in the identification and...

Read More

ನಾವು ಬದಲಾದಾಗ ಮಾತ್ರ ದೇಶ ಬದಲಾಗುತ್ತದೆ – ಡಾ. ಮುರಳೀಧರ್ ನಾೖಕ್‌

ಮಂಗಳೂರು ಆ. 15 : ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ 77 ನೇ ವರ್ಷದ ಸ್ವಾತಂತ್ರ್ಯೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಟ್ರಸ್ಟಿ ಡಾ. ಮುರಳೀಧರ್ ನಾೖಕ್‌ ಆಗಮಿಸಿದರು. ಪ್ರಾರಂಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್‌ ಧ್ವಜಾರೋಹಣ ನೆರವೇರಿಸಿದರು. ನಂತರ...

Read More

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದ ಸಮಾರೋಪ ಸಮಾರಂಭ

ಮಂಗಳೂರು, ಆ. 13 : ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿರುವ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟದ ಸಮಾರೋಪ ಸಮಾರಂಭವು ಇಂದು ನೆರವೇರಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಿ. ವೇದವ್ಯಾಸ ಕಾಮತ್ ಆಗಮಿಸಿ ಮಾತನಾಡಿ...

Read More

2 ದಿನದ ಕಬಡ್ಡಿ ಪಂದ್ಯಾಟಕ್ಕೆ ಸಂಸದರಾದ ನಳಿನ್‌ ಕುಮಾರ್‌ ಕಟೀಲ್‌ ಅವರಿಂದ ಚಾಲನೆ

ಮಂಗಳೂರು ಆ. 12 : ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾಭಾರತಿ ಕರ್ನಾಟಕ ವತಿಯಿಂದ ಆಯೋಜಿಸಲಾಗಿರುವ 2 ದಿನಗಳ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಮಂಗಳೂರು ಲೋಕಸಭಾ ಸದಸ್ಯರಾದ ಶ್ರಿ ನಳಿನ್ ಕುಮಾರ್ ಕಟೀಲ್‌ರವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು....

Read More

ಶಕ್ತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಚೆಸ್ ಪಂದ್ಯಾಟದಲ್ಲಿ ಪದಕ

ಮಂಗಳೂರು ಆ. 11 : ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆಯಲ್ಲಿ ಶಕ್ತಿನಗರದ ಶಕ್ತಿ ವಸತಿ ಶಾಲೆಯ 14 ರ ವಯೋಮಿತಿಯ ವೈಯಕ್ತಿಕ ಬಾಲಕರ ಪಂದ್ಯಾಟದಲ್ಲಿ ಸುಶಾಂತ್‌ಗೆ ಪ್ರಥಮ ಸ್ಥಾನ, 17 ರ ವಯೋಮಿತಿಯ ಪಂದ್ಯಾಟದಲ್ಲಿ ಹೇಮಂತ್ ಕುಮಾರ್ ಆಚಾರ್ಯಗೆ ...

Read More

ವಿದ್ಯಾಭಾರತಿ ಕರ್ನಾಟಕದ ದ. ಕ. ಜಿಲ್ಲೆಯ ವತಿಯಿಂದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟ

ಮಂಗಳೂರು : ಶಕ್ತಿ ನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಇಂದು ವಿದ್ಯಾಭಾರತಿ ಕರ್ನಾಟಕ ದ. ಕ. ಜಿಲ್ಲೆಯ ವತಿಯಿಂದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟವನ್ನು ಆಯೋಜಿಸಲಾಗಿತು. ಜಿಲ್ಲೆಯ 47 ಕಬಡ್ಡಿ ತಂಡಗಳು ವಿವಿಧ ವಿಭಾಗಗಳಲ್ಲಿ ಪ್ರತಿನಿಧಿಸಿರುತ್ತದೆ. ಈ ಪಂದ್ಯಾಟವನ್ನು ವಿದ್ಯಾಭಾರತಿ ಕರ್ನಾಟಕದ ರಾಜ್ಯ...

Read More

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಸಾಹಿತ್ಯ ಸಪ್ತಾಹ (Literary week) ದ ಅಂಗವಾಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಮಂಗಳೂರು : ಶಕ್ತಿ ವಿದ್ಯಾಸಂಸ್ಥೆಯಲ್ಲಿ ಸಾಹಿತ್ಯ ಸಪ್ತಾಹ (Literary week) ದ ಅಂಗವಾಗಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಬುಧವಾರದಂದು ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳು ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳ ಅಭಿನಯ ಗೀತೆಗಳನ್ನು, ಕಥಾಕಥನವನ್ನು ಹಾಗೂ ವಿವಿಧ...

Read More

ಸೌತ್ ಕೊರಿಯಾದಲ್ಲಿ ನಡೆಯಲಿರುವ 25 ನೇ ವಿಶ್ವ ಜಾಂಬೂರಿಗೆ ಕುಮಾರಿ ಆದ್ಯ ಸುಲೋಚನ ಆಯ್ಕೆ

ಸೌತ್ ಕೊರಿಯಾದಲ್ಲಿ ನಡೆಯಲಿರುವ 25 ನೇ ವಿಶ್ವ ಜಾಂಬೂರಿಗೆ ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಆದ್ಯ ಸುಲೋಚನ ಆಯ್ಕೆ ಮಂಗಳೂರು ಜು 28 : 4 ವರ್ಷಗಳಿಗೊಮ್ಮೆ ನಡೆಯುವಂತಹ ಅಂತರಾಷ್ಟ್ರೀಯ ಮಟ್ಟದ 25 ನೇ ವಿಶ್ವ ಜಾಂಬೂರಿಯು ಸೌತ್...

Read More