Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಿಕ್ಷಕರ ದಿನಾಚರಣೆ

ಮಂಗಳೂರು ಸೆ. 5: ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯ ರೇಶ್ಮ ಮೆಮೋರಿಯಲ್ ಸಭಾಂಗಣದಲ್ಲಿ ಸೆಪ್ಟಂಬರ್ 5 ಸೋಮವಾರದಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ ಅವರು ಮಾತನಾಡಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಗುರುವಿನ ಪಾತ್ರ...

Read More

ರಾಷ್ಟ್ರೀಯ ಕ್ರೀಡಾ ದಿನಾಚರಣೆ

ಮಂಗಳೂರು ಆ. 29 : ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಇಂದು ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವನ್ನು ರಾಷ್ಟ್ರೀಯ ಕ್ರೀಡಾ ದಿನಾಚರಣೆಯಾಗಿ ಆಚರಿಸಲಾಯಿತು. ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಲ್ಲಡ್ಕ ಶ್ರೀ ರಾಮ ಪಪೂ...

Read More

ರಾಷ್ಟ್ರೀಯ ಶಿಕ್ಷಣ ನೀತಿಯ ರಾಷ್ಟ್ರೀಯ ಅನುಷ್ಠಾನ ವಿಭಾಗದ ಸದಸ್ಯರಾದ ಡಿ.ರಾಮಕೃಷ್ಣ ರಾವ್ ಶಕ್ತಿ ವಿದ್ಯಾ ಸಂಸ್ಥೆಗೆ ಭೇಟಿ

ಮಂಗಳೂರು ಆ. 26 : ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಗೆ ರಾಷ್ಟ್ರೀಯ ಶಿಕ್ಷಣ ನೀತಿಯ ರಾಷ್ಟ್ರೀಯ ಅನುಷ್ಠಾನ ವಿಭಾಗದ ಸದಸ್ಯರಾದ ವಿಶಾಖಪಟ್ಟಣದ ಡಿ.ರಾಮಕೃಷ್ಣ ರಾವ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಜೊತೆ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತಂತೆ ಚರ್ಚೆಯನ್ನು ನಡೆಸಿದರು....

Read More

ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿಯೇ ಸಂಸ್ಕಾರವನ್ನು ಪಡೆಯಬೇಕು – ಚಂದ್ರಶೇಖರ ಶೆಟ್ಟಿ

ಮಂಗಳೂರು ಆ. 18 : ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜು ಹಾಗೂ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣಮಯ 2022 ಕಾರ್ಯಕ್ರಮ ಸಂಸ್ಥೆಯ ಸಭಾಂಗಣದಲ್ಲಿ ಉದ್ಘಾಟನೆಗೊಂಡಿತು. ಉದ್ಘಾಟನೆಯನ್ನು ಸನಾತನ ನಾಟ್ಯಾಲಯ ಮಂಗಳೂರಿನ ನಿರ್ದೇಶಕರಾದ...

Read More

Flag Hoisting of 75th Independence Anniversary

Mangaluru 15: Under the joint auspices of Shakthi Pre School, Shakthi Residential School and Shakthi PU College of Shakthinagar, Dr. Sudhakar Shetty President of Gnana Sudha PU College, Karkala today...

Read More

ಶಕ್ತಿ ವಿದ್ಯಾಸಂಸ್ಥೆಯಲ್ಲಿ ಈ ವರ್ಷದಿಂದಲೇ ಎಲ್.ಕೆ.ಜಿ ಯಿಂದ 7 ನೇ ತರಗತಿವರೆಗೆ ಸಂಸ್ಕೃತ ಬೋಧನೆ ಪ್ರಾರಂಭ : ಡಾ. ಕೆ. ಸಿ. ನಾೖಕ್‌

ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಅಗಸ್ಟ್ 13 ರಂದು ’ ವಿಶ್ವ ಸಂಸ್ಕೃತ ದಿನ’ ಆಚರಣೆ ವಿಜ್ರಂಭಣೆಯಿಂದ ನೆರವೇರಿತು. ಸರಸ್ವತಿ ವಂದನೆಯಿಂದ ಆರಂಭವಾದ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಹತ್ತನೇ ತರಗತಿಯಲ್ಲಿ ಸಂಸ್ಕೃತದಲ್ಲಿ ನೂರಕ್ಕೆ ನೂರು ಅಂಕ ಪಡೆದ...

Read More

ರಕ್ಷಾಬಂಧನ ಕಾರ್ಯಕ್ರಮ

ಮಂಗಳೂರು ಆ. 11 : ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪಪೂ ಕಾಲೇಜು ವತಿಯಿಂದ ಇಂದು ರಕ್ಷಾಬಂಧನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿನಿಯರು ಪ್ರತಿಯೊಬ್ಬ ವಿದ್ಯಾರ್ಥಿಗೂ ದೀಪದ ಆರತಿಯನ್ನು ಬೆಳಗಿ ತಿಲಕವನ್ನಿಟ್ಟು ಶುಭ ಹಾರೈಸಿದರು. ನಂತರ ಶಕ್ತಿ ಶಿಕ್ಷಣ ಸಂಸ್ಥೆಯ...

Read More

ʻಕೃಷ್ಣಮಯ – 2022ʼ ಕೃಷ್ಣ ವೇಷ ಸ್ಪರ್ಧೆ

ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಶಕ್ತಿನಗರ, ಶಕ್ತಿ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪಪೂ ಕಾಲೇಜು ವತಿಯಿಂದ ಜಿಲ್ಲಾ ಮಟ್ಟದ ಕೃಷ್ಟಮಯ – 2022 ಕೃಷ್ಣ ವೇಷ ಸ್ಪರ್ಧೆಯನ್ನು ದಿನಾಂಕ 16-08-2022 ರ ಮಂಗಳವಾರ ಪೂರ್ವಾಹ್ನ 9.30...

Read More

ಈಜು ಸ್ಪರ್ಧೆಯಲ್ಲಿ ಪದಕಗಳ ಸಾಧನೆ

ಮಂಗಳೂರು ಜು 6 : ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈಜು ಸ್ಪರ್ಧೆಯಲ್ಲಿ ಪದಕಗಳನ್ನು ಸಾಧನೆ ಮಾಡಿದ್ದಾರೆ. ಶಕ್ತಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯಾಗಿರುವ ಎಂ. ದೇವಿಕಾ ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಎನ್.ಆರ್.ಜೆ ರಾಜ್ಯ...

Read More

Screening of ‘The Saga of Brave Heart’

Mangaluru, 25.07.22 : The journey of Lt.Col Ajit V Bhandarkar, Shaurya Chakra was made known to the students of Shakthi Residential School and PU College through the screening of ‘The...

Read More