News Updates
ಕುಟುಂಬ ಮಿಲನ ಹಾಗೂ ಆವಶ್ಯ ಫೌಂಡೇಶನ್ ಮುಂಬಯಿ ಇವರಿಂದ ಸ್ಕಾಲರ್‌ಶಿಪ್ ವಿತರಣಾ ಕಾರ್ಯಕ್ರಮ
ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ 2 ನೇ ವರ್ಷದ ಶಕ್ತಿ ಕುಟುಂಬ ಮಿಲನ ಹಾಗೂ ಆವಶ್ಯ ಫೌಂಡೇಶನ್ ಮುಂಬಯಿ ಸ್ಕಾಲರ್‌ಶಿಪ್ ವಿತರಣಾ ಕಾರ್ಯಕ್ರಮವು ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಆಕಾಶವಾಣಿ ಮಂಗಳೂರು ಇದರ ಉದ್ಘೋಷಕರು ಮತ್ತು...
ಶಕ್ತಿ ವಸತಿ ಶಾಲೆ ಹಾಗೂ ಐಕ್ಸ್ (AICS) ಸಹಯೋಗದಲ್ಲಿ ’ಶಕ್ತಿ ರೈಸ್ ಆಂಡ್ ಸ್ಪೈಕ್’
ಶಕ್ತಿ ವಸತಿ ಶಾಲೆ ಹಾಗೂ ಐಕ್ಸ್ (AICS) ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಸಿಬಿಎಸ್‌ಇ ಮತ್ತು ಐಸಿಎಸ್‌ಇ ಶಾಲೆಗಳ ’ಶಕ್ತಿ ರೈಸ್ ಆಂಡ್ ಸ್ಪೈಕ್’ ಬಾಲಕರ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ ಶಕ್ತಿ ವಸತಿ ಶಾಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಐಸಿಎಸ್‌ಇ...
ಮಕ್ಕಳಿಗಾಗಿ ವಿಶೇಷವಾದ ಮೌಲ್ಯಾಧಾರಿತ ಸ್ಫೂರ್ತಿದಾಯಕ ಚಿಂತನ ಮಂಥನ ಕಾರ್ಯಕ್ರಮ
ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿನ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ 8ನೇ, 9ನೇ, 10ನೇ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗಾಗಿ ವಿಶೇಷವಾದ ಸ್ಫೂರ್ತಿದಾಯಕವಾದ ಮೌಲ್ಯಧಾರಿತವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿಯ ವಕೀಲರಾಗಿರುವ ಶ್ರೀಯುತ ಬಿ ಸುರೇಶ ಗೌಡ...
ಶಕ್ತಿ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ
ಮಂಗಳೂರಿನ ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿರುವ ರೇಷ್ಮಾ ಮೆಮೊರಿಯಲ್ ಸಭಾಂಗಣದಲ್ಲಿ ಮಕ್ಕಳ ದಿನಾಚರಣೆಯು ವಿಜೃಂಭಣೆಯಿಂದ ಜರುಗಿತು. ಶಕ್ತಿ ರೆಸಿಡೆನ್ಶಿಯಲ್ ಶಾಲಾ ಪ್ರಾಂಶುಪಾಲೆ ಶ್ರೀಮತಿ ಬಬಿತ ಸೂರಜ್ ಅವರು ಶಕ್ತಿ ಶಾಲೆಯ ಮುದ್ದು ಪುಟಾಣಿಗಳೊಂದಿಗೆ ಸೇರಿ ದೀಪವನ್ನು ಬೆಳಗಿಸಿ ಪಂಡಿತ್ ಜವಾಹರ್ ಲಾಲ್...
ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವ
ಮಂಗಳೂರಿನ ಶಕ್ತಿನಗರದ ಶಕ್ತಿ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ವಾರ್ಷಿಕೋತ್ಸವವು ನಡೆಯಿತು. ಈ ಸಂದರ್ಭದಲ್ಲಿ ನಿಟ್ಟೆ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರು ಹಾಗೂ ದ.ಕ.ಜಿಲ್ಲಾ ಪಪೂ ಕಾಲೇಜು ಪ್ರಾಂಶುಪಾಲರ ಸಂಘದ ಅಧಕ್ಷರಾದ ಡಾ. ನವೀನ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಅವರು ಮಾತನಾಡಿ ಡಾ....
ಶಕ್ತಿ ರೆಸಿಡೆನ್ಯಿಯಲ್ ಶಾಲೆಯ ವಾರ್ಷಿಕೋತ್ಸವ
ಶಕ್ತಿ ವಸತಿ ಶಾಲೆ, ಶಕ್ತಿನಗರ ಮಂಗಳೂರು ಇಲ್ಲಿ ಹಿರಿಯ ಪ್ರಾಥಮಿಕ ಹಾಗೂ ಶಕ್ತಿ ಪ್ರೌಢ ಶಾಲಾ ವಿಭಾಗದ ವಾರ್ಷಿಕೋತ್ಸವವು ನವೆಂಬರ್ 6 ರಂದು ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಎಸ್...
ಶಕ್ತಿ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಶಕ್ತಿ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ
ಶಕ್ತಿನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಕ್ತಿ ಪೂರ್ವ ಪ್ರಾಥಮಿಕ ಮತ್ತು ಶಕ್ತಿ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವವು ವಿಜೃಂಭಣೆಯಿಂದ ಜರುಗಿತು. ಈ ಸಮಾರಂಭದಲ್ಲಿ ಶ್ರೀಮತಿ ರೂಪ ಬಾಳಿಗ ಆಡಳಿತಾಧಿಕಾರಿ ಹಾಗೂ ಪ್ರಾಂಶುಪಾಲರು ಟ್ರೀ ಹೌಸ್ ಶಾಲೆ ಮಂಗಳೂರು ಮುಖ್ಯ...
ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ
ಶಕ್ತಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ನಾಡಗೀತೆಯೊಂದಿಗೆ ನಾಡಧ್ವಜವನ್ನು ಆರೋಹಣವನ್ನು ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಸಂಜಿತ್ ನಾೖಕ್ ಅವರು ನೆರೆವೇರಿಸಿದರು. ನಂತರ ರೇಷ್ಮಾ ಸಭಾಭವನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ...
ಶಕ್ತಿ ಪೂರ್ವಪ್ರಾಥಮಿಕ ಹಾಗೂ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ
ಶಕ್ತಿ ವಸತಿ ಶಾಲೆಯ ಪೂರ್ವಪ್ರಾಥಮಿಕ ಹಾಗೂ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟವು ಸರಕಾರಿ ಪದವಿ ಪೂರ್ವ ಕಾಲೇಜು ನಾಲ್ಯಪದವು, ಶಕ್ತಿನಗರ ಇಲ್ಲಿಯ ಮೈದಾನದಲ್ಲಿ ಅ. 16 ರಂದು ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಕಾರಿ ಪದವಿ ಪೂರ್ವ ಕಾಲೇಜು ನಾಲ್ಯಪದವು...
ಶಕ್ತಿ ವಸತಿ ಶಾಲೆಗೆ ಡೈನಾಮಿಕ್ ಸ್ಕೂಲ್ ಅವಾರ್ಡ್ 2025
ಶಕ್ತಿ ವಸತಿ ಶಾಲೆಗೆ ದಿನಾಂಕ 14-10-2025 ರಂದು ಮೈಸೂರಿನ ದಿ ರಾಡಿಸನ್ ಬ್ಲೂನಲ್ಲಿ ಎಜ್ಯುಕೇಶನ್ ನ್ಯೂಸ್ ನೆಟ್‌ವರ್ಕ್ ಆಯೋಜಿಸಿದ ಕರ್ನಾಟಕ ಎಜ್ಯುಕೇಟರ್‍ಸ್ ಸಮ್ಮಿಟ್ 2025 ನಲ್ಲಿ “ಡೈನಾಮಿಕ್ ಸ್ಕೂಲ್ ಅವಾರ್ಡ್ 2025” ಎಂಬ ಪ್ರತಿಷ್ಠಿತ ಮಾನ್ಯತೆ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿಯನ್ನು...