Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ದೇಶದಲ್ಲಿ ಬದಲಾವಣೆ ಸಾಧ್ಯ: ಅರುಣ ಶಹಾಪುರ

ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪ. ಪೂ. ಕಾಲೇಜಿನ ಅಧ್ಯಾಪಕರಿಗೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತಂತೆ ಕಾರ್ಯಗಾರ ಆಯೋಜಿಸಲಾಗಿತ್ತು. ಕಾರ್ಯಗಾರವನ್ನು ಬೆಳಗಾವಿ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಅರುಣ ಶಹಾಪುರ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ...

Read More

Celebration of 150th Birth Day of Mahatma Gandhi and Inaugural Function of Swachata Abhiyaan

ಮಂಗಳೂರು : ಶಕ್ತಿ ನಗರದ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಹಾಗೂ ಶಕ್ತಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಇಂದು ಗಾಂದೀಜಿಯ 150 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಹಾಗೂ ಒಂದು ತಿಂಗಳ ನಿರಂತರ...

Read More

Drug Awareness Program

ಮಾದಕ ವಸ್ತುಗಳ ಬಗ್ಗೆ ಜಾಗೃತಿ ಅಭಿಯಾನ ಮಂಗಳೂರು : ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳೂರು ನಗರ ಪೊಲೀಸ್‌ನ ಇಕೊನಾಮಿಕ್ ಮತ್ತು ನಾರ್ಕೋಟಿಕ್ಸ್‌ ಕ್ರೈಂ ಪೊಲೀಸ್‌ಠಾಣೆಯ ವತಿಯಿಂದ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಅಭಿಯಾನ ಕುರಿತಂತೆ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು....

Read More

Hindi Diwas Celebration in Shakthi College

ನಗರದ ಶಕ್ತಿ ಪದವಿ ಪೂರ್ವಕಾಲೇಜಿನಲ್ಲಿ 23-09-2019 ರಂದು ’ಹಿಂದಿ ದಿವಸ’ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನುದ್ದೇಶಿಸಿ ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಹಿಂದಿ ವಿಭಾಗ ಮುಖ್ಯಸ್ಥೆ ಡಾ. ಸುಮ ಟಿ.ಆರ್‌. ಅವರು ಮಾತನಾಡಿ ಸ್ವಾತಂತ್ರ್ಯ ಸಂಗ್ರಾಮದ ದಿನಗಳಿಂದಲೂ ಹಿಂದಿ ಭಾಷೆಯು ತನ್ನ ಸೇವೆ...

Read More

Lecture on LAW-ENTRANCE

ಶಕ್ತಿನಗರದ ಶಕ್ತಿ ಪದವಿ ಪೂರ್ವಕಾಲೇಜಿನಲ್ಲಿ ದಿನಾಂಕ 18-09-2019 ರಂದು ಎಂ.ಪಿ.ಎಲ್.ಎಂ ಸಂಸ್ಥೆಯು CLAT ಹಾಗೂ LAW-ENTRANCE ಕುರಿತು ವಿದ್ಯಾರ್ಥಿಗಳಿಗಾಗಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪನಿಯಾಲ ಲಾ ಅಸೋಸಿಯೇಟ್ಸ್‌ನ ಶ್ರೀ ಕೃಷ್ಣ ಪ್ರಸಾದ್ ನಾದ್‌ಸರ್ ಮಾತನಾಡಿ ವಿದ್ಯಾರ್ಥಿಗಳು ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳುವುದರ ಜೊತೆಗೆ,...

Read More

Onam Celebrations

ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಓಣಂ ಆಚರಣೆ ಮಂಗಳೂರು : ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯಲ್ಲಿ ಇತ್ತೀಚೆಗೆ ಓಣಂ ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಓಣಂ ಹಬ್ಬದ ಕುರಿತಂತೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಕೆ. ಸಿ. ನಾೖಕ್‌ ಮಾತನಾಡಿ...

Read More

Guruvandana Program 2019

ಶಕ್ತಿ ವಸತಿ ಶಾಲೆ ಹಾಗೂ ಪದವಿ ಪೂರ್ವಕಾಲೇಜಿನಲ್ಲಿ ಗುರುವಂದನ ಕಾರ್ಯಕ್ರಮ ಗುರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಯನ್ನು ನೀಡುವ ವ್ಯಕ್ತಿ, ಜೊತೆಗೆ ವಿದ್ಯಾರ್ಥಿಗಳ ಬದುಕನ್ನು ಪರಿವರ್ತಿಸುವ ಶಕ್ತಿಯೂ ಹೌದು. ಒಂದು ಮಗುವಿಗೆ ಮನೆ, ಸಂಸ್ಕಾರವನ್ನು ತಿಳಿಸಿಕೊಡುತ್ತದೆ. ಶಾಲೆ ಶಿಕ್ಷಣವನ್ನು ನೀಡುತ್ತದೆ. ಆದರೆ ಒಬ್ಬ ಉತ್ತಮ...

Read More

Hindi Diwas Celebration

ಶಕ್ತಿ ವಸತಿ ಶಾಲೆಯಲ್ಲಿ ಹಿಂದಿ ದಿನಾಚರಣೆ ಮಂಗಳೂರು: ಇಲ್ಲಿನ ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಸೆಪ್ಟೆಂಬರ್ 4 ರಂದು ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಹಿಂದಿ ವಿಭಾಗದ ನಿವೃತ್ತ ಮುಖ್ಯಸ್ಥಡಾ. ಮುರಳೀಧರ ನಾಕ್ ಭಾರತಕ್ಕೆ...

Read More

ನೇತ್ರದಾನದ ಮಹತ್ವ ಕುರಿತು ಕಾರ್‍ಯಕ್ರಮ

ನಮ್ಮ ಮರಣದ ನಂತರವೂ ನಮ್ಮ ಕಣ್ಣುಗಳು ಜೀವಂತವಾಗಿ ಇನ್ನೊಬ್ಬರ ಬದುಕಿಗೆ ಬೆಳಕಾಗಬಲ್ಲವು. ಹಾಗಾದರೆ, ನಾವೇಕೆ ಇಂದೇ ನಮ್ಮ ನೇತ್ರಗಳನ್ನು ದಾನ ಮಾಡುವುದಾಗಿ ಪ್ರತಿಜ್ಞೆ ಮಾಡಬಾರದು? ದಿನದಿಂದ ದಿನಕ್ಕೆ ಕಾರ್ನಿಯಾದ ಅವಶ್ಯಕತೆಯಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ನೇತ್ರದಾನ ಮಾಡುವವರ ಸಂಖ್ಯೆ ಈ ದಿನಗಳಲ್ಲಿ...

Read More