News Updates
ಪತ್ರಿಕಾಗೋಷ್ಠಿ : ಶಕ್ತಿ ಕೋಚಿಂಗ್ ಅಕಾಡೆಮಿ
ಮಂಗಳೂರು: ನಗರದ ಬಿಕರ್ನಕಟ್ಟೆಯ ಕ್ಲಾಸಿಕ್ ಪ್ರೈಡ್ ಕಟ್ಟಡದಲ್ಲಿ ಶಕ್ತಿ ಕೋಚಿಂಗ್ ಅಕಾಡೆಮಿಯ ಉದ್ಘಾಟನೆಯು ದಿನಾಂಕ 11-2-2019 ರಂದು ಪೂರ್ವಾಹ್ನ 10 ಗಂಟೆಗೆ ನಡೆಯಲಿದೆ. ಮಂಗಳೂರಿನ ಶಾರದಾ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಎಂ.ಬಿ ಪುರಾಣಿಕ್ ಅಕಾಡೆಮಿಯನ್ನು ಉದ್ಘಾಟಿಸಲಿದ್ದಾರೆ ಎಂದು...
Dental Camp
‘A Healthy outside starts from the inside’. Remember Dentistry is not expensive negligence is, said Dr. Swathi Adapa, Dentist Orange Dental Clinic, Kulshekar. Creating awareness on the oral health &...
ಗಣರಾಜ್ಯೋತ್ಸವ
ಮಂಗಳೂರು: ಶಕ್ತಿನಗರದ ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿ.ಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಮಂಗಳೂರಿನ ಬೆಸೆಂಟ್ ಸಂಸ್ಥೆಗಳ ಆಡಳಿತ ಮಂಡಳಿ ವಿಮೆನ್ಸ್ ನ್ಯಾಶನಲ್ ಎಜ್ಯುಕೇಶನ್ ಸೊಸೈಟಿಯ ಶೈಕ್ಷಣಿಕ ಸಲಹೆಗಾರರಾಗಿರುವ ಶ್ರೀಮತಿ ಲಲಿತಾ ಮಲ್ಯ ಮಾತನಾಡುತ್ತಾ ಪ್ರತಿಯೊಬ್ಬ...
ಸಂವಿಧಾನ ದಿನಾಚರಣೆ
ಶಕ್ತಿನಗರ: ಇಲ್ಲಿನ ಶಕ್ತಿ ವಸತಿ ಶಾಲೆಯಲ್ಲಿ ದಿನಾಂಕ 17 ರಂದು ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಶಕ್ತಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಅಧಿಕಾರಿ ಶ್ರೀಮತಿ ನಸೀಮಾ ಬಾನು ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಸಂವಿಧಾನ ಎಂದರೆ ದೇಶದ ಪ್ರಜೆಗಳು ಪಾಲಿಸಬೇಕಾದ ಕಾನೂನು –...
ಸ್ವಾಮಿ ವಿವೇಕಾನಂದ ಜಯಂತಿ
ಮಂಗಳೂರು: ಶಕ್ತಿನಗರದ ಶಕ್ತಿ ಪಿ.ಯು. ಕಾಲೇಜು ಹಾಗೂ ಶಕ್ತಿ ವಸತಿ ಶಾಲೆಯಲ್ಲಿ ದಿನಾಂಕ 12 ರಂದು ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬೈಕಾಡಿ ಜನಾರ್ದನ ಆಚಾರ್ ಮಾತನಾಡುತ್ತಾ ಸ್ವಾಮಿ ವಿವೇಕಾನಂದರು ಸತ್ಯಾನ್ವೇಷಿಯಾಗಿದ್ದರು ಹಾಗೂ ವೇದಗಳ ಹಿನ್ನಲೆಯಲ್ಲಿ...
ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ ಶಕ್ತಿ ವಸತಿಯುಕ್ತ ಶಾಲೆ ಹಾಗೂ ಶಕ್ತಿ ಪ.ಪೂ ಕಾಲೇಜಿನ ವಾರ್ಷಿಕೋತ್ಸವ
ಮಂಗಳೂರು ಡಿ 23: ಶಕ್ತಿನಗರದ ಶ್ರೀ ಗೋಪಾಕೃಷ್ಣ ಪೂರ್ವ ಪ್ರಾಥಮಿಕ ಶಾಲೆ ಶಕ್ತಿ ವಸತಿಯುಕ್ತ ಶಾಲೆ ಹಾಗೂ ಶಕ್ತಿ ಪದವಿ ಪೂರ್ವ ಕಾಲೇಜುಗಳ ವಾರ್ಷಿಕೋತ್ಸವದ ಕಾರ್ಯಕ್ರಮವು ನಗರದ ಶಕ್ತಿ ವಸತಿ ಶಾಲೆಯ ಮೈದಾನದಲ್ಲಿ ಶನಿವಾರ ಸಂಜೆ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ...
ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪ. ಪೂ. ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ
ಮಂಗಳೂರು ಡಿ. 21 : ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿಯುಕ್ತ ಶಾಲೆ ಹಾಗೂ ಶಕ್ತಿ ಪ. ಪೂ. ಕಾಲೇಜಿನ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಶಕ್ತಿ ಶಾಲಾ ಮೈದಾನದಲ್ಲಿ ದಿನಾಂಕ: 21-12-2018 ರಂದು ಸಂಜೆ 5 ಗಂಟೆಗೆ ಆಯೋಜಿಸಲಾಗಿದೆ. ಈ...
ಶಕ್ತಿನಗರ ಶಕ್ತಿ ಶಾಲೆಯಿಂದಾಗಿ ನ್ಯೂ ಶಕ್ತಿನಗರವಾಗಿದೆ – ವಸಂತ ಕುಮಾರ್ ಶೆಟ್ಟಿ
ಶಕ್ತಿ ಫೆಸ್ಟ್ 2018 ರ ಎರಡನೇ ದಿನದ ಕಾರ್ಯಕ್ರಮದ ಉದ್ಘಾಟನೆ ಮಂಗಳೂರು ಡಿ. 20 : ಶಕ್ತಿನಗರದ ಶಕ್ತಿ ವಸತಿಯುಕ್ತ ಶಾಲೆ ಮತ್ತು ಶಕ್ತಿ ಪ ಪೂ ಕಾಲೇಜಿನಿಂದ ಆಯೋಜಿಸಲಾಗಿರುವ ಶಕ್ತಿ ಫೆಸ್ಟ್ – 2018 ರ ಎರಡನೇ ದಿನದ ಕಾರ್ಯಕ್ರಮದ...
ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೆ ಶಾಲೆಗಳು ಒತ್ತು ಕೊಡಬೇಕು – ಹನುಮಂತರಾಯ
ಮಂಗಳೂರು ಡಿ. 19 : ಶಕ್ತಿನಗರದ ಶಕ್ತಿ ವಸತಿಯುಕ್ತ ಶಾಲೆ ಮತ್ತು ಶಕ್ತಿ ಪ. ಪೂ. ಕಾಲೇಜಿನಲ್ಲಿ ನಡೆಯುತ್ತಿರುವ ಶಕ್ತಿ ಫೆಸ್ಟ್ – 2018 ರ ಉದ್ಘಾಟನಾ ಕಾರ್ಯಕ್ರಮ ಇಂದು ಬೆಳಿಗ್ಗೆ ಶಕ್ತಿ ಶಾಲಾ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ...