News Updates
ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್ ಅವರಿಗೆ ಸನ್ಮಾನ ಸಮಾರಂಭ
ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿರುವ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಸಂಸ್ಥಾಪಕರಾದ ಡಾ. ಕೆ.ಸಿ. ನಾೖಕ್‌ರವರು ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ ಕರ್ನಾಟಕ, ರುಪ್ಸ ಕರ್ನಾಟಕ ವತಿಯಿಂದ ಶಿಕ್ಷಣ ಭೀಷ್ಮ ಪ್ರಶಸ್ತಿ ಪಡೆದುಕೊಂಡಿರುವುದಕ್ಕಾಗಿ ಶಕ್ತಿ ವಿದ್ಯಾ ಸಂಸ್ಥೆಯ...
ಶಕ್ತಿ ವಸತಿ ಶಾಲೆಯಲ್ಲಿ ಲಡಾಖ್ ಪ್ರದೇಶದ ಸಾಂಸ್ಕೃತಿಕ ಕಲೆಯ ಕುರಿತಂತೆ ಪ್ರಾಜೆಕ್ಟ್ ಪ್ರದರ್ಶನ
ಮಂಗಳೂರು: ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ 24 ಅಕ್ಟೋಬರ್ 2024 ರಂದು ಲಡಾಖ್‌ನ ಮನಮೋಹಕ ಪ್ರದೇಶವನ್ನು ಕೇಂದ್ರೀಕರಿಸಿದ ಮತ್ತು ಶೈಕ್ಷಣಿಕ ಕಲಾ ಸಂಯೋಜಿತ ಪ್ರಾಜೆಕ್ಟ್ ಪ್ರದರ್ಶನವನ್ನು ಆಯೋಜಿಸಲಾಯಿತು. 3 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳು ಲಡಾಖ್‌ನ ವಿವಿಧ ಅಂಶಗಳನ್ನು ಪ್ರದರ್ಶಿಸುವುದರಲ್ಲಿ...
ಶಕ್ತಿ ಶಿಕ್ಷಣ ಸಂಸ್ಥೆ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್ ಅವರಿಗೆ ಶಿಕ್ಷಣ ಭೀಷ್ಮ ಪ್ರಶಸ್ತಿ
ಶಕ್ತಿನಗರದ ಶಕ್ತಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್ ಅವರಿಗೆ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ(ರಿ) ಕರ್ನಾಟಕ, ರುಪ್ಸಾ ಕರ್ನಾಟಕ (RUPSA KARNATAKA) ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಶಿಕ್ಷಣ ಭೀಷ್ಮ ಪ್ರಶಸ್ತಿ...
ಟೆಕ್ವಾಂಡೊ: ಶಕ್ತಿ ಕಾಲೇಜಿನ ವಿದ್ಯಾರ್ಥಿ SGFI ಗೆ ಅಯ್ಕೆ
ಶಕ್ತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರಿಜ್ವಿತ್ ಜಗದೀಶ್ ಇವರು ಬಿಹಾರ ರಾಜ್ಯದ ಸಿವಾನ್‌ನಲ್ಲಿ ಅಕ್ಟೋಬರ್ 1 ರಿಂದ 4 ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಟೆಕ್ವಾಂಡೊ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆಯುವುದರ ಮೂಲಕ ಎಸ್.ಜಿ.ಎಫ್.ಐ ರಾಷ್ಟ್ರೀಯ ಮಟ್ಟದ...
ಶಕ್ತಿ ವಿದ್ಯಾ ಸಂಸ್ಥೆಯ ಶಾಲಾ ಪ್ರಾರ್ಥನೆಯಲ್ಲಿ ವಿದ್ಯಾಭಾರತಿ ರಾಜ್ಯಾಧ್ಯಕ್ಷರಾದ ಶ್ರೀ ಪರಮೇಶ್ವರ ಹೆಗಡೆ ಭಾಗಿ
ಮಂಗಳೂರಿನ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನಡೆದ ಶಾಲಾ ಪ್ರಾರ್ಥನೆಯಲ್ಲಿ ವಿದ್ಯಾಭಾರತಿಯ ರಾಜ್ಯಾಧ್ಯಕ್ಷರು ಮತ್ತು ಬೆಳಗಾವಿ ಸಂತಮೀರಾ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಪರಮೇಶ್ವರ ಹೆಗಡೆ ಅವರು ಭಾಗವಹಿಸಿದರು. ದೀಪವನ್ನು ಬೆಳಗಿಸಿದ ನಂತರ ಮಕ್ಕಳನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯಾಭಾರತಿಯ...
ಶಾರದ ಪೂಜೆ ಮತ್ತು ಆಯುಧ ಪೂಜೆ
ಮಂಗಳೂರು : ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆ, ಶಕ್ತಿ ಪದವಿ ಪೂರ್ವ ಕಾಲೇಜು ಮತ್ತು ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಶಾರದ ಪೂಜೆ ಹಾಗೂ ಆಯುಧ ಪೂಜೆ ನೆರವೇರಿತು. ಸಂಸ್ಥೆಯ ಎಲ್ಲಾ ಶಾಲಾ ಬಸ್ ಸೇರಿದಂತೆ ಸಿಬ್ಬಂದಿ ವರ್ಗದವರ ವಾಹನಗಳಿಗೆ ಆಯುಧ...
ಪತ್ರಿಕಾಗೋಷ್ಠಿ : ಶಕ್ತಿ ಫೆಸ್ಟ್
ಶಕ್ತಿ ಶಿಕ್ಷಣ ಸಂಸ್ಥೆಯು 2018 ರಲ್ಲಿ ಪ್ರಾರಂಭವಾಗಿರುವ ಶಿಕ್ಷಣ ಸಂಸ್ಥೆ. ಕಳೆದ 6.5 ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆಗಿರುವ ಸಾಧನೆಯನ್ನು ಮಾಡುತ್ತಾ ಬರುತ್ತಿದೆ. ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ, ಸಂಸ್ಕಾರವನ್ನು ನಿರಂತರವಾಗಿ ಕೊಡುತ್ತಾ ಬರುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಭಾರತದ ಸಂಪತ್ತಾಗಬೇಕೆಂಬುವುದು ಸಂಸ್ಥೆಯ...
ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಶಕ್ತಿ ವಿದ್ಯಾಸಂಸ್ಥೆಗೆ ಪದಕ
ವಿದ್ಯಾಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಯು ಅಕ್ಟೋಬರ್ 1 ರಿಂದ 4 ರವರೆಗೆ ಮಧ್ಯಪ್ರದೇಶದ ಮದಸ್ಸೂರ್‌ನಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ಸ್ಪೀವ್ ಜೆಫ್ ಲೋಬೊ ದ್ವಿತೀಯ ವಿಜ್ಞಾನ ವಿಭಾಗ 4 ಚಿನ್ನದ ಪದಕಗಳು ಹಾಗೂ ಶಕ್ತಿ ವಸತಿ ಶಾಲೆಯ...
ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗೆ ಈಜು ಸ್ಪರ್ಧೆಯಲ್ಲಿ 3 ಚಿನ್ನದ ಪದಕ
ಮಂಗಳೂರು : ಮಂಗಳೂರಿನ ಮಂಗಳ ಸ್ಟೇಡಿಯಂನಲ್ಲಿ ನಡೆದ ಜಿಲ್ಲಾ ಮಟ್ಟದ ದಸರ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸ್ಟೀವ್ ಜೆಫ್ ಲೋಬೊ ಇವರು 3 ಚಿನ್ನದ ಪದಕಗಳನ್ನು ಪಡೆದು ಮೈಸೂರು ವಿಭಾಗೀಯ ಮಟ್ಟಕ್ಕೆ ಅಯ್ಕೆಯಾಗಿರುತ್ತಾರೆ. ಈ ಸಂದರ್ಭದಲ್ಲಿ...