News Updates
ಬುಕ್ ಬಫೆಟ್
ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪದವಿ ಪೂರ್ವ ಕಾಲೇಜು ಶಕ್ತಿನಗರ ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ’ಬುಕ್ ಬಫೆಟ್’ ಪುಸ್ತಕ ಮೇಳದ ಉದ್ಘಾಟನಾ ಸಮಾರಂಭವು ಇಂದು ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ...
ಶಕ್ತಿ ವಿದ್ಯಾಸಂಸ್ಥೆಯ ವಾರ್ಷಿಕ ಕ್ರೀಡಾಕೂಟ 2025-26
ಶಕ್ತಿನಗರದ ಶಕ್ತಿ ವಿದ್ಯಾಸಂಸ್ಥೆಯಲ್ಲಿ ವಾರ್ಷಿಕ ಕ್ರೀಡಾಕೂಟವು ಮಂಗಳ ಕ್ರೀಡಾಂಗಣದಲ್ಲಿ ನಡೆಯಿತು. ಈ ಕ್ರೀಡಾ ಕೂಟದಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾಗಿರುವ ಪ್ರದೀಪ್ ಡಿಸೋಜ ಅವರು ಶಕ್ತಿ ವಿದ್ಯಾ ಸಂಸ್ಥೆಯ ಶಾಲಾ ದ್ವಜಾರೋಹಣವನ್ನು ನೆರವೇರಿಸಿ ಕ್ರೀಡೆ...
ವಿದ್ಯಾಭಾರತಿ ಕರ್ನಾಟಕ ದ.ಕ ಜಿಲ್ಲೆಯ ಎರಡು ದಿನಗಳ ಕ್ರೀಡಾಕೂಟಕ್ಕೆ ಚಾಲನೆ
ವಿದ್ಯಾಭಾರತಿ ಕರ್ನಾಟಕ ದ.ಕ ಜಿಲ್ಲೆಯ ಎರಡು ದಿನಗಳ ಕ್ರೀಡಾಕೂಟಕ್ಕೆ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಡಾ.ಕೆ.ಸಿ ನಾೖಕ್‌ರಿಂದ ಚಾಲನೆ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಎರಡು ದಿನಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಇಂದು ಮಂಗಳೂರಿನ...
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶಕ್ತಿ ಪಿಯು ಕಾಲೇಜಿನ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಅಯ್ಕೆ
ದಿನಾಂಕ 10-09-2025 ರಂದು ಸಂತ ಅಲೋಶಿಯಸ್ ಪ.ಪೂ. ಕಾಲೇಜು, ಮಂಗಳೂರು ಇಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ ಈಜು ಸ್ಪರ್ಧೆಯಲ್ಲಿ ಶಕ್ತಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪದಕಗಳನ್ನು ಪಡೆದಿರುತ್ತಾರೆ. ದೇಹಿಕಾ ಪ್ರಥಮ ಪಿಯುಸಿ...
ಶಕ್ತಿ ವಸತಿ ಶಾಲೆಗೆ ಇಂಡಿಯಾ ಕೆ 12 ಸ್ಕೂಲ್ ಪ್ರಶಸ್ತಿ
ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ. ಬಬಿತಾ ಸೂರಜ್ ಅವರು ವಿದ್ಯಾರ್ಥಿಗಳ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಸಮಗ್ರ ಅಭಿವೃದ್ಧಿಗಾಗಿ ಶಕ್ತಿ ವಸತಿ ಶಾಲೆಯ “ಇಂಡಿಯಾ ಕೆ12 ಸ್ಕೂಲ್ ಅವಾರ್ಡ್” ಎಂಬ ಮಾನ್ಯತೆ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಸ್ವೀಕರಿಸಿದ್ದಾರೆ. ಅವರು ಸೆಪ್ಟೆಂಬರ್ 11...
ಶಕ್ತಿ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನದ ಅಂಗವಾಗಿ ನಿವೃತ್ತ ಅಧ್ಯಾಪಕರಾದ ಶ್ರೀ ಸುಧಾಕರ್ ರಾವ್ ಪೇಜಾವರ ಅವರಿಗೆ ಸನ್ಮಾನ
ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ, ಮಂಗಳೂರು ಇಲ್ಲಿನ ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಸುಧಾಕರ್ ರಾವ್ ಪೇಜಾವರ ನಿವೃತ್ತ ಶಿಕ್ಷಕರು ಹಾಗೂ ಟ್ರಸ್ಟಿ ತುಳುನಾಡು ಎಜುಕೇಶನಲ್ ಟ್ರಸ್ಟ್, ಮಂಗಳೂರು ಇವರು ದೀಪವನ್ನು ಬೆಳಗಿಸಿ...
ಶಕ್ತಿ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಗಣೇಶೋತ್ಸವ ಕಾರ್ಯಕ್ರಮ
ಶಕ್ತಿ ನಗರದ ಶಕ್ತಿ ವಿದ್ಯಾಸಂಸ್ಥೆಯ ವಸತಿನಿಲಯದಲ್ಲಿರುವ ವಿದ್ಯಾರ್ಥಿಗಳು ಶಕ್ತಿ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ವತಿಯಿಂದ ಅದ್ದೂರಿಯಾದ ಶ್ರೀ ಗಣೇಶೋತ್ಸವವನ್ನು ಆಚರಿಸಿದರು. ಗೌರಿ ಗಣೇಶದ ದಿನ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಮೆರವಣಿಗೆಯ ಮೂಲಕ ಗಣೇಶನ ಮೂರ್ತಿಯನ್ನು ಶಕ್ತಿ...
ಶಕ್ತಿ ವಿದ್ಯಾಸಂಸ್ಥೆಯ 4 ವಿದ್ಯಾರ್ಥಿಗಳು ರಾಜ್ಯಮಟ್ಟದಿಂದ ರಾಷ್ಟ್ರಮಟ್ಟದ ಈಜು ಸ್ಪರ್ಧೆಗೆ ಅಯ್ಕೆ
ಆಗಸ್ಟ್ 23 ರಂದು ರಾಷ್ಟ್ರೋತ್ಥನ ವಿದ್ಯಾಕೇಂದ್ರ ಬನಶಂಕರಿಯಲ್ಲಿ ನಡೆದ ರಾಜ್ಯಮಟ್ಟದ ವಿದ್ಯಾಭಾರತಿ ಈಜು ಸ್ಪರ್ಧೆಯಲ್ಲಿ ಶಕ್ತಿ ವಿದ್ಯಾ ಸಂಸ್ಥೆಯ 17 ವಿದ್ಯಾರ್ಥಿಗಳು ಭಾಗವಹಿಸಿ ಅದರಲ್ಲಿ 4 ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಅಯ್ಕೆ. ವಿದ್ಯಾ ಭಾರತಿ ರಾಜ್ಯ ಮಟ್ಟದ ಈಜು ಸ್ಪರ್ಧೆಯ ಫಲಿತಾಂಶ...
ಶಕ್ತಿ ವಿದ್ಯಾ ಸಂಸ್ಥೆಯಲ್ಲಿ 79 ನೇ ವರ್ಷದ ಸ್ವಾತಂತ್ರ್ಯೋತ್ಸವ
ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಇಂದು 79ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ದಿನದ ಮಹತ್ವವನ್ನು ಹತ್ತನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ರಿಹಾನ್ ವಾಚಿಸಿದರು. ಧ್ವಜಾರೋಹಣವನ್ನು ಹಿರಿಯ ವಕೀಲರು, ಮಾಜಿ ವಿಧಾನ ಪರಿಷತ್ತಿನ ಸದಸ್ಯರಾದ ಮೋನಪ್ಪ ಭಂಡಾರಿಯವರು ನೆರವೇರಿಸಿದರು....
ವಿದ್ಯಾಭಾರತಿ ಕರ್ನಾಟಕ ವತಿಯಿಂದ ದ.ಕ.ಜಿಲ್ಲಾ ಮಟ್ಟದ ಈಜು ಹಾಗೂ ಟೇಬಲ್ ಟೆನಿಸ್ ಸ್ಪರ್ದೆಗಳ ಸಮಾರೋಪ ಸಮಾರಂಭ
ಶಕ್ತಿ ನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾಭಾರತಿ ಕರ್ನಾಟಕ ವತಿಯಿಂದ ಇತ್ತೀಚೆಗೆ ನಡೆದ ದ.ಕ.ಜಿಲ್ಲಾ ಮಟ್ಟದ ಈಜು ಹಾಗೂ ಟೇಬಲ್ ಟೇಬಲ್ ಟೆನಿಸ್ ಸ್ಪರ್ಧೆಗಳ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಅದ್ಯಕ್ಷರಾದ ಕೆ....