News Updates
ಶಕ್ತಿ ರೆಸಿಡೆನ್ಶಿಯಲ್ ಶಾಲೆ ಮತ್ತು ಶಕ್ತಿ ಪ. ಪೂ. ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ
ಮಂಗಳೂರು ಡಿ. 21 : ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿಯುಕ್ತ ಶಾಲೆ ಹಾಗೂ ಶಕ್ತಿ ಪ. ಪೂ. ಕಾಲೇಜಿನ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಶಕ್ತಿ ಶಾಲಾ ಮೈದಾನದಲ್ಲಿ ದಿನಾಂಕ: 21-12-2018 ರಂದು ಸಂಜೆ 5 ಗಂಟೆಗೆ ಆಯೋಜಿಸಲಾಗಿದೆ. ಈ...
ಶಕ್ತಿನಗರ ಶಕ್ತಿ ಶಾಲೆಯಿಂದಾಗಿ ನ್ಯೂ ಶಕ್ತಿನಗರವಾಗಿದೆ – ವಸಂತ ಕುಮಾರ್ ಶೆಟ್ಟಿ
ಶಕ್ತಿ ಫೆಸ್ಟ್ 2018 ರ ಎರಡನೇ ದಿನದ ಕಾರ್ಯಕ್ರಮದ ಉದ್ಘಾಟನೆ ಮಂಗಳೂರು ಡಿ. 20 : ಶಕ್ತಿನಗರದ ಶಕ್ತಿ ವಸತಿಯುಕ್ತ ಶಾಲೆ ಮತ್ತು ಶಕ್ತಿ ಪ ಪೂ ಕಾಲೇಜಿನಿಂದ ಆಯೋಜಿಸಲಾಗಿರುವ ಶಕ್ತಿ ಫೆಸ್ಟ್ – 2018 ರ ಎರಡನೇ ದಿನದ ಕಾರ್ಯಕ್ರಮದ...
ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೆ ಶಾಲೆಗಳು ಒತ್ತು ಕೊಡಬೇಕು – ಹನುಮಂತರಾಯ
ಮಂಗಳೂರು ಡಿ. 19 : ಶಕ್ತಿನಗರದ ಶಕ್ತಿ ವಸತಿಯುಕ್ತ ಶಾಲೆ ಮತ್ತು ಶಕ್ತಿ ಪ. ಪೂ. ಕಾಲೇಜಿನಲ್ಲಿ ನಡೆಯುತ್ತಿರುವ ಶಕ್ತಿ ಫೆಸ್ಟ್ – 2018 ರ ಉದ್ಘಾಟನಾ ಕಾರ್ಯಕ್ರಮ ಇಂದು ಬೆಳಿಗ್ಗೆ ಶಕ್ತಿ ಶಾಲಾ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ...
ಮಾನಸಿಕ ಹಾಗೂ ಶಾರೀರಿಕ ದೃಢತೆಗಾಗಿ ಆಟೋಟಗಳಲ್ಲಿ ನಿತ್ಯ ಪಾಲ್ಗೊಳ್ಳಿ – ದಿನೇಶ್ ಕುಂದರ್
ಒಂದು ಆರೋಗ್ಯಕರ ದೇಹದಲ್ಲಿ ಆರೋಗ್ಯಯುಕ್ತ ಮನಸ್ಸು ಅಡಗಿರುತ್ತದೆ ಎಂಬುದು ಸುಳ್ಳಲ್ಲ. ನೀವು ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂದಿದ್ದರೆ, ಸಾಧನೆಯ ಗುರಿಯನ್ನು ಯಶಸ್ವಿಯಾಗಿ ತಲುಪಬೇಕಾದರೆ ಓದಿನೊಂದಿಗೆ ದೈಹಿಕ ವ್ಯಾಯಾಮ ಅತ್ಯಗತ್ಯ. ಆಟ-ಪಾಠ ಎರಡೂ ವಿಷಯಗಳಿಗೆ ಸಮಾನ ಆದ್ಯತೆ ನೀಡಿ ನಿಮ್ಮ ಪರಿಪೂರ್ಣ ವ್ಯಕ್ತಿತ್ವವನ್ನು...
ಪ್ರತಿ ನಿತ್ಯವೂ ಮಕ್ಕಳೊಂದಿಗೆ ಸಮಯ ಕಳೆಯಿರಿ – ಡಾ. ವಿರೂಪಾಕ್ಷ ದೇವರಮನೆ
ನಮ್ಮ ಮಕ್ಕಳೊಂದಿಗೆ ನಾವು ಕಳೆಯುತ್ತಿರುವ ಸಮಯ ಕನಿಷ್ಠ ಹಂತಕ್ಕೆ ತಲುಪಿದೆ. ಇದರಿಂದಾಗಿ ನಮ್ಮ ಮಕ್ಕಳು ತಾವು ಬೆಳೆಯುವ ಹಂತದಲ್ಲಿ ಹಲವಾರು ವಿಷಯಗಳಿಂದ ವಂಚಿತರಾಗುತ್ತಾರೆ. ಅಂಕಗಳಾಗಲೀ, ಸ್ಪರ್ಧೆಗಳಾಗಲೀ ಮಕ್ಕಳ ಮೇಲೆ ಯಾವುದೇ ಒತ್ತಡ ಹೇರಬಾರದು. ಇದರಿಂದ ಮಕ್ಕಳ ಮೇಲೆ ವ್ಯತಿರಿಕ್ತ ಪ್ರಭಾವ ಬೀರುವುದಲ್ಲದೆ...
ಶಿಕ್ಷಣದಲ್ಲಿ ಪೋಷಕರ ಪಾತ್ರ – ವಿಶೇಷ ಉಪನ್ಯಾಸ
ಮಂಗಳೂರು : ಶಕ್ತಿ ವಸತಿಯುಕ್ತ ಶಾಲೆ ಹಾಗೂ ಶಕ್ತಿ ಪ. ಪೂ. ಕಾಲೇಜಿನ ವತಿಯಿಂದ ದಿನಾಂಕ 15-12-2018 ರಂದು ಶಕ್ತಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣದಲ್ಲಿ ಪೋಷಕರ ಪಾತ್ರ ಎಂಬ ವಿಷಯದ ಕುರಿತಂತೆ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ವಿಶೇಷ ಉಪನ್ಯಾಸವನ್ನು...
‘Shakthi Fest –2018’ in Shakthi Residential School and College at Shakthinagar
Mangaluru : Shakthi Fest, an academic and cultural Fest will be held at Shakthinagara, Mangaluru on 19th and 20th December 2018 for the students of Dakshina kannada, Udupi & Kasaragod Districts...
ಜಾತಿ, ಮತ ಭೇದ ಭಾವವನ್ನು ಮೀರಿ ನಿಂತ ಬಸವಣ್ಣ – ಜಗನ್ನಾಥಪ್ಪ ಪನ್ಸಾಲೆ
ಮಂಗಳೂರು ನ. 18 : ಶಕ್ತಿನಗರದ ಶಕ್ತಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಹಾಗೂ ಮಹಾಜಗದ್ಗುರು ಬಸವಣ್ಣ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇದರ ಸಹಯೋಗದೊಂದಿಗೆ ಇಂದು ಅನುಭಾವ ಸಂಗಮ ಕಾರ್ಯಕ್ರಮದಲ್ಲಿ ವಚನಗಳಲ್ಲಿ ಜೀವನ ಮೌಲ್ಯಗಳು ಎಂಬ ಉಪನ್ಯಾಸದ ಉದ್ಘಾಟನೆಯು ಶಕ್ತಿನಗರದಲ್ಲಿ ನೆರೆವೇರಿತು....
ಶಕ್ತಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯಿಂದ ವಚನಗಳಲ್ಲಿ ಜೀವನ ಮೌಲ್ಯ ಉಪನ್ಯಾಸ
ಮಂಗಳೂರು ನ. 16 : ಶಕ್ತಿನಗರದಲ್ಲಿ ಮಹಾಜಗದ್ಗುರು ಬಸವಣ್ಣ ಚಾರಿಟೇಬಲ್ ಟ್ರಸ್ಟ್ ಹಾಗೂ ಶಕ್ತಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯಿಂದ ದಿನಾಂಕ 18-11-2018 ಭಾನುವಾರ ಪೂರ್ವಾಹ್ನ 11 ರಿಂದ 12.30 ರ ತನಕ ಅನುಭಾವ ಸಂಗಮ ಕಾರ್ಯಕ್ರಮ ನಡೆಯಲಿದೆ. ಅಂದು ವಚನಗಳಲ್ಲಿ...