News Updates
ಅನಂತ ಕುಮಾರ್ ದೇಶಕ್ಕೆ ಮಾದರಿ ರಾಜಕಾರಣಿ – ತೇಜಸ್ವಿನಿ ರಮೇಶ್
ಮಂಗಳೂರು ನ. 12 : ಶಕ್ತಿ ವಸತಿಯುತ ಶಾಲೆ ಮತ್ತು ಶಕ್ತಿ ಪ. ಪೂ. ಕಾಲೇಜು ವತಿಯಿಂದ ಇಂದು ಬೆಳಗ್ಗೆ ಕೇಂದ್ರ ಸಚಿವರಾದ ಶ್ರೀ ಅನಂತ ಕುಮಾರ್ ಅವರಿಗೆ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ...
ಶಕ್ತಿ ವಸತಿಯುತ ಶಾಲೆ ಹಾಗೂ ಶಕ್ತಿ ಪ. ಪೂ. ಕಾಲೇಜಿಗೆ ಶಿಕ್ಷಣ ತಜ್ಞರು ಹಾಗೂ ಗಣ್ಯರ ಭೇಟಿ
ಮಂಗಳೂರು ನ. 1೦ : ಶಕ್ತಿನಗರದ ಶಕ್ತಿ ವಸತಿಯುತ ಶಾಲೆ ಹಾಗೂ ಶಕ್ತಿ ಪ. ಪೂ. ಕಾಲೇಜಿಗೆ ದೆಹಲಿ, ಮಧ್ಯಪ್ರದೇಶ, ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟಣೆಯ ಪ್ರಮುಖರು ಭೇಟಿ ನೀಡಿ ಶಾಲೆಯ ಮೂಲಭೂತ...
ಕನ್ನಡ ನಾಡು-ನುಡಿಯ ಬಗ್ಗೆ ಗೌರವವಿರಲಿ – ಡಾ. ಮೀನಾಕ್ಷಿ ರಾಮಚಂದ್ರ
ಮಂಗಳೂರು: ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿಯುತ ಶಾಲೆ ಹಾಗೂ ಶಕ್ತಿ ಪ.ಪೂ ಕಾಲೇಜಿನ ವತಿಯಿಂದ ಕನ್ನಡ ರಾಜ್ಯೋತ್ಸವದ ನಿಮಿತ್ತ ಕನ್ನಡ ನಾಡು, ನುಡಿ- ಅಂದು ಇಂದು ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಬೆಸೆಂಟ್ ಮಹಿಳಾ...
ಯೋಗದಿಂದ ರೋಗ ರಹಿತ ಜೀವನ ಸಾಧ್ಯ – ಕುಡ್ಪಿ ಜಗದೀಶ ಶೆಣೈ
ಮಂಗಳೂರು : ಶಕ್ತಿನಗರದ ಶಕ್ತಿ ವಸತಿಯುತ ಶಾಲೆ, ಶಕ್ತಿ ಪ.ಪೂ. ಕಾಲೇಜು ಮತ್ತು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವತಿಯಿಂದ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿಯವರ ನೇತೃತ್ವದಲ್ಲಿ ಹತ್ತು ದಿವಸಗಳಿಂದ ನಡೆಯುತ್ತಿದ್ದ ಯೋಗ ಶಿಬಿರದ ಸಮಾರೋಪ ಸಮಾರಂಭವು ಇಂದು ಸಂಜೆ ದೇವಸ್ಥಾನದ ಸಭಾಂಗಣದಲ್ಲಿ ನೆರವೇರಿತು....
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ‘ಕನ್ನಡ ನಾಡು, ನುಡಿ-ಅಂದು ಇಂದು’ ಉಪನ್ಯಾಸ
ಮಂಗಳೂರು : ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿಯುಕ್ತ ಶಾಲೆ ಹಾಗೂ ಶಕ್ತಿ ಪ ಪೂ ಕಾಲೇಜು ವತಿಯಿಂದ ನವಂಬರ್ 1 ರಂದು ಬೆಳಗ್ಗೆ 9 ಗಂಟೆಗೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ನಾಡು, ನುಡಿ –...
ಉಚಿತ ಯೋಗ ಶಿಬಿರದ ಸಮಾರೋಪ ಸಮಾರಂಭ
ಮಂಗಳೂರು : ನಗರದ ಶಕ್ತಿ ವಸತಿ ಶಾಲೆ, ಶಕ್ತಿ ಪದವಿ ಪೂರ್ವ ಕಾಲೇಜು ಮತ್ತು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಹಯೋಗದೊಂದಿಗೆ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ನೇತೃತ್ವದಲ್ಲಿ ಉಚಿತ ಯೋಗ ಶಿಬಿರವು ದಿನಾಂಕ 22-10-2018 ರಿಂದ 31-10-2018 ರ ತನಕ ಸುಮನಸ ಸಭಾಂಗಣ...
ಶಕ್ತಿ ಕ್ಯಾನ್ ಕ್ರಿಯೇಟ್ ಶಿಬಿರದ ಮೂಲಕ ಮಕ್ಕಳು ಸೃಜನಶೀಲರಾಗಲು ಸಾಧ್ಯವಾಗಿದೆ – ಸಂಸದ ನಳಿನ್ ಕುಮಾರ್ ಕಟೀಲ್
ಮಂಗಳೂರು : ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿನ ವತಿಯಿಂದ ಆಯೋಜಿಸಲಾಗಿರುವ 6 ದಿನದ ಶಕ್ತಿ ಕ್ಯಾನ್ ಕ್ರಿಯೇಟ್ ಶಿಬಿರದ ಸಮಾರೋಪ ಸಮಾರಂಭವು ಇಂದು ಶಕ್ತಿ ವಸತಿ ಶಾಲೆಯ ಮೈದಾನದಲ್ಲಿ ಜರುಗಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ...
ಕಾವಿ ಕಲೆಯ ತರಬೇತಿ
ಶಕ್ತಿನಗರದ ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ದಸರಾ ರಜಾ ಶಿಬಿರ, ಶಕ್ತಿ ಕ್ಯಾನ್ ಕ್ರಿಯೇಟ್‌ನಲ್ಲಿ ಶಿಬಿರಾರ್ಥಿಗಳಿಗೆ ಕಾವಿ ಕಲೆಯ ತರಬೇತಿ ನೀಡಲಾಯಿತು. ನೂರಾರು ವರ್ಷಗಳ ಹಿಂದೆ ದೇವಸ್ಥಾನದ ಭಿತ್ತಿಗಳಲ್ಲಿ ಕಾವಿ ಕಲೆಯನ್ನು ಬಳಸುತ್ತಿದ್ದರು. ಈಗಲೂ...