News Updates
ಉಚಿತ ಯೋಗ ಶಿಬಿರದ ಸಮಾರೋಪ ಸಮಾರಂಭ
ಮಂಗಳೂರು : ನಗರದ ಶಕ್ತಿ ವಸತಿ ಶಾಲೆ, ಶಕ್ತಿ ಪದವಿ ಪೂರ್ವ ಕಾಲೇಜು ಮತ್ತು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಹಯೋಗದೊಂದಿಗೆ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ನೇತೃತ್ವದಲ್ಲಿ ಉಚಿತ ಯೋಗ ಶಿಬಿರವು ದಿನಾಂಕ 22-10-2018 ರಿಂದ 31-10-2018 ರ ತನಕ ಸುಮನಸ ಸಭಾಂಗಣ...
ಶಕ್ತಿ ಕ್ಯಾನ್ ಕ್ರಿಯೇಟ್ ಶಿಬಿರದ ಮೂಲಕ ಮಕ್ಕಳು ಸೃಜನಶೀಲರಾಗಲು ಸಾಧ್ಯವಾಗಿದೆ – ಸಂಸದ ನಳಿನ್ ಕುಮಾರ್ ಕಟೀಲ್
ಮಂಗಳೂರು : ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿನ ವತಿಯಿಂದ ಆಯೋಜಿಸಲಾಗಿರುವ 6 ದಿನದ ಶಕ್ತಿ ಕ್ಯಾನ್ ಕ್ರಿಯೇಟ್ ಶಿಬಿರದ ಸಮಾರೋಪ ಸಮಾರಂಭವು ಇಂದು ಶಕ್ತಿ ವಸತಿ ಶಾಲೆಯ ಮೈದಾನದಲ್ಲಿ ಜರುಗಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ...
ಕಾವಿ ಕಲೆಯ ತರಬೇತಿ
ಶಕ್ತಿನಗರದ ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ದಸರಾ ರಜಾ ಶಿಬಿರ, ಶಕ್ತಿ ಕ್ಯಾನ್ ಕ್ರಿಯೇಟ್‌ನಲ್ಲಿ ಶಿಬಿರಾರ್ಥಿಗಳಿಗೆ ಕಾವಿ ಕಲೆಯ ತರಬೇತಿ ನೀಡಲಾಯಿತು. ನೂರಾರು ವರ್ಷಗಳ ಹಿಂದೆ ದೇವಸ್ಥಾನದ ಭಿತ್ತಿಗಳಲ್ಲಿ ಕಾವಿ ಕಲೆಯನ್ನು ಬಳಸುತ್ತಿದ್ದರು. ಈಗಲೂ...
ಶಾಲೆಗಳು ಮಕ್ಕಳ ಅಂಕದ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ಆದ್ಯತೆ ನೀಡಲಿ – ಶ್ರೀ ವಿಜಯ ಹಾರ್ವಿನ್
ಮಂಗಳೂರು : ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿನ ವತಿಯಿಂದ ಇಂದು ಶಕ್ತಿ ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಶಕ್ತಿ ಕ್ಯಾನ್ ಕ್ರಿಯೇಟ್ ದಸರಾ ರಜಾಕಾಲದ ಶಿಬಿರದ ಉದ್ಘಾಟನೆಯನ್ನು ದೀಪ ಬೆಳಗಿಸುವುದರ ಮೂಲಕ ಸುದಾನ ವಸತಿ ಶಾಲೆ...
ಶಕ್ತಿ ಕ್ಯಾನ್ ಕ್ರಿಯೇಟ್ – ದಸರಾ ರಜಾಕಾಲದ ಶಿಬಿರದ ಉದ್ಘಾಟನಾ ಕಾರ್ಯಕ್ರಮ
ಶಕ್ತಿ ನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವಕಾಲೇಜು ವತಿಯಿಂದ ಶಕ್ತಿ ಕ್ಯಾನ್ ಕ್ರಿಯೆಟ್ – ದಸರಾ ರಜಾಕಾಲದ ಶಿಬಿರದ ಉದ್ಘಾಟನೆಯು 9-10 – 2018 ರಂದು ಬೆಳಗ್ಗೆ 11-00 ಗಂಟೆಗೆ ನೆರವೇರಲಿದೆ. ಉದ್ಘಾಟನೆಯನ್ನು ಮಂಗಳೂರು ದಕ್ಷಿಣದ ಶಾಸಕರಾದ...
‘ಶಕ್ತಿ ಕ್ಯಾನ್ ಕ್ರಿಯೇಟ್’ ದಸರಾ ರಜಾಕಾಲದ ಶಿಬಿರ
ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜು ವತಿಯಿಂದ “ಶಕ್ತಿ ಕ್ಯಾನ್ ಕ್ರಿಯೇಟ್” ದಸರಾ ರಜಾಕಾಲದ ಶಿಬಿರವು ದಿನಾಂಕ: 9-10-2018 ರಿಂದ 14-10-2018 ರ ತನಕ ಶಕ್ತಿ ವಸತಿ ಶಾಲೆಯಲ್ಲಿ ನಡೆಯಲಿದೆ. ಈ ಶಿಬಿರದಲ್ಲಿ ಜಿಲ್ಲೆಯ ಅಥವಾ...
ಗ್ರಾಮ ವಿಕಾಸದಿಂದ ರಾಷ್ಟ್ರ ವಿಕಾಸವಾಗುತ್ತದೆ : ಡಾ. ವಸಂತಕುಮಾರ್ ಪೆರ್ಲ
ಮಂಗಳೂರು : ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿನ ವತಿಯಿಂದ ಇಂದು ಗಾಂಧಿ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿಜೀಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಕಾಶವಾಣಿಯ ನಿವೃತ್ತ ನಿರ್ದೇಶಕರಾದ ಡಾ. ವಸಂತಕುಮಾರ್ ಪೆರ್ಲ...
ಶಕ್ತಿ ಎಜ್ಯಕೇಶನ್ ಟ್ರಸ್ಟ್ ವತಿಯಿಂದ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಕಾರ್ಯಕ್ರಮ
ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜು ವತಿಯಿಂದ ಅಕ್ಟೋಬರ್ 2ರಂದು ಗಾಂಧಿ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಾಳೆ ಬೆಳಿಗ್ಗೆ 9.30ಕ್ಕೆ ಗಾಂಧಿ ಜಯಂತಿಯ ಕುರಿತಂತೆ ವಿಶೇಷ ಭಾಷಣವನ್ನು ನೀಡಲು ಆಕಾಶವಾಣಿಯ ನಿವೃತ್ತ ನಿರ್ದೇಶಕರು, ಕವಿ ಹಾಗೂ ಸಾಹಿತಿಯಾಗಿರುವ...