Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ವಿದ್ಯಾಭಾರತಿ ಅಥ್ಲೆಟಿಕ್ಸ್‌ನಲ್ಲಿ ಶಕ್ತಿ ವಿದ್ಯಾರ್ಥಿಗಳಿಗೆ ಪದಕಗಳು

ವಿದ್ಯಾಭಾರತಿ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಬಿದರ್‌ನಲ್ಲಿ ಆಗಸ್ಟ್ 31 ರಿಂದ ಅಕ್ಟೋಬರ್ 2 ರವರೆಗೆ ನಡೆಯಿತು. ಈ ಕ್ರೀಡಾಕೂಟದಲ್ಲಿ ಶಕ್ತಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ರಿತಿಕ್ ಶೆಟ್ಟಿ ದ್ವಿತೀಯ ವಿಜ್ಞಾನ ವಿಭಾಗ ಎತ್ತರ ಜಿಗಿತದಲ್ಲಿ ಕಂಚಿನ ಪದಕ ಹಾಗೂ ಶಕ್ತಿ ವಸತಿ...

Read More

ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ

ಮಂಗಳೂರು : ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿರುವ ರೇಷ್ಮಾ ಮೆಮೋರಿಯಲ್ ಸಂಭಾಂಗಣದಲ್ಲಿ 155ನೇ ಗಾಂಧಿಜಯಂತಿಯನ್ನು ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ 120ನೇ ಜಯಂತಿಯನ್ನು ಆಚರಿಸಲಾಯಿತು. ಭಾರತ ಕಂಡ ಹೆಮ್ಮೆಯ ಮಹಾನ್ ನಾಯಕರಾದ ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ...

Read More

ದಸರಾ ರಾಜ್ಯಮಟ್ಟದ ಈಜು ಸ್ಪರ್ಧೆಗೆ ಶಕ್ತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಅಯ್ಕೆ

ಮಂಗಳೂರು : ಶಕ್ತಿ ಪ.ಪೂ. ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸ್ಟೀವ್ ಜೆಫ್ ಲೋಬೊ ಇವರು ದಿನಾಂಕ 29-9-2024 ರಂದು ಉಡುಪಿಯ ಅಜ್ಜರಕಾಡು ಈಜುಕೊಳದಲ್ಲಿ ನಡೆದಂತಹ ಮೈಸೂರು ವಿಭಾಗೀಯ ಮಟ್ಟದ ದಸರಾ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ 2 ಚಿನ್ನದ ಪದಕಗಳನ್ನು...

Read More

ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವೈಭವದ ಕೃಷ್ಣ ಜನ್ಮಾಷ್ಟಮಿ ಹಾಗೂ ಲಕ್ಷ ತುಳಸಿ ಅರ್ಚನೆ 

ದಿನಾಂಕ 26-08-2024 ರಂದು ಪ್ರಾತಃಕಾಲದಿಂದ ಧಾರ್ಮಿಕ ಕಾರ್ಯಕ್ರಮ, ಗಣಪತಿ ಹೋಮ ಹಾಗೂ ಮಹಾಪೂಜೆ ಜರುಗಿತು. ವಿವಿಧ ಭಜನಾ ತಂಡಗಳಿಂದ ನಾಮಸಂಕೀರ್ತನೆ, ಮದ್ಯಾಹ್ನ ಅಪಾರ ಸಂಖ್ಯೆಯ ಭಕ್ತಾದಿಗಳು ನೆರೆದು ಅನ್ನ ಸಂತರ್ಪಣೆ ಜರುಗಿತು. ಶಂಕರಪುರದ ದ್ವಾರಕಾಮಯಿ ಮಠದ ಸ್ವಾಮೀಜಿಗಳಾದ ಪರಮ ಪೂಜ್ಯ ಶ್ರೀ...

Read More

ಶಕ್ತಿ ವಸತಿ ಶಾಲೆಗೆ ಎಲ್ಡ್ರಾಕ್-ಇಂಡಿಯಾ ಕೆ 12 ಸ್ಕೂಲ್ ಪ್ರಶಸ್ತಿ

ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ. ಬಬಿತಾ ಸೂರಜ್ ಅವರು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಯಲ್ಲಿನ ಶ್ರೇಷ್ಠತೆಗಾಗಿ ಶಕ್ತಿ ವಸತಿ ಶಾಲೆಗೆ “ಇಂಡಿಯಾ ಏ12 ಸ್ಕೂಲ್ ಅವಾರ್ಡ್” ಎಂಬ ಮಾನ್ಯತೆ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಅವರು ಸೆಪ್ಟೆಂಬರ್ 25 ಮತ್ತು 26 ರಂದು ಬೆಂಗಳೂರಿನ...

Read More

ಓಣಂ ಆಚರಣೆ

ಶಕ್ತಿ ವಿದ್ಯಾ ಸಂಸ್ಥೆ ಶಕ್ತಿನಗರದಲ್ಲಿ ಓಣಂ ಪ್ರಯುಕ್ತ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ವಿವಿಧ ಹೂಗಳಿಂದ ರಂಗೋಲಿಯನ್ನು ಹಾಕಿ ಹಾಗೂ ತಿರುವಾತಿರ ಕಲಿ ನೃತ್ಯ ಮಾಡುವುದರ ಮೂಲಕ ಆಚರಿಸಲಾಯಿತು. ದಿನದ ವಿಶೇಷತೆಯಾಗಿ ಓಣಂ ಖಾದ್ಯವನ್ನು ವಿದ್ಯಾರ್ಥಿಗಳಿಗೆ ಸಿಬ್ಬಂದಿಗಳಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಶಕ್ತಿ...

Read More

ಹಿಂದಿ ದಿವಸ್‌ 2024

ಮಂಗಳೂರು: ಮಂಗಳೂರಿನ ಶಕ್ತಿ ನಗರದ ಶಕ್ತಿ ವಸತಿ ಶಾಲೆಯಲ್ಲಿ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಹಿಂದಿ ದಿವಸವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ದೀಪವನ್ನು ಬೆಳಗಿಸಿ ನಂತರ ಮಾತನಾಡಿದ ಶಕ್ತಿ ವಸತಿ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಬಬಿತಾ ಸೂರಜ್ ಅವರು ಹಿಂದಿ ಬಹಳ ಸುಂದರವಾದ...

Read More

ಡಾ. ಕೆ. ಸಿ. ನಾೖಕ್‌ ಅವರ 86 ನೇ ಜನ್ಮದಿನಾಚರಣೆ

ಮಂಗಳೂರು : ಶಕ್ತಿ ನಗರದಲ್ಲಿರುವ ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಕ್ತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್‌ ಅವರ 86 ನೇ ಜನ್ಮದಿನಾಚರಣೆಯನ್ನು ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಎಲ್ಲಾ ಸಿಬ್ಬಂದಿಗಳ ಸಮ್ಮುಖದಲ್ಲಿ ಭಾರತೀಯ ಸಂಸ್ಕಾರ...

Read More

ಶಕ್ತಿ ವಿದ್ಯಾಸಂಸ್ಥೆಯಲ್ಲಿ ನಡೆದ ಪ್ರಥಮ ಗಣೇಶೋತ್ಸವ ಕಾರ್ಯಕ್ರಮ

ಮಂಗಳೂರು: ಶಕ್ತಿ ನಗರದ ಶಕ್ತಿ ವಿದ್ಯಾಸಂಸ್ಥೆಯ ವಸತಿನಿಲಯದಲ್ಲಿರುವ ವಿದ್ಯಾರ್ಥಿಗಳು ಶಕ್ತಿ ಶ್ರೀ ಗಣೇಶೋತ್ಸವ ಸೇವಾ ಸಮಿತಿಯ ವತಿಯಿಂದ ಅದ್ದೂರಿಯಾದ ಶ್ರೀ ಗಣೇಶೋತ್ಸವವನ್ನು ಆಚರಿಸಿದರು. ಗೌರಿ ಗಣೇಶದ ದಿನ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಮೆರವಣಿಗೆಯ ಮೂಲಕ ಗಣೇಶನ ಮೂರ್ತಿಯನ್ನು...

Read More

ಶಕ್ತಿ ವಸತಿ ಶಾಲೆಯಲ್ಲಿ ಸಿಬಿಎಸ್‌ಇ ಕಾರ್ಯಾಗಾರ

ಮಂಗಳೂರು : ಸಿಬಿಎಸ್‌ಎ ಸಿಇಒ ಬೆಂಗಳೂರು ಹಾಗೂ ಶಕ್ತಿ ವಸತಿ ಶಾಲೆಯ ಜಂಟಿ ಆಶ್ರಯದಲ್ಲಿ ಸಮಾಜಶಾಸ್ತ್ರದ ಸಾಮರ್ಥ್ಯ ಆಧಾರಿತ ಮೌಲ್ಯಮಾಪನ ವಿಷಯದ ಕುರಿತು 2 ದಿನಗಳ ಸಿಬಿಎಸ್‌ಇ ಅಧ್ಯಾಪಕರಿಗೆ ಕಾರ್ಯಾಗಾರವು ಇಂದು ಉದ್ಘಾಟನೆಗೊಂಡಿತು. ಉದ್ಘಾಟನೆಯನ್ನು ಕಾರ್ಯಗಾರದ ಸಂಪನ್ಮೂಲ ವ್ಯಕ್ತಿ ಶ್ರೀ ರವಿಶಂಕರ್...

Read More