News Updates
ಶಿಕ್ಷಕ ದಿನಾಚರಣೆಯ ಅಂಗವಾಗಿ ಗುರುವಂದನಾ ಕಾರ್ಯಕ್ರಮ
ಮಂಗಳೂರಿನ ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿ ನಿವೃತ್ತಿ ಹೊಂದಿದ ಗುರುಗಳಿಗೆ ಗುರುವಂದನೆಯನ್ನು ನೀಡುವ ಮೂಲಕ ಶಿಕ್ಷಕರ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ಶುಭೋದಯ ಮೆಡಿಕಲ್ ಸೈನ್ಸ್ ಸಂಸ್ಥೆ ಶಿವಮೊಗ್ಗ ಇಲ್ಲಿಯ ಪ್ರೊಫೆಸರ್...
ಗಣೇಶ ಚತುರ್ಥಿಯ ಅಂಗವಾಗಿ ಶಕ್ತಿನಗರದ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯಲಿದೆ 108 ನಾರಿ ಕೇಳ ಗಣಪತಿ ಹವನ
ಮಂಗಳೂರಿನ ಶಕ್ತಿನಗರದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಇದೇ ಬರುವ ದಿನಾಂಕ ಸಪ್ಟೆಂಬರ್ 7 ರಂದು ಗಣೇಶ ಚತುರ್ಥಿಯ ಪ್ರಯುಕ್ತ ಲೋಕ ಕಲ್ಯಾಣಾರ್ಥವಾಗಿ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ ಅವರ ಮಾರ್ಗದರ್ಶನದಲ್ಲಿ 108 ನಾರಿಕೇಳ ಗಣಪತಿ ಹವನದೊಂದಿಗೆ ಆಚರಿಸಲು ನಿರ್ಧರಿಸಿರುತ್ತೇವೆ. ಬೆಳಗ್ಗೆ...
ವಿದ್ಯಾಭಾರತಿ ದ. ಕ. ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶಕ್ತಿ ವಸತಿ ಶಾಲೆಯ ಬಾಲಕಿಯರ ತಂಡಕ್ಕೆ ಪ್ರಶಸ್ತಿ
ಮಂಗಳೂರು: ವಿದ್ಯಾಭಾರತಿ ದ.ಕ. ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟವು ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ, ರಾಮಕುಂಜ ಇಲ್ಲಿ ಜರುಗಿತು. ಶಕ್ತಿ ವಸತಿ ಶಾಲೆಯ 17 ವರ್ಷದೊಳಗಿನ ಬಾಲಕಿಯರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ...
ಬ್ಯಾಡ್ಮಿಂಟನ್‌ನಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿಗೆ ಪ್ರಶಸ್ತಿ
ಮಂಗಳೂರು: ವಿದ್ಯಾಭಾರತಿ ದ.ಕ. ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಅಂಬಿಕಾ ವಿದ್ಯಾಲಯ ಪುತ್ತೂರು ಇಲ್ಲಿ ನಡೆಯಿತು. ಶಕ್ತಿ ಪ.ಪೂ. ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದಿದ್ದು, ತರುಣ್ ಎಂ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗ ಬೆಂಗಳೂರಿನಲ್ಲಿ ನಡೆಯುವ ರಾಜ್ಯ...
ಶಕ್ತಿನಗರ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಲಕ್ಷ ತುಳಸೀ ಅರ್ಚನೆ
ಮಂಗಳೂರು : ಇದೇ ಬರುವ ತಾರೀಕು 26-8-2024 ದಂದು ಕ್ರೋಧಿ ನಾಮ ಸಂವತ್ಸರದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ. ಸಂಪ್ರದಾಯದಂತೆ 26-8-2024 ರ ಪ್ರಾತಃ ಕಾಲದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿದೆ....
ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ
ಮಂಗಳೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ದ.ಕ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ ಟೆಕ್ವಾಂಡೊ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಶಕ್ತಿ ಪಪೂ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ದ್ವಿತೀಯ ವಿಜ್ಞಾನ...
ಕೃಷ್ಣಮಯ – 2024 ಸಮಾರೋಪ ಸಮಾರಂಭ
ಮಂಗಳೂರು : ಶಕ್ತಿನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನಡೆದ ಕೃಷ್ಣಮಯ ಜಿಲ್ಲಾ ಮಟ್ಟದ ಕೃಷ್ಣ ವೇಷ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್, ಕೊಡಿಯಾಲ್ ಬೈಲ್ ಶಾಖೆ ಇಲ್ಲಿಯ ಪ್ರಧಾನ ವ್ಯವಸ್ಥಾಪಕರಾದ ನಾರಾಯಣ ರಾವ್ ಅವರು...
ರಕ್ಷಾಬಂಧನ ಹಬ್ಬದ ಆಚರಣೆ
ಮಂಗಳೂರು : ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಆಡಿಟೋರಿಯಂನಲ್ಲಿ ಆಗಸ್ಟ್ 19 ಸೋಮವಾರ ರಕ್ಷಾಬಂಧನ ಹಬ್ಬದ ಆಚರಣೆ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತ ಉದ್ಯಮಿಗಳು ಹಾಗೂ ಜಿಲ್ಲಾ ಚೆಸ್ ಸಂಘದ ಅದ್ಯಕ್ಷರು ಆಗಿರುವ ಶ್ರೀ...
ಕೃಷ್ಣಮಯ – 2024 ಉದ್ಘಾಟನೆ
ಮಂಗಳೂರು : ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶನಿವಾರದಂದು ಜಿಲ್ಲಾ ಮಟ್ಟದ ಕೃಷ್ಣ ವೇಷ ಸ್ಪರ್ಧೆ ಕೃಷ್ಣಮಯದ ಉದ್ಘಾಟನಾ ಸಮಾರಂಭ ಜರುಗಿತು. ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಶಕ್ತಿನಗರ ಮತ್ತು ಶಕ್ತಿ ವಿದ್ಯಾಸಂಸ್ಥೆ ಶಕ್ತಿನಗರ...
78 ನೇ ಸ್ವಾತಂತ್ರ್ಯ ದಿನಾಚರಣೆ : ಕೆಲವೇ ವರ್ಷಗಳಲ್ಲಿ ಭಾರತ ಜಗತ್ತಿನ ಅಗ್ರಮಾನ್ಯ ದೇಶವಾಗುತ್ತದೆ
ಮಂಗಳೂರು ಆ. 15 : ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಇಂದು 78 ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಮಂಗಳೂರಿನ ಖ್ಯಾತ ಲೆಕ್ಕ ಪರಿಶೋಧಕರಾದ ಸಿ.ಎ ಎಸ್.ಎಸ್ ನಾಯಕ್ ನೆರವೇರಿಸಿದರು. ನಂತರ ಮಾತನಾಡಿದ ಅವರು ಭಾರತ ಜಗತ್ತಿನ ಅಗ್ರಮಾನ್ಯ...