News Updates
ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಮಾರ್ಗದರ್ಶಕರ ತರಬೇತಿ ಕಾರ್ಯಾಗಾರ
ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ಸಂಪನ್ಮೂಲ ವ್ಯಕ್ತಿಗಳಿಗಾಗಿ ತರಬೇತಿ ಕಾರ್ಯಾಗಾರವು ಉದ್ಘಾಟನೆಗೊಂಡಿತು. ಸಿ.ಬಿ.ಎಸ್.ಇ ಬೋರ್ಡ್ ಮತ್ತು ಇನ್ಸ್ಟಿಟ್ಯೂಟ್ ಆಫ್ ಸೆಕ್ರೆಟರಿಯಟ್ ಟ್ರೇನಿಂಗ್ ಮ್ಯಾನೇಜ್ಮೆಂಟ್ ದೆಹಲಿ ಮತ್ತು ಶಕ್ತಿ ವಿದ್ಯಾ ಸಂಸ್ಥೆ ಇವರ ಸಹಯೋಗದಲ್ಲಿ...
ಶಕ್ತಿ ವಿದ್ಯಾ ಸಂಸ್ಥೆಯ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳಿಗೆ ಕುಟುಂಬ ಮಿಲನ ಕಾರ್ಯಕ್ರಮ
ಮಂಗಳೂರು : ಶಕ್ತಿನಗರದ ಶಕ್ತಿ ವಸತಿ ಶಾಲೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಕ್ತಿ ಕುಟುಂಬ ಮಿಲನ-2025 ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಎಲ್ಲ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳ ಕುಟುಂಬವು ಭಾಗಿಯಾಗಿದ್ದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ ಜನರಲ್...
ರಾಷ್ಟ್ರೀಯ ಮತದಾನ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆ
ಕರ್ನಾಟಕ ಸರಕಾರ ಚುನಾವಣಾ ಆಯೋಗ, ಸ್ವೀಪ್ ಸಮಿತಿ, ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ, ಶಕ್ತಿ ಪದವಿ ಪೂರ್ವ ಕಾಲೇಜು ಶಕ್ತಿನಗರ, ಮಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 24 ರಂದು ಶಕ್ತಿ ಶಿಕ್ಷಣ ಸಂಸ್ಥೆಯ ರೇಷ್ಮಾ ಮೆಮೋರಿಯಲ್...
ಶಕ್ತಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ
ಶಕ್ತಿ ನಗರದಲ್ಲಿರುವ ಶಕ್ತಿ ವಿದ್ಯಾಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಕ್ತಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವವು ವಿಜೃಂಭಣೆಯಿಂದ ಜರುಗಿತು. ಈ ಸಮಾರಂಭದಲ್ಲಿ ಕಾರ್ಯಕ್ರಮದ ಉದ್ಘಾಟನೆಯನ್ನು ಚಾಣಕ್ಯ ವಿಶ್ವವಿದ್ಯಾಲಯದ ಕುಲಸಚಿವರು (ಪರೀಕ್ಷಾಂಗ) ಪ್ರೋ. ಸಂದೀಪ್ ನಾಯರ್ ಮುಖ್ಯ ಅತಿಥಿಯಾಗಿ ನೇರವೇರಿಸಿದರು. ಶ್ರೀಯುತರನ್ನು ಶಕ್ತಿ ಪದವಿಪೂರ್ವ...
ಶಕ್ತಿ ವಿದ್ಯಾ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ
ಮಂಗಳೂರು : ಶಕ್ತಿನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಕ್ತಿ ರೆಸಿಡೆನ್ಸಿಯಲ್ ಶಾಲಾ ವಾರ್ಷಿಕೋತ್ಸವವು ವಿಜೃಂಭಣೆಯಿಂದ ಜರುಗಿತು. ಈ ಸಮಾರಂಭದಲ್ಲಿ ಗುಣಶೇಖರ್ ಭಟ್, ಮುಖ್ಯೋಪಾಧ್ಯಾಯರು ಭಗವಾನ್ ಸತ್ಯಸಾಯಿ ವಿದ್ಯಾ ಕೇಂದ್ರ, ಚೊಕ್ಕಾಡಿ, ಸುಳ್ಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ...
ಶಕ್ತಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ
ಮಂಗಳೂರು ಡಿ. 18 : ಶಕ್ತಿನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಶಕ್ತಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಾಲಾ ವಾರ್ಷಿಕೋತ್ಸವವು ವಿಜೃಂಭಣೆಯಿಂದ ಜರುಗಿತು. ಈ ಸಮಾರಂಭದಲ್ಲಿ ವರ್ಧಮಾನ್ ವಿದ್ಯಾ ಸಂಸ್ಥೆಯ ಕಾರ್‍ಯದರ್ಶಿಗಳು ಹಾಗೂ ಸಂಸ್ಕೃತ ಭಾರತಿ, ಮಂಗಳೂರು...
ಶಕ್ತಿ ವಸತಿ ಶಾಲೆಗೆ ಡೈನಾಮಿಕ್ ಸ್ಕೂಲ್ ಅವಾರ್ಡ್ 2024
ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ. ಬಬಿತಾ ಸೂರಜ್‌ರವರು ಡೈನಾಮಿಕ್ ಸ್ಕೂಲ್ ಅವಾರ್ಡ್ 2024 ನ್ನು ದಿನಾಂಕ 10-12-2024 ರಂದು ಬೆಂಗಳೂರಿನ ದಿ ತಾಜ್‌ನಲ್ಲಿ ಎಜ್ಯುಕೇಶನ್ ಟುಡೇ ಆಯೋಜಿಸಿದ್ದ ಕೆ 12 ಲೀಡರ್‌ಶಿಪ್ ಮತ್ತು ಇಂಡಿಯಾ ಸ್ಕೂಲ್ ಮೆರಿಟ್ ಅವಾರ್ಡ್ಸ್ ಸಮಾರಂಭದಲ್ಲಿ...
ಶಕ್ತಿ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ
ಮಂಗಳೂರು: ದಿನಾಂಕ 7-12-2024 ರಂದು ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೆರಿಯರ್ ಗೈಡೆನ್ಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸ್ವಸ್ತಿಕಾ ನ್ಯಾಷನಲ್ ಸ್ಕೂಲ್‌ನ ಅಧ್ಯಕ್ಷರಾದ ರಾಘವೇಂದ್ರ ಹೊಳ್ಳರವರು ಆಗಮಿಸಿದರು. ವಿದ್ಯಾರ್ಥಿಗಳಿಗೆ ಮುಂದಿನ ಹಂತದ ವಿದ್ಯಾಭ್ಯಾಸ ಮತ್ತು ಅದರ...
ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿ ಶಾಸ್ತಾ ವಿ. ನಾೖಕ್ ರಾಷ್ಟ್ರಮಟ್ಟದ ಸಾಧನೆ
ನವೆಂಬರ್ 8 ಮತ್ತು 9 ರಂದು ಬೆಂಗಳೂರಿನ ನಡೆದ ಸಿಬಿಎಸ್‌ಇ ಪ್ರಾದೇಶಿಕ ಮಟ್ಟದ ವಿಜ್ಞಾನ ಮಾದರಿ 2024 ಇನ್ನೋವೇಟಿವ್ ಇಂಟರ್ನ್ಯಾಶನಲ್ ಸ್ಕೂಲ್ ಸ್ಪರ್ಧೆಯಲ್ಲಿ ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯ 8 ನೇ ತರಗತಿಯ ಶಾಸ್ತಾ ವಿ. ನಾೖಕ್ ಪ್ರಥಮ ಸ್ಥಾನವನ್ನು...