Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಶಕ್ತಿ ವಸತಿ ಶಾಲೆಯಲ್ಲಿ ನೇತ್ರ ತಪಾಸಣೆ

ಶಕ್ತಿನಗರ: ಶಕ್ತಿ ವಸತಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗಾಗಿ ದಿನಾಂಕ ಫೆಬ್ರವರಿ 15 ರಂದು ನೇತ್ರ ತಪಾಸಣೆಯ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಪ್ರಸಿದ್ಧ ನೇತ್ರ ಚಿಕಿತ್ಸಾ ಸಂಸ್ಥೆ ಡೆಲ್ಟಾ ಐ ಕೇರ್‌ನ ನೇತ್ರ ತಜ್ಞರು ಶಿಬಿರದಲ್ಲಿ ಭಾಗವಹಿಸಿ ನೇತ್ರ ತಪಾಸಣೆ ನಡೆಸಿ ಸೂಕ್ತ ಪರಿಹಾರ ಕೈಗೊಳ್ಳಲು ಮಾರ್ಗದರ್ಶನ ನೀಡಿದರು. ಶಾಲೆಯ ಪ್ರಾಚಾರ್ಯ ವಿದ್ಯಾ ಕಾಮತ್ ಜಿ. ವಿಜ್ಞಾನ ಶಿಕ್ಷಕರಾಗಿರುವ ಸ್ವಾತಿ ಭರತ್ ಹಾಗೂ ಪ್ರಿಯಾಂಕ ರೈ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.