Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ವಿನೀತ್ ಕುಮಾರ್‌ಗೆ ರಾಷ್ಟ್ರಮಟ್ಟದ ಕಿಕ್‌ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ

ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿನೀತ್ ಕುಮಾರ್‌ಗೆ ರಾಷ್ಟ್ರಮಟ್ಟದ ಕಿಕ್‌ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ

ಮಂಗಳೂರು : ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ವಿನೀತ್ ಕುಮಾರ್ ದಿನಾಂಕ ಆಗಸ್ಟ್ 22 ರಿಂದ 27 ರವರೆಗೆ ಜಾರ್ಖಂಡ್‌ನಲ್ಲಿ ನಡೆದ ನ್ಯಾಷನಲ್ ಕಿಕ್‌ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.

ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾೖಕ್‌, ಆಡಳಿತಾಧಿಕಾರಿ ಡಾ. ಕೆ.ಸಿ ನಾೖಕ್‌, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪಪೂ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಹೆಚ್, ಶಕ್ತಿ ರೆಸಿಡೆನ್ಶಿಯಲ್ ಶಾಲೆ ಪ್ರಾಂಶುಪಾಲರಾದ ರವಿಶಂಕರ್ ಹೆಗಡೆ ಅಭಿನಂದಿಸಿರುತ್ತಾರೆ.