Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

Invitation : Kanakadasa Jayanthi

ಶಕ್ತಿನಗರದ ಶ್ರೀ ಗೋಪಾಲಕೃಷ್ಣ  ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿಯುತ ಶಾಲೆ ಹಾಗೂ ಶಕ್ತಿ ಪ. ಪೂ. ಕಾಲೇಜು ವತಿಯಿಂದ ನವಂಬರ್ 15 ರಂದು ಬೆಳಗ್ಗೆ 9 ಗಂಟೆಗೆ ಕನಕದಾಸ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರಿ ಕೇಶವ ಬಂಗೇರ ಉಪನ್ಯಾಸಕರು, ಶ್ರೀ ನಾರಾಯಣಗುರು ಪ. ಪೂ. ಕಾಲೇಜು, ಮಂಗಳೂರು ಇವರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮೊಕ್ತೇಸರ ಶ್ರೀ ಕೆ. ಸಿ. ನಾೖಕ್‌ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಶಕ್ತಿ ಪ. ಪೂ. ಕಾಲೇಜಿನ ಪ್ರಾಂಶುಪಾಲರಾದ ಪ್ರಭಾಕರ ಜಿ. ಎಸ್., ಪ್ರಧಾನ ಸಲಹೆಗಾರ ರಮೇಶ ಕೆ., ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ವಿದ್ಯಾಕಾಮತ್ ಜಿ. ಮತ್ತು ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್‌ ರೈ ಉಪಸ್ಥಿತರಿರುತ್ತಾರೆ.