Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಟೆಕ್ವಾಂಡೊ: ಶಕ್ತಿ ಕಾಲೇಜಿನ ವಿದ್ಯಾರ್ಥಿ SGFI ಗೆ ಅಯ್ಕೆ

ಶಕ್ತಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ರಿಜ್ವಿತ್ ಜಗದೀಶ್ ಇವರು ಬಿಹಾರ ರಾಜ್ಯದ ಸಿವಾನ್‌ನಲ್ಲಿ ಅಕ್ಟೋಬರ್ 1 ರಿಂದ 4 ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಟೆಕ್ವಾಂಡೊ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಚಿನ್ನದ ಪದಕ ಪಡೆಯುವುದರ ಮೂಲಕ ಎಸ್.ಜಿ.ಎಫ್.ಐ ರಾಷ್ಟ್ರೀಯ ಮಟ್ಟದ ಟೆಕ್ವಾಂಡೊ ಚಾಂಪಿಯನ್‌ಶಿಪ್‌ಗೆ ಅಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೖಕ್‌, ಕಾರ್ಯದರ್ಶಿ ಶ್ರೀ ಸಂಜಿತ್ ನಾೖಕ್‌, ಪ್ರಧಾನ ಸಲಹೆಗಾರರಾದ ಶ್ರೀ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿಶಾಲೆಯ ಪ್ರಾಂಶುಪಾಲೆಯಾದ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.